ETV Bharat / state

ಡಿಕೆಶಿ,ಚಿದಂಬರಂ ಮೇಲೆ ಕೇಂದ್ರ ಸರ್ಕಾರದಿಂದ ದ್ವೇಷದ ರಾಜಕಾರಣ.. ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಕೆಂಡ

author img

By

Published : Sep 4, 2019, 8:30 PM IST

ಡಿಕೆಶಿ, ಚಿದಂಬರಂ ಮೇಲೆ ದ್ವೇಷದ ರಾಜಕಾರಣ ನಡೆಯುತ್ತಿದೆ. ಇದರ ಬಗ್ಗೆ ನಾವು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಡಿಕೆಶಿ, ಚಿದಂಬರಂ ಮೇಲೆ ದ್ವೇಷದ ರಾಜಕಾರಣ ನಡೆಯುತ್ತಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಡಿಕೆಶಿ, ಚಿದಂಬರಂ ಮೇಲೆ ದ್ವೇಷದ ರಾಜಕಾರಣ ನಡೆಯುತ್ತಿದೆ. ಇದರ ಬಗ್ಗೆ ನಾವು ಸಭೆ ಸೇರಿ ಚರ್ಚಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಡಿಕೆಶಿ, ಚಿದಂಬರಂ ಮೇಲೆ ದ್ವೇಷದ ರಾಜಕಾರಣ.. ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಹಿರಿಯ ಕಾಂಗ್ರೆಸ್ ನಾಯಕರ ಸಭೆಯ ನಂತರ ಮಾತನಾಡಿದ ಗುಂಡೂರಾವ್​, ಡಾ.ಎಂ.ವೀರಪ್ಪ ಮೊಯ್ಲಿ ಕಾನೂನು ಸಚಿವರಾಗಿ ಆಗಿ ಕೆಲಸ ಮಾಡಿದ್ದವರು. ಇಂತಹ ಸೇಡಿನ ರಾಜಕಾರಣ ನಾವು ನೋಡಿಲ್ಲ. ನಾವು ಇಡಿ, ಐಟಿ ವಿಚಾರಣೆಗೆ ಆಕ್ಷೇಪಿಸಿಲ್ಲ. ಉದ್ದೇಶ ಸರಿಯಿಲ್ಲ ಎಂದಾಗ ನಾವು ಪ್ರತಿಭಟನೆ ಮಾಡಬೇಕಾಗುತ್ತದೆ. ಮೋದಿ ಪ್ರಧಾನಿಯಾದ ಬಳಿಕ ಕಾನೂನು ಪ್ರಕಾರ ಹೋಗ್ತಿಲ್ಲ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗಂಡಾಂತರವಿದೆ. ಬಿಜೆಪಿ ಷಡ್ಯಂತ್ರಕ್ಕೆ ತಕ್ಕ ಉತ್ತರ ಕೊಡ್ತೇವೆ . ಪಕ್ಷ ಒಟ್ಟಾಗಿ ಇದರ ಬಗ್ಗೆ ಹೋರಾಡಲಿದೆ.

ದೇಶದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದೆ. ಇದರ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಇಂತಹ ಪ್ರಯತ್ನ ನಡೆಸುತ್ತಿದ್ದಾರೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡುತ್ತೇವೆ ಎಂದರು. ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ, ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಹೊರಟ್ಟಿದ್ದಾರೆ. ಚಿದಂಬರಂ, ಡಿ ಕೆ ಶಿವಕುಮಾರ್ ಅವರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಇದರಲ್ಲಿ ರಾಜಕೀಯ ಪ್ರೇರಣೆ ಕಾಣುತ್ತಿದೆ. ದೇಶದಲ್ಲಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

