ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ದೃಢಪಟ್ಟಿದೆ. ಅವರಿಬ್ಬರೂ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಹಾರೈಸಿದ್ದಾರೆ.
-
ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ ಅವರು ಕೊರೊನಾ ಸೋಂಕಿನಿಂದ ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ.
— H D Devegowda (@H_D_Devegowda) April 28, 2021 " class="align-text-top noRightClick twitterSection" data="
ಕರ್ನಾಟಕ ವಿಧಾನಸಭೆಯ ಸಭಾಪತಿಗಳಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೂ ಕೂಡ ಕೊರೊನಾ ಸೋಂಕಿಗೆ ತುತ್ತಾಗಿರುವ ವಿಷಯ ತಿಳಿಯಿತು. ಅವರೂ ಸಹ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
">ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ ಅವರು ಕೊರೊನಾ ಸೋಂಕಿನಿಂದ ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ.
— H D Devegowda (@H_D_Devegowda) April 28, 2021
ಕರ್ನಾಟಕ ವಿಧಾನಸಭೆಯ ಸಭಾಪತಿಗಳಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೂ ಕೂಡ ಕೊರೊನಾ ಸೋಂಕಿಗೆ ತುತ್ತಾಗಿರುವ ವಿಷಯ ತಿಳಿಯಿತು. ಅವರೂ ಸಹ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ ಅವರು ಕೊರೊನಾ ಸೋಂಕಿನಿಂದ ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ.
— H D Devegowda (@H_D_Devegowda) April 28, 2021
ಕರ್ನಾಟಕ ವಿಧಾನಸಭೆಯ ಸಭಾಪತಿಗಳಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೂ ಕೂಡ ಕೊರೊನಾ ಸೋಂಕಿಗೆ ತುತ್ತಾಗಿರುವ ವಿಷಯ ತಿಳಿಯಿತು. ಅವರೂ ಸಹ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ ಅವರು ಕೊರೊನಾ ಸೋಂಕಿನಿಂದ ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಕರ್ನಾಟಕ ವಿಧಾನಸಭೆಯ ಸಭಾಪತಿಗಳಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೂ ಕೂಡ ಕೊರೊನಾ ಸೋಂಕಿಗೆ ತುತ್ತಾಗಿರುವ ವಿಷಯ ತಿಳಿಯಿತು. ಅವರೂ ಸಹ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.