ETV Bharat / state

ರಾಮನಗರವನ್ನು ಕೆಂಪು ವಲಯವನ್ನಾಗಿ ಪರಿವರ್ತಿಸಿದ ನಿರ್ಲಕ್ಷ್ಯದ ಹೊಣೆ ಯಾರದ್ದು: ಹೆಚ್​ಡಿಕೆ ಪ್ರಶ್ನೆ - ಹೆಚ್​ಡಿ ಕುಮಾರಸ್ವಾಮಿ ಲೇಟೆಸ್ಟ್ ನ್ಯೂಸ್​

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಮನಗರವನ್ನು ಹಸಿರು ವಲಯದಿಂದ ಕೆಂಪು ವಲಯವನ್ನಾಗಿ ಪರಿವರ್ತಿಸಿದ ಹೊಣೆಯನ್ನು ಯಾರು ಹೋರುತ್ತಾರೆ ಎಂದು ಟ್ವೀಟ್​ ಮಾಡುವ ಮೂಲಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

HD Kumaraswamy
ಕುಮಾರಸ್ವಾಮಿ
author img

By

Published : Apr 24, 2020, 8:28 PM IST

ಬೆಂಗಳೂರು: ಕೊರೊನಾ ಸೋಂಕು ಮುಕ್ತ ಹಸಿರು ವಲಯದಲ್ಲಿದ್ದ ರಾಮನಗರ ಜಿಲ್ಲೆಯನ್ನು ಸೋಂಕು ಪೀಡಿತ ಕೆಂಪು ವಲಯವನ್ನಾಗಿ ಪರಿವರ್ತಿಸಿದ ಹೊಣೆಯನ್ನು ಯಾರು ಹೋರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

  • ಕೊರೊನಾ ಸೋಂಕು ಮುಕ್ತ ಹಸಿರು ವಲಯದಲ್ಲಿದ್ದ ರಾಮನಗರ ಜಿಲ್ಲೆಯನ್ನು ಕೊರೊನಾ ಪೀಡಿತ ಕೆಂಪು ವಲಯವನ್ನಾಗಿ ಪರಿವರ್ತಿಸಿದ ಅಸೀಮ ನಿರ್ಲಕ್ಷದ ಹೊಣೆಯನ್ನು ಯಾರು ಹೊರುತ್ತಾರೆ? ಅಧಿಕಾರಿಗಳು ಇಲ್ಲವೇ ಸರ್ಕಾರ ಯಾರು ಜವಾಬ್ದಾರರು ಉತ್ತರಿಸಿ?

    — H D Kumaraswamy (@hd_kumaraswamy) April 24, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಸಿರು ವಲಯದ ಜಿಲ್ಲೆಗಳಲ್ಲಿ ಕಾರ್ಖಾನೆಗಳ ಆರಂಭಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಮನಗರ ಹೊರತುಪಡಿಸಿ ಎಂದು ಉಲ್ಲೇಖಿಸಲಾಗಿದೆ. ಇದಕ್ಕೆ ಸರ್ಕಾರದ ಬೇಜವಾಬ್ದಾರಿ ಹಾಗೂ ದೂರದೃಷ್ಟಿಯ ಕೊರತೆ ಕಾರಣ ಎಂದು ಟೀಕಿಸಿದ್ದಾರೆ.

  • ಹಸಿರು ವಲಯದ ಜಿಲ್ಲೆಗಳಲ್ಲಿ ಕಾರ್ಖಾನೆಗಳ ಆರಂಭಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಮನಗರ ಹೊರತುಪಡಿಸಿ ಎಂದು ಉಲ್ಲೇಖಿಸಲಾಗಿದೆ. ಇದಕ್ಕೆ ಸರ್ಕಾರದ ಬೇಜವಾಬ್ದಾರಿ ಹಾಗೂ ದೂರದೃಷ್ಟಿಯ ಕೊರತೆ ಕಾರಣ.

ಅಧಿಕಾರಿಗಳು ಮತ್ತು ಆಳುವವರ ಅವಿವೇಕತನದಿಂದ ರಾಮನಗರ ಜಿಲ್ಲೆಯ ಜನತೆಯ ನೆಮ್ಮದಿಗೆ ಭಂಗ ಬಂದಿದೆ. ಸೋಂಕು ತಡೆಯಬೇಕಿದ್ದ ಸರ್ಕಾರವೇ ಕೊರೊನಾ ಹರಡಿಸಿದ ಮತಿಗೇಡಿತನವನ್ನು ಜಿಲ್ಲೆಯ ಜನತೆ ಎಂದಿಗೂ ಕ್ಷಮಿಸಲಾರರು ಎಂದು ಗುಡುಗಿದ್ದಾರೆ.

  • ಅಧಿಕಾರಿಗಳು ಮತ್ತು ಆಳುವವರ ಅವಿವೇಕತನದಿಂದ ರಾಮನಗರ ಜಿಲ್ಲೆಯ ಜನತೆಯ ನೆಮ್ಮದಿಗೆ ಭಂಗ ಬಂದಿದೆ. ಸೋಂಕು ತಡೆಯಬೇಕಿದ್ದ ಸರ್ಕಾರವೇ ಕೊರೊನಾ ಹರಡಿಸಿದ ಮತಿಗೇಡಿತನವನ್ನು ಜಿಲ್ಲೆಯ ಜನತೆ ಎಂದಿಗೂ ಕ್ಷಮಿಸರು.

ರಾಮನಗರ ಜಿಲ್ಲೆ ಹಸಿರು ವಲಯದಿಂದ ಕೆಂಪು ವಲಯಗಳ ಪಟ್ಟಿಗೆ ಸೇರಿದೆ. ಇದಕ್ಕೆ ಸರ್ಕಾರದ ನಿರ್ಲಕ್ಷ್ಯ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಾ ಎಂದು ಪ್ರಶ್ನಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.