ETV Bharat / state

ಎಂಇಎಸ್‌, ಶಿವಸೇನೆ ವಿರುದ್ಧ ಹೆಚ್​ಡಿಕೆ ತೀವ್ರ ವಾಗ್ದಾಳಿ! - bangalore latest news

ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು ಎಂದು ಹೆಚ್.ಡಿ.ಕೆ ಆಗ್ರಹಿಸಿದ್ದಾರೆ.

h d kumaraswamy
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
author img

By

Published : Jan 21, 2021, 11:42 AM IST

ಬೆಂಗಳೂರು: ನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ನಾವು ಕನ್ನಡ ಮಾತನಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್‌, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

  • ನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್‌, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ. 1/5 pic.twitter.com/V2JlVMYtZv

    — H D Kumaraswamy (@hd_kumaraswamy) January 21, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು ಎಂದು ಆಗ್ರಹಿಸಿದ್ದಾರೆ.

  • ಈ ಧ್ವಜ ವಿರೋಧಿ ಹೋರಾಟವನ್ನು ರಾಜ್ಯದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ವಿರೋಧಿಸಬೇಕಾಗಿದೆ. ಕನ್ನಡದ ವಿಚಾರಕ್ಕೆ ಮಾತಾಡಲು,ಕನ್ನಡಕ್ಕೆ ಕೈ ಎತ್ತಲು ರಾಜ್ಯದ ನಾಯಕರು ರಾಜಕೀಯ ಮರೆಯಬೇಕು. ಪಕ್ಷ ನೋಡಬಾರದು, ಮಿತ್ರಪಕ್ಷವೆಂದು ಎಣಿಸಬಾರದು, ದೆಹಲಿ ಕಡೆಗೆ ನೋಡಬಾರದು. ಆಗ ಮಾತ್ರ ಇಂಥ ಆಕ್ರಮಣಕಾರಿ ಪ್ರವೃತ್ತಿಗಳನ್ನು ನಾವು ಹತ್ತಿಕ್ಕಲು ಸಾಧ್ಯ.
    4/5

ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ಜಜ ತೆರವಿಗಾಗಿ ಎಂಇಎಸ್‌, ಶಿವಸೇನೆ ಇಷ್ಟು ಕುತಂತ್ರ ಮಾಡುತ್ತಿದ್ದರೂ, ಬಿಜೆಪಿ ಸರ್ಕಾರದ ಯಾವೊಬ್ಬ ಪ್ರತಿನಿಧಿಯಾಗಲಿ, ಕಾಂಗ್ರೆಸ್‌ನ ಯಾವ ನಾಯಕರಾಗಲಿ ಪ್ರತಿಕ್ರಿಯಿಸಿದ್ದನ್ನು ನಾನು ನೋಡಲಿಲ್ಲ. ಇದೇ ಸಲುಗೆಯಲ್ಲೇ ಉದ್ಧವ ಠಾಕ್ರೆ ಬೆಳಗಾವಿ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮಾತಾಡಿದ್ದು. ಈ ಧ್ವಜ ವಿರೋಧಿ ಹೋರಾಟವನ್ನು ರಾಜ್ಯದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ವಿರೋಧಿಸಬೇಕಾಗಿದೆ.

  • ಬೆಳಗಾವಿಯಲ್ಲಿ ಇಂದು ಕನ್ನಡ ಧ್ವಜ ವಿರೋಧಿಸಿ ಎಂಇಎಸ್‌, ಶಿವಸೇನೆ ನಡೆಸುವ ಪ್ರತಿಭಟನೆಯನ್ನು ಸಮಾಜವಿದ್ರೋಹಿ, ದೇಶದ್ರೋಹಿ, ಘಾತಕ ಕೃತ್ಯವೆಂದು ಹೇಳಲು ಅಡ್ಡಿಯಿಲ್ಲ. ದೇಶದ ಸಾಮರಸ್ಯಕ್ಕೆ, ಭಾಷಾ ಸೌಹಾರ್ದತೆಗೆ ಈ ಹೋರಾಟ ವಿಷ ಹಿಂಡಲಿದೆ ಎಂಬುದರಲ್ಲಿ ಎರಡು ಮಾತೂ ಇಲ್ಲ. ಇದರ ಹಿಂದೆ ಮಹಾರಾಷ್ಟ್ರ ಇದೆ ಎಂಬುದಕ್ಕೆ ಸಾಕ್ಷಿಯೂ ಬೇಕಿಲ್ಲ.
    5/5

ಕನ್ನಡದ ವಿಚಾರಕ್ಕೆ ಮಾತಾಡಲು, ಕನ್ನಡಕ್ಕೆ ಕೈ ಎತ್ತಲು ರಾಜ್ಯದ ನಾಯಕರು ರಾಜಕೀಯ ಮರೆಯಬೇಕು. ಪಕ್ಷ ನೋಡಬಾರದು, ಮಿತ್ರಪಕ್ಷವೆಂದು ಎಣಿಸಬಾರದು, ದೆಹಲಿ ಕಡೆಗೆ ನೋಡಬಾರದು. ಆಗ ಮಾತ್ರ ಇಂತಹ ಆಕ್ರಮಣಕಾರಿ ಪ್ರವೃತ್ತಿಗಳನ್ನು ನಾವು ಹತ್ತಿಕ್ಕಲು ಸಾಧ್ಯ ಎಂದಿದ್ದಾರೆ.

  • ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ.
    1/7

    — H D Kumaraswamy (@hd_kumaraswamy) January 18, 2021 " class="align-text-top noRightClick twitterSection" data=" ">

ಈ ಸುದ್ದಿಯನ್ನೂ ಓದಿ: ಎಂಇಎಸ್ ಪ್ರತಿಭಟನೆಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಅನುಮತಿ ಇಲ್ಲ; ಡಿಸಿಪಿ ವಿಕ್ರಮ ಆಮಟೆ

ಬೆಳಗಾವಿಯಲ್ಲಿ ಇಂದು ಕನ್ನಡ ಧ್ವಜ ವಿರೋಧಿಸಿ ಎಂಇಎಸ್‌, ಶಿವಸೇನೆ ನಡೆಸುವ ಪ್ರತಿಭಟನೆಯನ್ನು ಸಮಾಜದ್ರೋಹಿ, ದೇಶದ್ರೋಹಿ, ಘಾತಕ ಕೃತ್ಯವೆಂದು ಹೇಳಲು ಅಡ್ಡಿಯಿಲ್ಲ. ದೇಶದ ಸಾಮರಸ್ಯಕ್ಕೆ, ಭಾಷಾ ಸೌಹಾರ್ದತೆಗೆ ಈ ಹೋರಾಟ ವಿಷ ಹಿಂಡಲಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಇದರ ಹಿಂದೆ ಮಹಾರಾಷ್ಟ್ರ ಇದೆ ಎಂಬುದಕ್ಕೆ ಸಾಕ್ಷಿಯೂ ಬೇಕಿಲ್ಲ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.