ETV Bharat / state

ಅಂಬೇಡ್ಕರ್ ಚಿಂತನೆ ಸ್ಮರಿಸಿದ ಹೆಚ್​ಡಿಕೆ: ಟ್ವೀಟ್ ಮೂಲಕ ಶುಭ ಕೋರಿದ ಮಾಜಿ ಸಿಎಂ

ವಿವಿಧತೆಗಳ ಈ ದೇಶ ಐಕ್ಯತೆಯಿಂದ ಹೆಜ್ಜೆ ಇಟ್ಟದ್ದು ಅಂಬೇಡ್ಕರ್ ರಚಿತ ಸಂವಿಧಾನದ ದಾರಿದೀವಿಗೆಯಲ್ಲಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

author img

By

Published : Apr 14, 2020, 1:11 PM IST

H D Kumaraswamy
ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಯೋಜನೆ ರೂಪಿಸಬೇಕು. ಇಲ್ಲವಾದರೆ ಬಡವರಿಗೆ ಫಲವೇ ಸಿಗದು ಎಂಬ ಅಂಬೇಡ್ಕರ್ ಮಾತು ಎಂದಿಗೂ ಪ್ರಸ್ತುತ. ಈ ಚಿಂತನೆಯನ್ನು ನಾನು ಬಲವಾಗಿ ನಂಬಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

  • ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಯೋಜನೆ ರೂಪಿಸಬೇಕು. ಇಲ್ಲವಾದರೆ ಬಡವರಿಗೆ ಫಲವೇ ಸಿಗದು ಎಂಬ ಅಂಬೇಡ್ಕರ್ ಅವರ ಮಾತು ಎಂದಿಗೂ ಪ್ರಸ್ತುತ. ಈ ಚಿಂತನೆಯನ್ನು ನಾನು ಬಲವಾಗಿ ನಂಬಿದ್ದೇನೆ.
    ವಿವಿಧತೆಗಳ ಈ ದೇಶ ಐಕ್ಯತೆಯಿಂದ ಹೆಜ್ಜೆ ಇಟ್ಟದ್ದು ಅಂಬೇಡ್ಕರ್ ರಚಿತ ಸಂವಿಧಾನದ ದಾರಿದೀವಿಗೆಯಲ್ಲಿ. #AmbedkarJayanti pic.twitter.com/x7ZpsWnRoj

    — H D Kumaraswamy (@hd_kumaraswamy) April 14, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿವಿಧತೆಗಳ ಈ ದೇಶ ಐಕ್ಯತೆಯಿಂದ ಹೆಜ್ಜೆ ಇಟ್ಟದ್ದು, ಅಂಬೇಡ್ಕರ್ ರಚಿತ ಸಂವಿಧಾನದ ದಾರಿದೀವಿಗೆಯಲ್ಲಿ ಎಂದಿದ್ದಾರೆ.

ದೇಶವೊಂದು ನೆಮ್ಮದಿಯಿಂದ ಪ್ರಗತಿಯ ಕಡೆಗೆ ಹೆಜ್ಜೆ ಇಡಲು ಬೇಕಾದ ಶಿಕ್ಷಣ, ಜ್ಞಾನ, ಸಮಾನತೆ, ಭಾತೃತ್ವ, ಮಾನವೀಯತೆ, ಜಾತ್ಯತೀತತೆ ಇದೆಲ್ಲದಕ್ಕೂ ಮತ್ತೊಂದು ಹೆಸರೇ ಅಂಬೇಡ್ಕರ್ ಎಂದು ಬಣ್ಣಿಸಿದ್ದಾರೆ.

  • ದೇಶವೊಂದು ನೆಮ್ಮದಿಯಿಂದ ಪ್ರಗತಿಯ ಕಡೆಗೆ ಹೆಜ್ಜೆ ಇಡಲು ಬೇಕಾದ ಶಿಕ್ಷಣ, ಜ್ಞಾನ, ಸಮಾನತೆ, ಭ್ರಾತೃತ್ವ, ಮಾನವೀಯತೆ, ಜಾತ್ಯತೀತತೆ ಇದೆಲ್ಲದಕ್ಕೂ ಮತ್ತೊಂದು ಹೆಸರೇ ಅಂಬೇಡ್ಕರ್.

    ಅಂಬೇಡ್ಕರ್ ಚಿಕಿತ್ಸಕ ಚಿಂತನೆಗಳು ನಮ್ಮ ಇಂದಿನ ಅಗತ್ಯ. ಜನ್ಮಜಯಂತಿಯ ಈ ಹೊತ್ತಲ್ಲಿ ಅಂಬೇಡ್ಕರ್ ಅವರನ್ನು ನಾನು ಸ್ಮರಿಸುತ್ತೇನೆ.

ಅಂಬೇಡ್ಕರ್ ಚಿಕಿತ್ಸಕ ಚಿಂತನೆಗಳು ನಮ್ಮ ಇಂದಿನ ಅಗತ್ಯ. ಜನ್ಮ ಜಯಂತಿಯ ಈ ಹೊತ್ತಲ್ಲಿ ಅಂಬೇಡ್ಕರ್ ಅವರನ್ನು ನಾನು ಸ್ಮರಿಸುತ್ತೇನೆ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.