ಬೆಂಗಳೂರು : ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ತೀವ್ರ ಆಘಾತಕಾರಿ ವಿಚಾರವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
-
ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಂದ ಕಂಗೆಟ್ಟ ವಿದ್ಯಾರ್ಥಿಗಳು ಸಕಾಲಕ್ಕೆ ನೆರವು ಸಿಗದೇ ನೊಂದು-ಬೆಂದು ಜೀವವನ್ನು ಕೊನೆ ಮಾಡಿಕೊಳ್ಳುವ ಅಪಾಯಕಾರಿ ನಿರ್ಧಾರಕ್ಕೆ ಬರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂತಹ ವಿದ್ಯಾರ್ಥಿಗಳ ನೆರವಿಗೆ ತಕ್ಷಣ ಧಾವಿಸಬೇಕು. 3/6
— H D Kumaraswamy (@hd_kumaraswamy) December 28, 2021 " class="align-text-top noRightClick twitterSection" data="
">ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಂದ ಕಂಗೆಟ್ಟ ವಿದ್ಯಾರ್ಥಿಗಳು ಸಕಾಲಕ್ಕೆ ನೆರವು ಸಿಗದೇ ನೊಂದು-ಬೆಂದು ಜೀವವನ್ನು ಕೊನೆ ಮಾಡಿಕೊಳ್ಳುವ ಅಪಾಯಕಾರಿ ನಿರ್ಧಾರಕ್ಕೆ ಬರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂತಹ ವಿದ್ಯಾರ್ಥಿಗಳ ನೆರವಿಗೆ ತಕ್ಷಣ ಧಾವಿಸಬೇಕು. 3/6
— H D Kumaraswamy (@hd_kumaraswamy) December 28, 2021ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಂದ ಕಂಗೆಟ್ಟ ವಿದ್ಯಾರ್ಥಿಗಳು ಸಕಾಲಕ್ಕೆ ನೆರವು ಸಿಗದೇ ನೊಂದು-ಬೆಂದು ಜೀವವನ್ನು ಕೊನೆ ಮಾಡಿಕೊಳ್ಳುವ ಅಪಾಯಕಾರಿ ನಿರ್ಧಾರಕ್ಕೆ ಬರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂತಹ ವಿದ್ಯಾರ್ಥಿಗಳ ನೆರವಿಗೆ ತಕ್ಷಣ ಧಾವಿಸಬೇಕು. 3/6
— H D Kumaraswamy (@hd_kumaraswamy) December 28, 2021
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದೇಶಾದ್ಯಂತ 12,500 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ನೋಡಿ ನನಗೆ ತೀವ್ರ ಆಘಾತ ಉಂಟಾಗಿದೆ. ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ಕೆಲ ಶಿಕ್ಷಣಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದೇಶಕ್ಕೆ ಶೋಭೆ ತರುವ ವಿಚಾರವಲ್ಲ.
