ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅವರ ವಿವಾಹವನ್ನು ಸರಳವಾಗಿ ಮಾಡಲಾಗಿದೆ ಎಂಬ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮಾತಿಗೆ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ರಾಜ್ಯ ರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದು ಯಡಿಯೂರಪ್ಪ ಅವರು, ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು ಎಂದಿದ್ದಾರೆ.
-
ರಾಜ್ಯರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು.
— H D Kumaraswamy (@hd_kumaraswamy) April 19, 2020 " class="align-text-top noRightClick twitterSection" data="
2/4
">ರಾಜ್ಯರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು.
— H D Kumaraswamy (@hd_kumaraswamy) April 19, 2020
2/4ರಾಜ್ಯರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು.
— H D Kumaraswamy (@hd_kumaraswamy) April 19, 2020
2/4
ನನ್ನ ಪುತ್ರ ನಿಖಿಲ್ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ ಸಿಎಂ ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-
ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್ ವಿವಾಹವನ್ನು ಲಾಕ್‌ಡೌನ್ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು.
— H D Kumaraswamy (@hd_kumaraswamy) April 19, 2020 " class="align-text-top noRightClick twitterSection" data="
3/4
">ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್ ವಿವಾಹವನ್ನು ಲಾಕ್‌ಡೌನ್ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು.
— H D Kumaraswamy (@hd_kumaraswamy) April 19, 2020
3/4ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್ ವಿವಾಹವನ್ನು ಲಾಕ್‌ಡೌನ್ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು.
— H D Kumaraswamy (@hd_kumaraswamy) April 19, 2020
3/4
ನನ್ನ ಒಡನಾಡಿಗಳು, ಹಿತೈಷಿಗಳು, ಜನ, ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ, ನಿಖಿಲ್ ವಿವಾಹವನ್ನು ಲಾಕ್‌ಡೌನ್ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು ಎಂದು ಸಮರ್ಥಿಸಿಕೊಂಡಿದ್ದಾರೆ.
-
ನಿಖಿಲ್ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ.
— H D Kumaraswamy (@hd_kumaraswamy) April 19, 2020 " class="align-text-top noRightClick twitterSection" data="
ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.
"ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ"
4/4
">ನಿಖಿಲ್ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ.
— H D Kumaraswamy (@hd_kumaraswamy) April 19, 2020
ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.
"ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ"
4/4ನಿಖಿಲ್ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ.
— H D Kumaraswamy (@hd_kumaraswamy) April 19, 2020
ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.
"ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ"
4/4
ನಿಖಿಲ್ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ, ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಮನದ ಕೋಪ ತನ್ನ ಅರಿವಿನ ಕೇಡು ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವಾ ಎಂಬ ಶರಣರ ವಚನವನ್ನು ನೆನಪಲ್ಲಿಟ್ಟುಕೊಳ್ಳಬೇಕು ಎಂದು ಟೀಕಾಕಾರರಿಗೆ ಟಾಂಗ್ ನೀಡಿದ್ದಾರೆ.