ಬೆಂಗಳೂರು : ಜೆಡಿಎಸ್ ಪಕ್ಷ ಈಗ ಅಡ್ರೆಸ್‌ಗೆ ಇಲ್ಲದಂತಾಗಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿರುವ ಹೆಚ್ಡಿಕೆ, ನನ್ನ ಅಡ್ರೆಸ್ ಬಗ್ಗೆ ನೀವು ಮಾತನಾಡಿದ್ದೀರಿ ಬಿಎಸ್ವೈ. ನನ್ನ ಅಡ್ರೆಸ್ ತೋರಿಸುವುದು ಈ ನೆಲ, ಈ ಜನ. ಅತೀ ಶೀಘ್ರದಲ್ಲೇ ಜನ ನಿಮಗೆ ನನ್ನ ಅಡ್ರೆಸ್ ತೋರಿಸುತ್ತಾರೆ. ಅಷ್ಟಕ್ಕೂ 2006ರಲ್ಲಿ ಒಂದು ಸಚಿವ ಸ್ಥಾನಕ್ಕಾಗಿ ನನ್ನ ‘ಅಡ್ರೆಸ್‘ ಹುಡುಕಿಕೊಂಡು ಬಂದವರು ನೀವೇ ಅಲ್ಲವೇ? ನೆನಪಿಲ್ಲದಿದ್ದರೆ ಒಂದು ಬಾರಿ ನೆನಪಿಸಿಕೊಳ್ಳಿ ಎಂದು ಟಾಂಗ್ ನೀಡಿದ್ದಾರೆ.
-
ನನ್ನ ಅಡ್ರೆಸ್ ಬಗ್ಗೆ ನೀವು ಮಾತನಾಡಿದ್ದೀರಿ ಬಿಎಸ್ವೈ. ನನ್ನ ಅಡ್ರೆಸ್ ತೋರಿಸುವುದು ಈ ನೆಲ, ಈ ಜನ. ಅತೀ ಶೀಘ್ರದಲ್ಲೇ ಜನ ನಿಮಗೆ ನನ್ನ ಅಡ್ರೆಸ್ ತೋರಿಸುತ್ತಾರೆ. ಅಷ್ಟಕ್ಕೂ 2006ರಲ್ಲಿ ಒಂದು ಸಚಿವ ಸ್ಥಾನಕ್ಕಾಗಿ ನನ್ನ ‘ಅಡ್ರೆಸ್‘ ಹುಡುಕಿಕೊಂಡು ಬಂದವರು ನೀವೇ ಅಲ್ಲವೇ? ನೆನಪಿಲ್ಲದಿದ್ದರೆ ಒಂದು ಬಾರಿ ನೆನಪಿಸಿಕೊಳ್ಳಿ.
— H D Kumaraswamy (@hd_kumaraswamy) December 22, 2019 " class="align-text-top noRightClick twitterSection" data="
(2/4)
">ನನ್ನ ಅಡ್ರೆಸ್ ಬಗ್ಗೆ ನೀವು ಮಾತನಾಡಿದ್ದೀರಿ ಬಿಎಸ್ವೈ. ನನ್ನ ಅಡ್ರೆಸ್ ತೋರಿಸುವುದು ಈ ನೆಲ, ಈ ಜನ. ಅತೀ ಶೀಘ್ರದಲ್ಲೇ ಜನ ನಿಮಗೆ ನನ್ನ ಅಡ್ರೆಸ್ ತೋರಿಸುತ್ತಾರೆ. ಅಷ್ಟಕ್ಕೂ 2006ರಲ್ಲಿ ಒಂದು ಸಚಿವ ಸ್ಥಾನಕ್ಕಾಗಿ ನನ್ನ ‘ಅಡ್ರೆಸ್‘ ಹುಡುಕಿಕೊಂಡು ಬಂದವರು ನೀವೇ ಅಲ್ಲವೇ? ನೆನಪಿಲ್ಲದಿದ್ದರೆ ಒಂದು ಬಾರಿ ನೆನಪಿಸಿಕೊಳ್ಳಿ.