ಕೋವಿಡ್ ಮತ್ತಿತರೆ ಸಮಸ್ಯೆಗಳಿಂದ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಮೃತ್ಯು ಪಾಶಕ್ಕೆ ತುತ್ತಾಗಿರುವುದು ನಮ್ಮ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
-
ಒಂದೆಡೆ ಭಾರತವು ವಿಶ್ವಗುರುವಾಗಬೇಕು ಎನ್ನುವವರು, ಇನ್ನೊಂದೆಡೆ ಉನ್ನತ ಶಿಕ್ಷಣವನ್ನು ಉಳ್ಳವರ ಪಾಲು ಮಾಡುತ್ತಿದ್ದಾರೆ. ಇವತ್ತಿನ ವ್ಯವಸ್ಥೆ ಮತ್ತು ಸರಕಾರಗಳ ನೀತಿಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿವೆ. 4/6
— H D Kumaraswamy (@hd_kumaraswamy) December 28, 2021 " class="align-text-top noRightClick twitterSection" data="
">ಒಂದೆಡೆ ಭಾರತವು ವಿಶ್ವಗುರುವಾಗಬೇಕು ಎನ್ನುವವರು, ಇನ್ನೊಂದೆಡೆ ಉನ್ನತ ಶಿಕ್ಷಣವನ್ನು ಉಳ್ಳವರ ಪಾಲು ಮಾಡುತ್ತಿದ್ದಾರೆ. ಇವತ್ತಿನ ವ್ಯವಸ್ಥೆ ಮತ್ತು ಸರಕಾರಗಳ ನೀತಿಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿವೆ. 4/6
— H D Kumaraswamy (@hd_kumaraswamy) December 28, 2021ಒಂದೆಡೆ ಭಾರತವು ವಿಶ್ವಗುರುವಾಗಬೇಕು ಎನ್ನುವವರು, ಇನ್ನೊಂದೆಡೆ ಉನ್ನತ ಶಿಕ್ಷಣವನ್ನು ಉಳ್ಳವರ ಪಾಲು ಮಾಡುತ್ತಿದ್ದಾರೆ. ಇವತ್ತಿನ ವ್ಯವಸ್ಥೆ ಮತ್ತು ಸರಕಾರಗಳ ನೀತಿಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿವೆ. 4/6
— H D Kumaraswamy (@hd_kumaraswamy) December 28, 2021
ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಂದ ಕಂಗೆಟ್ಟ ವಿದ್ಯಾರ್ಥಿಗಳು ಸಕಾಲಕ್ಕೆ ನೆರವು ಸಿಗದೆ ನೊಂದು-ಬೆಂದು ಜೀವವನ್ನು ಕೊನೆ ಮಾಡಿಕೊಳ್ಳುವ ಅಪಾಯಕಾರಿ ನಿರ್ಧಾರಕ್ಕೆ ಬರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂತಹ ವಿದ್ಯಾರ್ಥಿಗಳ ನೆರವಿಗೆ ತಕ್ಷಣ ಧಾವಿಸಬೇಕು.
ಒಂದೆಡೆ ಭಾರತವು ವಿಶ್ವಗುರುವಾಗಬೇಕು ಎನ್ನುವವರು, ಇನ್ನೊಂದೆಡೆ ಉನ್ನತ ಶಿಕ್ಷಣವನ್ನು ಉಳ್ಳವರ ಪಾಲು ಮಾಡುತ್ತಿದ್ದಾರೆ. ಇವತ್ತಿನ ವ್ಯವಸ್ಥೆ ಮತ್ತು ಸರ್ಕಾರಗಳ ನೀತಿಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
-
ಉನ್ನತ ಶಿಕ್ಷಣ ಹಣವಂತರ ಕಪಿಮುಷ್ಟಿಯಲ್ಲಿ ಸಿಲುಕಿದ್ದರೆ, ಪೋಷಕರು ಮತ್ತು ವಿದ್ಯಾರ್ಥಿಗಳು ಅಂತಹ ಶಿಕ್ಷಣಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ. 5/6
— H D Kumaraswamy (@hd_kumaraswamy) December 28, 2021 " class="align-text-top noRightClick twitterSection" data="
