ಬೆಂಗಳೂರು: ಪರಿಷತ್ ಸದಸ್ಯರಾಗಿ ಇಂದಿಗೆ ನಾಲ್ಕು ದಶಕಗಳನ್ನು ಪೂರೈಸಿದ ಪಕ್ಷದ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅಭಿನಂದನೆ ಸಲ್ಲಿಸಿದ್ದಾರೆ.
-
ಮಾಜಿ ಶಿಕ್ಷಣ ಸಚಿವರು ಹಾಗೂ ಸಭಾಪತಿಗಳಾಗಿ ಸೇವೆ ಸಲ್ಲಿಸಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಶ್ರೀ ಬಸವರಾಜ ಹೊರಟ್ಟಿಯವರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನವನ್ನು ಸ್ವೀಕರಿಸಿ ಇಂದಿಗೆ 40 ವರ್ಷಗಳಾಗಿದ್ದು ಅವರ ಈ ಸುಧೀರ್ಘ ಸೇವೆ ಭಾರತದ ರಾಜಕೀಯ ಇತಿಹಾಸದ ಒಂದು ದಾಖಲೆಯಾಗಿದ್ದು ಅವರಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.
— H D Devegowda (@H_D_Devegowda) June 30, 2020 " class="align-text-top noRightClick twitterSection" data="
">ಮಾಜಿ ಶಿಕ್ಷಣ ಸಚಿವರು ಹಾಗೂ ಸಭಾಪತಿಗಳಾಗಿ ಸೇವೆ ಸಲ್ಲಿಸಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಶ್ರೀ ಬಸವರಾಜ ಹೊರಟ್ಟಿಯವರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನವನ್ನು ಸ್ವೀಕರಿಸಿ ಇಂದಿಗೆ 40 ವರ್ಷಗಳಾಗಿದ್ದು ಅವರ ಈ ಸುಧೀರ್ಘ ಸೇವೆ ಭಾರತದ ರಾಜಕೀಯ ಇತಿಹಾಸದ ಒಂದು ದಾಖಲೆಯಾಗಿದ್ದು ಅವರಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.
— H D Devegowda (@H_D_Devegowda) June 30, 2020ಮಾಜಿ ಶಿಕ್ಷಣ ಸಚಿವರು ಹಾಗೂ ಸಭಾಪತಿಗಳಾಗಿ ಸೇವೆ ಸಲ್ಲಿಸಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಶ್ರೀ ಬಸವರಾಜ ಹೊರಟ್ಟಿಯವರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನವನ್ನು ಸ್ವೀಕರಿಸಿ ಇಂದಿಗೆ 40 ವರ್ಷಗಳಾಗಿದ್ದು ಅವರ ಈ ಸುಧೀರ್ಘ ಸೇವೆ ಭಾರತದ ರಾಜಕೀಯ ಇತಿಹಾಸದ ಒಂದು ದಾಖಲೆಯಾಗಿದ್ದು ಅವರಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.
— H D Devegowda (@H_D_Devegowda) June 30, 2020
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾಜಿ ಶಿಕ್ಷಣ ಸಚಿವರು ಹಾಗೂ ಸಭಾಪತಿಗಳಾಗಿ ಸೇವೆ ಸಲ್ಲಿಸಿರುವ ನಮ್ಮ ಪಕ್ಷದ ಹಿರಿಯ ಮುಖಂಡ ಬಸವರಾಜ ಹೊರಟ್ಟಿಯವರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿ ಇಂದಿಗೆ 40 ವರ್ಷಗಳಾಗಿದೆ ಎಂದು ತಿಳಿಸಿದ್ದಾರೆ. ಬಸವರಾಜ ಹೊರಟ್ಟಿ ಅವರ ಈ ಸುಧೀರ್ಘ ಸೇವೆ ಭಾರತದ ರಾಜಕೀಯ ಇತಿಹಾಸದ ಒಂದು ದಾಖಲೆಯಾಗಿದ್ದು, ಅವರಿಗೆ ಶುಭಾಶಯ ಎಂದು ತಿಳಿಸಿದ್ದಾರೆ.