ಬೆಂಗಳೂರು : ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಸಾವಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.
-
ವಿಧಾನಪರಿಷತ್ ಉಪಸಭಾಪತಿ ಹಾಗೂ @JanataDal_S ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ.
— H D Devegowda (@H_D_Devegowda) December 29, 2020 " class="align-text-top noRightClick twitterSection" data="
">ವಿಧಾನಪರಿಷತ್ ಉಪಸಭಾಪತಿ ಹಾಗೂ @JanataDal_S ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ.
— H D Devegowda (@H_D_Devegowda) December 29, 2020ವಿಧಾನಪರಿಷತ್ ಉಪಸಭಾಪತಿ ಹಾಗೂ @JanataDal_S ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ.
— H D Devegowda (@H_D_Devegowda) December 29, 2020
ಈ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, ಮುಖಂಡರಾದ ಎಸ್ ಎಲ್ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್ ಎಲ್ ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದಿದ್ದಾರೆ.
-
ವಿಧಾನಪರಿಷತ್ ಉಪಸಭಾಪತಿ, @Janatadal_S ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ.
— H D Kumaraswamy (@hd_kumaraswamy) December 29, 2020 " class="align-text-top noRightClick twitterSection" data="
">ವಿಧಾನಪರಿಷತ್ ಉಪಸಭಾಪತಿ, @Janatadal_S ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ.
— H D Kumaraswamy (@hd_kumaraswamy) December 29, 2020ವಿಧಾನಪರಿಷತ್ ಉಪಸಭಾಪತಿ, @Janatadal_S ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ.
— H D Kumaraswamy (@hd_kumaraswamy) December 29, 2020
ವಿಧಾನ ಪರಿಷತ್ತಿನ ಹಾಲಿ ಉಪ ಸಭಾಪತಿ ಮತ್ತು ಕರ್ನಾಟಕ ವಿಧಾನಸಭೆಯ ಮಾಜಿ ಶಾಸಕರಾಗಿದ್ದ ಎಸ್ ಎಲ್ ಧರ್ಮೇಗೌಡರವರ ನಿಧನದಿಂದ ಮನಸ್ಸಿಗೆ ನೋವುಂಟಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಹೇಳಿದ್ದಾರೆ.
ಶ್ರೀಯುತರ ಅಗಲಿಕೆಯಿಂದ ಹಿರಿಯ ರಾಜಕಾರಣಿಯೊಬ್ಬರನ್ನು, ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಹಾಗೂ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಈ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.