">ಉನ್ನತ ಶಿಕ್ಷಣ ಹಣವಂತರ ಕಪಿಮುಷ್ಟಿಯಲ್ಲಿ ಸಿಲುಕಿದ್ದರೆ, ಪೋಷಕರು ಮತ್ತು ವಿದ್ಯಾರ್ಥಿಗಳು ಅಂತಹ ಶಿಕ್ಷಣಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ. 5/6
— H D Kumaraswamy (@hd_kumaraswamy) December 28, 2021ಉನ್ನತ ಶಿಕ್ಷಣ ಹಣವಂತರ ಕಪಿಮುಷ್ಟಿಯಲ್ಲಿ ಸಿಲುಕಿದ್ದರೆ, ಪೋಷಕರು ಮತ್ತು ವಿದ್ಯಾರ್ಥಿಗಳು ಅಂತಹ ಶಿಕ್ಷಣಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ. 5/6
— H D Kumaraswamy (@hd_kumaraswamy) December 28, 2021
ಉನ್ನತ ಶಿಕ್ಷಣ ಹಣವಂತರ ಕಪಿಮುಷ್ಟಿಯಲ್ಲಿ ಸಿಲುಕಿದ್ದರೆ, ಪೋಷಕರು ಮತ್ತು ವಿದ್ಯಾರ್ಥಿಗಳು ಅಂತಹ ಶಿಕ್ಷಣ ಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ. ನನ್ನ ಕಳಕಳಿಯ ಮನವಿ ಇಷ್ಟೇ, ಸಮಸ್ಯೆಗಳಿವೆ ಎಂದು ಜೀವ ತೆಗೆದುಕೊಳ್ಳುವುದು ಬೇಡ. ಅಂತಹ ತಪ್ಪು ನಿರ್ಧಾರಕ್ಕೆ ಮುನ್ನ ನಿಮಗೆ ಜನ್ಮ ಕೊಟ್ಟವರನ್ನು ಮರೆಯಬಾರದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಇಂಥ ದುಡುಕಿನ ನಿರ್ಧಾರಕ್ಕೆ ಬರಬಾರದು ಎಂದು ಮನವಿ ಮಾಡಿದ್ದಾರೆ.
-
ನನ್ನ ಕಳಕಳಿಯ ಮನವಿ ಇಷ್ಟೇ, ಸಮಸ್ಯೆಗಳಿವೆ ಎಂದು ಜೀವ ತೆಗೆದುಕೊಳ್ಳುವುದು ಬೇಡ. ಅಂತ ತಪ್ಪು ನಿರ್ಧಾರಕ್ಕೆ ಮುನ್ನ ನಿಮಗೆ ಜನ್ಮ ಕೊಟ್ಟವರನ್ನು ಮರೆಯಬಾರದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಇಂಥ ದುಡುಕಿನ ನಿರ್ಧಾರಕ್ಕೆ ಬರಬಾರದು.6/6
— H D Kumaraswamy (@hd_kumaraswamy) December 28, 2021 " class="align-text-top noRightClick twitterSection" data="
">ನನ್ನ ಕಳಕಳಿಯ ಮನವಿ ಇಷ್ಟೇ, ಸಮಸ್ಯೆಗಳಿವೆ ಎಂದು ಜೀವ ತೆಗೆದುಕೊಳ್ಳುವುದು ಬೇಡ. ಅಂತ ತಪ್ಪು ನಿರ್ಧಾರಕ್ಕೆ ಮುನ್ನ ನಿಮಗೆ ಜನ್ಮ ಕೊಟ್ಟವರನ್ನು ಮರೆಯಬಾರದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಇಂಥ ದುಡುಕಿನ ನಿರ್ಧಾರಕ್ಕೆ ಬರಬಾರದು.6/6
— H D Kumaraswamy (@hd_kumaraswamy) December 28, 2021ನನ್ನ ಕಳಕಳಿಯ ಮನವಿ ಇಷ್ಟೇ, ಸಮಸ್ಯೆಗಳಿವೆ ಎಂದು ಜೀವ ತೆಗೆದುಕೊಳ್ಳುವುದು ಬೇಡ. ಅಂತ ತಪ್ಪು ನಿರ್ಧಾರಕ್ಕೆ ಮುನ್ನ ನಿಮಗೆ ಜನ್ಮ ಕೊಟ್ಟವರನ್ನು ಮರೆಯಬಾರದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಇಂಥ ದುಡುಕಿನ ನಿರ್ಧಾರಕ್ಕೆ ಬರಬಾರದು.6/6
— H D Kumaraswamy (@hd_kumaraswamy) December 28, 2021
ಓದಿ: ತುಮಕೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸುಟ್ಟು ಭಸ್ಮ-ವಿಡಿಯೋ