ETV Bharat / state

ಸನ್ಮಿತ್ರರ ಹೇಳಿಕೆಗೆ ಟ್ವೀಟ್​​ ಮೂಲಕ ಟಾಂಗ್​ ಕೊಟ್ಟ ಹೆಚ್​​ಡಿಕೆ - ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ 'ಮುಸ್ಲಿಂ ಅಭ್ಯರ್ಥಿ'ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲಿ ಎಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ? ಎಂದು ಜಮೀರ್ ಅಹ್ಮದ್ ಖಾನ್ ವಿರುದ್ಧ ಪರೋಕ್ಷವಾಗಿ ಟೀಕಿಸಿದ್ದಾರೆ.

H D Kumaraswamy tweet
ಸನ್ಮಿತ್ರರ ಹೇಳಿಕೆಗೆ ಟ್ವೀಟ್​​ ಮೂಲಕ ಟಾಂಗ್​ ಕೊಟ್ಟ ಹೆಚ್ ಡಿಕೆ
author img

By

Published : Mar 31, 2021, 11:38 AM IST

ಬೆಂಗಳೂರು: ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ ಎಸ್​​ ಎಂ ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

  • 2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ... ಕೇಳಿ ನೋಡಿ.
    6/6

    — H D Kumaraswamy (@hd_kumaraswamy) March 31, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, 2005ರ ಚಾಮರಾಜಪೇಟೆ ಉಪಚುನಾವಣೆಯ ಆ 'ಮುಸ್ಲಿಂ ಅಭ್ಯರ್ಥಿ'ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಬೆವರು ಹರಿಸಿದ್ದರು. ದೇವೇಗೌಡ ಅವರಂತವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೇ? ಎಂದು ಪ್ರಶ್ನಿಸಿದ್ದಾರೆ. ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ 'ಮುಸ್ಲಿಂ ಅಭ್ಯರ್ಥಿ' ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ? ಎಂದು ಪ್ರಶ್ನಿಸಿದ್ದಾರೆ.

  • ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್‌ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ.
    5/6

ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿ ಗೆಲ್ಲಿಸಲು ಜೆಡಿಎಸ್‌ 'ಮುಸ್ಲಿಂ ಅಭ್ಯರ್ಥಿ'ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ? ಎಂದು ಜಮೀರ್ ಅಹ್ಮದ್ ಖಾನ್ ವಿರುದ್ಧ ಪರೋಕ್ಷವಾಗಿ ಟೀಕಿಸಿದ್ದಾರೆ.

  • ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ 'ಮುಸ್ಲಿಂ ಅಭ್ಯರ್ಥಿ'ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ?
    4/6

ಓದಿ : ಕ್ಯಾಬ್​ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್​ ಬಲಿ: ಹೆಚ್​ಡಿಕೆ ಆಕ್ರೋಶ

ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್‌ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ ಎಂದಿದ್ದಾರೆ.

  • ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ 'ಮುಸ್ಲಿಂ ಅಭ್ಯರ್ಥಿ' ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ?
    3/6

2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ..ಕೇಳಿ ನೋಡಿ ಎಂದು ಹೇಳಿದ್ದಾರೆ.

  • ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ?
    1/6

  • 2005ರ ಚಾಮರಾಜಪೇಟೆ ಉಪಚುನಾವಣೆಯ ಆ 'ಮುಸ್ಲಿಂ ಅಭ್ಯರ್ಥಿ'ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಬೆವರು ಹರಿಸಿದ್ದರು. ದೇವೇಗೌಡರಂಥವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೇ?
    2/6

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.