ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
-
ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ.
— H D Kumaraswamy (@hd_kumaraswamy) August 29, 2020 " class="align-text-top noRightClick twitterSection" data="
1/7
">ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ.
— H D Kumaraswamy (@hd_kumaraswamy) August 29, 2020
1/7ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ.
— H D Kumaraswamy (@hd_kumaraswamy) August 29, 2020
1/7
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸಂಕಷ್ಟ 'ದೇವರ ಅಸಮಾನ್ಯ ಆಟ' ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿ ಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿ ದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ 'ಕೊಳ್ಳಿ' ಇಟ್ಟಿದೆ ಎಂದು ಟೀಕಿಸಿದ್ದಾರೆ.
-
ಕರೋನಾ ಸಂಕಷ್ಟ 'ದೇವರ ಅಸಮಾನ್ಯ ಆಟ' ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ 'ಕೊಳ್ಳಿ' ಇಟ್ಟಿದೆ.
— H D Kumaraswamy (@hd_kumaraswamy) August 29, 2020 " class="align-text-top noRightClick twitterSection" data="
2/7
">ಕರೋನಾ ಸಂಕಷ್ಟ 'ದೇವರ ಅಸಮಾನ್ಯ ಆಟ' ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ 'ಕೊಳ್ಳಿ' ಇಟ್ಟಿದೆ.
— H D Kumaraswamy (@hd_kumaraswamy) August 29, 2020
2/7ಕರೋನಾ ಸಂಕಷ್ಟ 'ದೇವರ ಅಸಮಾನ್ಯ ಆಟ' ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ 'ಕೊಳ್ಳಿ' ಇಟ್ಟಿದೆ.
— H D Kumaraswamy (@hd_kumaraswamy) August 29, 2020
2/7
ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ ಎಂದು ಹೇಳಿದ್ದಾರೆ.
-
ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ.
— H D Kumaraswamy (@hd_kumaraswamy) August 29, 2020 " class="align-text-top noRightClick twitterSection" data="
3/7
">ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ.
— H D Kumaraswamy (@hd_kumaraswamy) August 29, 2020
3/7ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ.
— H D Kumaraswamy (@hd_kumaraswamy) August 29, 2020
3/7
ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರೂ. ಹಾಗೂ ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರೂ.ಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ. “ಕೊಟ್ಟವ ಕೋಡಂಗಿ; ಇಸ್ಕೊಂಡವ ವೀರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣು, ಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯ ಸರ್ಕಾರಗಳು ಏನು ಮಾಡಬೇಕು? ಕೋವಿಡ್-19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ.
-
ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರೂ ಹಾಗೂ ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ.
— H D Kumaraswamy (@hd_kumaraswamy) August 29, 2020 " class="align-text-top noRightClick twitterSection" data="
4/7
">ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರೂ ಹಾಗೂ ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ.
— H D Kumaraswamy (@hd_kumaraswamy) August 29, 2020
4/7ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರೂ ಹಾಗೂ ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ.
— H D Kumaraswamy (@hd_kumaraswamy) August 29, 2020
4/7
ತಾಳ ತಪ್ಪಿದ ಕೇಂದ್ರ ಸರ್ಕಾರದ ದಿಕ್ಕೆಟ್ಟ ಅರ್ಥವ್ಯವಸ್ಥೆ ಮತ್ತು ಮುನ್ನೋಟದ ಅಂದಾಜು ಗ್ರಹಿಸದ ವೈಫಲ್ಯದ ಫಲವಾಗಿ ರಾಜ್ಯ ಸರ್ಕಾರಗಳು ಹಗ್ಗ ಕೊಟ್ಟು ಕೈ ಕಟ್ಟಿಸಿಕೊಂಡ ಪರಿಸ್ಥಿತಿಗೆ ಸಿಲುಕಿ ನಲುಗುತ್ತಿವೆ. ರಾಜ್ಯಗಳಿಗೆ ಸಾಲ ಕೊಡಿಸುವ ಬದಲು ಕೇಂದ್ರವೇ ಆರ್ಬಿಐನಿಂದ ಸಾಲ ಪಡೆದು ರಾಜ್ಯಗಳಿಗೆ ನಷ್ಟ ಪರಿಹಾರ ತುಂಬಿ ಕೊಡಲಿ ಎಂದು ಹೆಚ್ಡಿಕೆ ಒತ್ತಾಯಿಸಿದ್ದಾರೆ.
-
ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ.
— H D Kumaraswamy (@hd_kumaraswamy) August 29, 2020 " class="align-text-top noRightClick twitterSection" data="
3/7
">ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ.
— H D Kumaraswamy (@hd_kumaraswamy) August 29, 2020
3/7ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ.
— H D Kumaraswamy (@hd_kumaraswamy) August 29, 2020
3/7
-
“ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು? ಕೋವಿಡ್ 19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ.
— H D Kumaraswamy (@hd_kumaraswamy) August 29, 2020 " class="align-text-top noRightClick twitterSection" data="
5/7
">“ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು? ಕೋವಿಡ್ 19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ.
— H D Kumaraswamy (@hd_kumaraswamy) August 29, 2020
5/7“ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು? ಕೋವಿಡ್ 19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ.
— H D Kumaraswamy (@hd_kumaraswamy) August 29, 2020
5/7
ಅಷ್ಟಮಿ ನವಮಿ ಎಂಬ ಕಲ್ಪಿತವೇಕೋ ಶರಣಂಗೆ
ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ.
ಒಬ್ಬರಿಗಾಳಾಗಿ, ಒಬ್ಬರನೋಲೈಸುವ ನಿರ್ಬುದ್ಧಿ ಮನುಜರನೇನೆಂಬೆ, ಕೂಡಲಸಂಗಮದೇವಾ! ಎಂದು ಬಸವಣ್ಣನ ವಚನದ ಮೂಲಕ ಹೇಳಿದ್ದಾರೆ.