ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ವಿಕೃತಿ ಮೆರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
-
ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ.
— H D Kumaraswamy (@hd_kumaraswamy) April 28, 2021 " class="align-text-top noRightClick twitterSection" data="
ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ.
1/2
">ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ.
— H D Kumaraswamy (@hd_kumaraswamy) April 28, 2021
ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ.
1/2ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ.
— H D Kumaraswamy (@hd_kumaraswamy) April 28, 2021
ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ.
1/2
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ. ಇದನ್ನು ತೀವ್ರವಾಗಿ ಖಂಡಿಸುವೆ ಎಂದಿದ್ದಾರೆ. ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಅವರು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಅಕ್ಕಿ ಇಲ್ಲದೇ ಉಪವಾಸ ಸಾಯ್ಬೇಕಾ ಎಂದ ರೈತನಿಗೆ ಸತ್ತರೆ ಒಳ್ಳೆಯದೇ ಎಂದ ಸಚಿವ ಕತ್ತಿ.. ಆಡಿಯೋ ವೈರಲ್