Intro:newsBody:ಡಿಕೆಶಿ, ಚಿದಂಬರಂ ಮೇಲೆ ದ್ವೇಷದ ರಾಜಕಾರಣ ನಡೆಯುತ್ತಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಡಿಕೆಶಿ, ಚಿದಂಬರಂ ಮೇಲೆ ದ್ವೇಷದ ರಾಜಕಾರಣ ನಡೆಯುತ್ತಿದೆ. ಇದರ ಬಗ್ಗೆ ನಾವು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಹಿರಿಯ ಕಾಂಗ್ರೆಸ್ ನಾಯಕರ ಸಭೆಯ ನಂತರ ಮಾತನಾಡಿ, ಡಾ. ಎಂ. ವೀರಪ್ಪ ಮೊಯ್ಲಿ ಕಾನೂನು ಸಚಿವರಾಗಿ ಆಗಿ ಕೆಲಸ ಮಾಡಿದ್ದವರು. ಇಂತ ಸೇಡಿನ ರಾಜಕಾರಣ ನಾವು ನೋಡಿಲ್ಲ. ನಾವು ಇಡಿ, ಐಟಿ ವಿಚಾರಣೆಗೆ ಆಕ್ಷೇಪಿಸಿಲ್ಲ. ಉದ್ದೇಶ ಸರಿಯಿಲ್ಲವೆಂದಾಗ ನಾವು ಪ್ರತಿಭಟನೆ ಮಾಡಬೇಕಾಗುತ್ತದೆ. ಮೋದಿ ಪ್ರಧಾನಿಯಾದ ಬಳಿಕ ಕಾನೂನು ಪ್ರಕಾರ ಹೋಗ್ತಿಲ್ಲ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗಂಡಾಂತರವಿದೆ. ಬಿಜೆಪಿ ಷಡ್ಯಂತ್ರಕ್ಕೆ ತಕ್ಕ ಉತ್ತರ ಕೊಡ್ತೇವೆ ಎಂದರು.
ಪಕ್ಷ ಒಟ್ಟಾಗಿ ಇದರ ಬಗ್ಗೆ ಹೋರಾಡಲಿದೆ. ಆರು ವರ್ಷದಿಂದ ದೇಶದ ಪರಿಸ್ಥಿತಿ ಏನಾಗಿದೆ. ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದೆ. ಇದರ ಬಗ್ಗೆ ಸರ್ಕಾರ ಗಮನಹರಿಸುತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಇಂತ ಪ್ರಯತ್ನ ನಡೆಸುತ್ತಿದ್ದಾರೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡುತ್ತೇವೆ ಎಂದರು.
ಪ್ರಜಾಪ್ರಭುತ್ವ ಬುಡಮೇಲು
ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಮಾತನಾಡಿ, ಇದು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಹೊರಟ್ಟಿದ್ದಾರೆ. ಚಿದಂಬರಂ, ಡಿಕೆ ಶಿವಕುಮಾರ್ ಅವರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಇದರಲ್ಲಿ ರಾಜಕೀಯ ಪ್ರೇರಣೆ ಕಾಣುತ್ತಿದೆ. ದೇಶದಲ್ಲಿ ವಾಕ್ ಸ್ವಾತಂತ್ರ್ಯ ವನ್ನು ಕಸಿದುಕೊಳ್ಳುತ್ತಿದ್ದಾರೆ. ತಪ್ಪು ನಡೆದಾಗ ಸಂಸ್ಥೆಗಳು ತನಿಖೆ ಮಾಡಬಹುದು. ಆದರೆ ರಾಜಕೀಯ ಇದರಲ್ಲಿ ಬಳಸಿಕೊಂಡಿದ್ದು ಸರಿಯಲ್ಲ ಎಂದರು.
ರಾಜಕೀಯ ಎದುರಾಳಿ ಬಗ್ಗು ಬಡಿಸುವ ಪ್ರಯತ್ನ ಸರಿಯಲ್ಲ. ಬಿಜೆಪಿ ಇಂತ ಕೆಲಸವನ್ನ ಮಾಡುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಧಕ್ಕೆ ಬಂದೊದಗಿದೆ. ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ತನಿಖೆ ನಡೆಸಿ. ಎಲ್ಲಾ ವಿಚಾರಣೆಗೂ ಹಾಜರಾಗಿದ್ದಾರೆ, ಸಹಕರಿಸಿದ್ದಾರೆ. ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕಿದೆ ಎಂದರು.
Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.