ETV Bharat / state

ಲೋಕಾಯುಕ್ತ ಸಂಸ್ಥೆ ದುರ್ಬಳಕೆ ಆರೋಪ, ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾ - lokayukta

ಲೋಕಾಯುಕ್ತ ಸಂಸ್ಥೆ ದುರ್ಬಳಕೆ ಮಾಡಿಕೊಂಡ ಆರೋಪ‌ಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿ ಆದೇಶ ಹೊರಡಿಸಿದೆ.

ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾ
author img

By

Published : Jun 14, 2019, 9:00 AM IST

ಬೆಂಗಳೂರು: ಲೋಕಾಯುಕ್ತ ಸಂಸ್ಥೆ ದುರ್ಬಳಕೆ ಮಾಡಿಕೊಂಡ ಆರೋಪ‌ಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿ ಆದೇಶ ಹೊರಡಿಸಿದೆ.

ಸಿಬಿಐ ತ‌ನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಇನ್ನು ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆದು ಚಾರ್ಜ್​​ಶೀಟ್​​ ಹಂತಕ್ಕೆ ಬಂದಿದೆ. ಈ ಸಮಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟು ನ್ಯಾಯಾಲಯ ಅರ್ಜಿ ವಜಾಗೊಳಿಸಿತು.

ಲೋಕಾಯುಕ್ತ ಭ್ರಷ್ಟಾಚಾರ ರಾಜ್ಯದಲ್ಲಿ ಭಾರೀ ಸಂಚಲನವನ್ನುಂಟು ಮಾಡಿತ್ತು‌. ಇದರಲ್ಲಿ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್‌ ಹಾಗೆ ಹಲವಾರು ಮಂದಿ ಭಾಗಿಯಾಗಿದ್ದರು. ಈ ಸಂಬಂಧ ಎಸ್ ಐಟಿ (ವಿಶೆಷ ತನಿಖಾ ತಂಡ)ತನಿಖೆ ನಡೆಸಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದರು. ಆರೋಪಿಗಳು ಜಾಮೀನು ಪಡೆದು ಸದ್ಯ ಹೊರಗಿದ್ದಾರೆ.

Intro:ಲೋಕಾಯುಕ್ತ ಸಂಸ್ಥೆ ದುರ್ಬಳಕೆ ಆರೋಪ
ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: files ಬಳಸಿ ಸರ್ ಮೇಡಂ

ಲೋಕಾಯುಕ್ತ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡ ಆರೋಪ‌ಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ..

ಸಿಬಿಐ ತ‌ನಿಖೆಗೆ ಕೋರಿ ನಿವೃತ್ತ ಲೋಕಾಯುಕ್ತ ನ್ಯಾ ಭಾಸ್ಕರ್ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ‌ಇಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.ಇನ್ನು ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆದು ಚಾರ್ಜ್ ಶೀಟ್ ಹಂತಕ್ಕೆ ಬಂದಿದೆ. ಈ ಸಮಯದಲ್ಲಿ ನ್ಯಾಯಲಯ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟು ನ್ಯಾಯಲಯ ಅರ್ಜಿಯನ್ನು ವಜಾಗೊಳಿಸಿತು.

ಲೋಕಾಯುಕ್ತ ಭಷ್ಟಚಾರ ‌ರಾಜ್ಯದಲ್ಲಿ ಭಾರೀ ಸಂಚಲನವನ್ನುಂಟು ಮಾಡಿತ್ತು‌.ಇದರಲ್ಲಿ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್‌ ಹಾಗೆ ಹಲವಾರು ಮಂದಿ ಭಾಗಿಯಾಗಿದ್ರು. ಈ ಸಂಬಂಧ ಎಸ್ ಐಟಿ (ವಿಶೆಷ ತನಿಖಾ ತಂಡ)ತನಿಖೆ ನಡೆಸಿ ದೋಷಾರೋಪ ಪಟ್ಟಿ ನ್ಯಾಯಲಯಕ್ಕೆ ಸಲ್ಲಿಕೆ ಮಾಡಿದ್ರು.ಸದ್ಯ ಆರೋಪಿಗಳು ಜಾಮೀನು ಪಡೆದು ಸದ್ಯ ಹೊರಗಿದ್ದಾರೆ.Body:KN_BNG_08_13_HiGCOURT_7204498_BHAVYAConclusion:KN_BNG_08_13_HiGCOURT_7204498_BHAVYA
ETV Bharat Logo

Copyright © 2025 Ushodaya Enterprises Pvt. Ltd., All Rights Reserved.