ETV Bharat / state

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ: ಹೆಚ್​ಡಿಡಿ ಧನ್ಯವಾದ - hd devegowda tweet

ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಬಲ ವ್ಯಕ್ತಪಡಿಸಿ ಇಂದು ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರಿಗೆ ಮಾಜಿ ಪ್ರಧಾನಿ ದೇವೇಗೌಡರು ಧನ್ಯವಾದ ತಿಳಿಸಿದ್ದಾರೆ.

hd devegowda  gratitude  to jds activists
ಹೆಚ್​ಡಿಡಿ ಧನ್ಯವಾದ
author img

By

Published : Sep 28, 2020, 6:56 PM IST

ಬೆಂಗಳೂರು:ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ ಕಾರ್ಯಕರ್ತರಿಗೆ ಜೆಡಿಎಸ್​​ ಪಕ್ಷದ ವರಿಷ್ಠ ಹೆಚ್​.ಡಿ. ದೇವೇಗೌಡರು ಧನ್ಯವಾದ ತಿಳಿಸಿದ್ದಾರೆ.

hd devegowda  gratitude  to jds activists
ಹೆಚ್​ಡಿಡಿ ಧನ್ಯವಾದ

ರೈತಾಪಿ ವರ್ಗದ ಆಶೋತ್ತರಗಳಿಗೆ ವಿರುದ್ಧವಾಗಿ ಜಾರಿಗೆ ತಂದಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯಾದ್ಯಂತ ಇಂದು ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ನಮ್ಮ ಪಕ್ಷದ ಕಾರ್ಯಕರ್ತರು, ಜಿಲ್ಲಾಧ್ಯಕ್ಷರು ಹಾಗೂ ಮುಖಂಡರೆಲ್ಲರಿಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಟ್ವೀಟ್​​ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.

ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಬಲ ವ್ಯಕ್ತಪಡಿಸಿ ರಾಜ್ಯದ ಹಲವು ಕಡೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.