ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಜನತೆಗೆ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶುಭಾಶಯ ಕೋರಿದ್ದಾರೆ.
-
ಶಿವ ಸರಳತೆ, ಪ್ರಾಮಾಣಿಕತೆ, ನಿಷ್ಕಲ್ಮಶ ಮನಸ್ಸಿನ ಪ್ರತೀಕವಾಗಿದ್ದು, ಎಲ್ಲಾ ಆಡಂಬರಗಳಿಂದ ಮುಕ್ತವಾಗಿರುವ ಅಮೋಘ ಶಕ್ತಿ ಸ್ವರೂಪಿಯಾಗಿದ್ದು, ಈ ಮಹಾ ಶಿವರಾತ್ರಿಯಂದು ಎಲ್ಲರಿಗೂ ಶಿವನ ಆಶೀರ್ವಾದ ದೊರಕಲಿ.
— H D Devegowda (@H_D_Devegowda) March 11, 2021 " class="align-text-top noRightClick twitterSection" data="
ಸರ್ವರಿಗೂ ಮಹಾ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು.#HappyShivratri #ಓಂನಮಃಶಿವಾಯ
">ಶಿವ ಸರಳತೆ, ಪ್ರಾಮಾಣಿಕತೆ, ನಿಷ್ಕಲ್ಮಶ ಮನಸ್ಸಿನ ಪ್ರತೀಕವಾಗಿದ್ದು, ಎಲ್ಲಾ ಆಡಂಬರಗಳಿಂದ ಮುಕ್ತವಾಗಿರುವ ಅಮೋಘ ಶಕ್ತಿ ಸ್ವರೂಪಿಯಾಗಿದ್ದು, ಈ ಮಹಾ ಶಿವರಾತ್ರಿಯಂದು ಎಲ್ಲರಿಗೂ ಶಿವನ ಆಶೀರ್ವಾದ ದೊರಕಲಿ.
— H D Devegowda (@H_D_Devegowda) March 11, 2021
ಸರ್ವರಿಗೂ ಮಹಾ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು.#HappyShivratri #ಓಂನಮಃಶಿವಾಯಶಿವ ಸರಳತೆ, ಪ್ರಾಮಾಣಿಕತೆ, ನಿಷ್ಕಲ್ಮಶ ಮನಸ್ಸಿನ ಪ್ರತೀಕವಾಗಿದ್ದು, ಎಲ್ಲಾ ಆಡಂಬರಗಳಿಂದ ಮುಕ್ತವಾಗಿರುವ ಅಮೋಘ ಶಕ್ತಿ ಸ್ವರೂಪಿಯಾಗಿದ್ದು, ಈ ಮಹಾ ಶಿವರಾತ್ರಿಯಂದು ಎಲ್ಲರಿಗೂ ಶಿವನ ಆಶೀರ್ವಾದ ದೊರಕಲಿ.
— H D Devegowda (@H_D_Devegowda) March 11, 2021
ಸರ್ವರಿಗೂ ಮಹಾ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು.#HappyShivratri #ಓಂನಮಃಶಿವಾಯ
ಶಿವ ಸರಳತೆ, ಪ್ರಾಮಾಣಿಕತೆ, ನಿಷ್ಕಲ್ಮಶ ಮನಸ್ಸಿನ ಪ್ರತೀಕವಾಗಿದ್ದು, ಎಲ್ಲಾ ಆಡಂಬರಗಳಿಂದ ಮುಕ್ತವಾಗಿರುವ ಅಮೋಘ ಶಕ್ತಿ ಸ್ವರೂಪಿ. ಈ ಮಹಾ ಶಿವರಾತ್ರಿಯಂದು ಎಲ್ಲರಿಗೂ ಶಿವನ ಆಶೀರ್ವಾದ ದೊರಕಲಿ. ಸರ್ವರಿಗೂ ಮಹಾ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು ಎಂದು ಹೆಚ್.ಡಿ. ದೇವೇಗೌಡ ಟ್ವೀಟ್ ಮೂಲಕ ತಿಳಿಸಿದ್ದಾರೆ.
-
ವಿಶ್ವದ ಸಕಲವೂ ಆಗಿರುವ ಶಿವನ ಆರಾಧನೆಯ ದಿನವಾದ ಈ ದಿನ ಎಲ್ಲರಿಗೂ ಶುಭಾಶಯ ಕೋರುತ್ತೇನೆ. ವಿಶ್ವದ ಹಿತಕ್ಕಾಗಿ ನಂಜನ್ನೇ ಉಂಡ ನಂಜುಂಡನ ಆಶಿರ್ವಾದ ಎಲ್ಲರಿಗೂ ಸಿಗಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ. #HappyShivratri #ಓಂನಮಃಶಿವಾಯ
— H D Kumaraswamy (@hd_kumaraswamy) March 11, 2021 " class="align-text-top noRightClick twitterSection" data="
">ವಿಶ್ವದ ಸಕಲವೂ ಆಗಿರುವ ಶಿವನ ಆರಾಧನೆಯ ದಿನವಾದ ಈ ದಿನ ಎಲ್ಲರಿಗೂ ಶುಭಾಶಯ ಕೋರುತ್ತೇನೆ. ವಿಶ್ವದ ಹಿತಕ್ಕಾಗಿ ನಂಜನ್ನೇ ಉಂಡ ನಂಜುಂಡನ ಆಶಿರ್ವಾದ ಎಲ್ಲರಿಗೂ ಸಿಗಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ. #HappyShivratri #ಓಂನಮಃಶಿವಾಯ
— H D Kumaraswamy (@hd_kumaraswamy) March 11, 2021ವಿಶ್ವದ ಸಕಲವೂ ಆಗಿರುವ ಶಿವನ ಆರಾಧನೆಯ ದಿನವಾದ ಈ ದಿನ ಎಲ್ಲರಿಗೂ ಶುಭಾಶಯ ಕೋರುತ್ತೇನೆ. ವಿಶ್ವದ ಹಿತಕ್ಕಾಗಿ ನಂಜನ್ನೇ ಉಂಡ ನಂಜುಂಡನ ಆಶಿರ್ವಾದ ಎಲ್ಲರಿಗೂ ಸಿಗಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ. #HappyShivratri #ಓಂನಮಃಶಿವಾಯ
— H D Kumaraswamy (@hd_kumaraswamy) March 11, 2021
ಇದೇ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ವಿಶ್ವದ ಸಕಲವೂ ಆಗಿರುವ ಶಿವನ ಆರಾಧನೆಯ ದಿನವಾದ ಈ ದಿನ ಎಲ್ಲರಿಗೂ ಶುಭಾಶಯ ಕೋರುತ್ತೇನೆ. ವಿಶ್ವದ ಹಿತಕ್ಕಾಗಿ ನಂಜನ್ನೇ ಉಂಡ ನಂಜುಂಡನ ಆಶೀರ್ವಾದ ಎಲ್ಲರಿಗೂ ಸಿಗಲಿ ಎಂದು ಆಶಿಸಿದ್ದಾರೆ.
ಓದಿ: ನಾಡಿನ ಜನತೆಗೆ ಶಿವರಾತ್ರಿ ಹಬ್ಬದ ಶುಭ ಕೋರಿದ ಸಿಎಂ ಬಿಎಸ್ವೈ, ಕಟೀಲ್