— H D Kumaraswamy (@hd_kumaraswamy) December 22, 2019
(2/4)ನನ್ನ ಅಡ್ರೆಸ್ ಬಗ್ಗೆ ನೀವು ಮಾತನಾಡಿದ್ದೀರಿ ಬಿಎಸ್ವೈ. ನನ್ನ ಅಡ್ರೆಸ್ ತೋರಿಸುವುದು ಈ ನೆಲ, ಈ ಜನ. ಅತೀ ಶೀಘ್ರದಲ್ಲೇ ಜನ ನಿಮಗೆ ನನ್ನ ಅಡ್ರೆಸ್ ತೋರಿಸುತ್ತಾರೆ. ಅಷ್ಟಕ್ಕೂ 2006ರಲ್ಲಿ ಒಂದು ಸಚಿವ ಸ್ಥಾನಕ್ಕಾಗಿ ನನ್ನ ‘ಅಡ್ರೆಸ್‘ ಹುಡುಕಿಕೊಂಡು ಬಂದವರು ನೀವೇ ಅಲ್ಲವೇ? ನೆನಪಿಲ್ಲದಿದ್ದರೆ ಒಂದು ಬಾರಿ ನೆನಪಿಸಿಕೊಳ್ಳಿ.
— H D Kumaraswamy (@hd_kumaraswamy) December 22, 2019
(2/4)
ಮೂರೂವರೆ ವರ್ಷ ನಾನೇ ಸಿಎಂ, ಕುಮಾರಸ್ವಾಮಿ ಅಡ್ರೆಸ್‌ಗೆ ಇಲ್ಲದಂತಾಗಿದ್ದಾರೆ ಎಂದಿದ್ದಾರೆ ಬಿಎಸ್ವೈ. ಶತಮಾನಗಳ ಕಾಲ ಭಾರತವನ್ನು ದಾಸ್ಯದಲ್ಲಿಟ್ಟುಕೊಂಡ ಬ್ರಿಟಿಷರ ಅಂಕುಶವಿಲ್ಲದಂತಿದ್ದ ಸಾಮ್ರಾಜ್ಯವನ್ನೇ ಈ ನೆಲದ ಜನ ಕೊನೆಗಾಣಿಸಿದ್ದಾರೆ. ಇನ್ನು ನಿಮ್ಮ ಮೂರು ವರ್ಷ ಯಾವ ಲೆಕ್ಕ ಎಂದು ಪ್ರಶ್ನಿಸಿದ್ದಾರೆ.
-
'ಮೂರೂವರೆ ವರ್ಷ ನಾನೇ ಸಿಎಂ, ಕುಮಾರಸ್ವಾಮಿ ಅಡ್ರೆಸ್‌ಗೆ ಇಲ್ಲದಂತಾಗಿದ್ದಾರೆ' ಎಂದಿದ್ದಾರೆ ಬಿಎಸ್ವೈ. ಶತಮಾನಗಳ ಕಾಲ ಭಾರತವನ್ನು ದಾಸ್ಯದಲ್ಲಿಟ್ಟುಕೊಂಡ ಬ್ರಿಟಿಷರ ಅಂಕುಶವಿಲ್ಲದಂತಿದ್ದ ಸಾಮ್ರಾಜ್ಯವನ್ನೇ ಈ ನೆಲದ ಜನ ಕೊನೆಗಾಣಿಸಿದ್ದಾರೆ. ಇನ್ನು ನಿಮ್ಮ ಮೂರು ವರ್ಷ ಯಾವ ಲೆಕ್ಕ?
— H D Kumaraswamy (@hd_kumaraswamy) December 22, 2019 " class="align-text-top noRightClick twitterSection" data="
(1/4)
">'ಮೂರೂವರೆ ವರ್ಷ ನಾನೇ ಸಿಎಂ, ಕುಮಾರಸ್ವಾಮಿ ಅಡ್ರೆಸ್‌ಗೆ ಇಲ್ಲದಂತಾಗಿದ್ದಾರೆ' ಎಂದಿದ್ದಾರೆ ಬಿಎಸ್ವೈ. ಶತಮಾನಗಳ ಕಾಲ ಭಾರತವನ್ನು ದಾಸ್ಯದಲ್ಲಿಟ್ಟುಕೊಂಡ ಬ್ರಿಟಿಷರ ಅಂಕುಶವಿಲ್ಲದಂತಿದ್ದ ಸಾಮ್ರಾಜ್ಯವನ್ನೇ ಈ ನೆಲದ ಜನ ಕೊನೆಗಾಣಿಸಿದ್ದಾರೆ. ಇನ್ನು ನಿಮ್ಮ ಮೂರು ವರ್ಷ ಯಾವ ಲೆಕ್ಕ?
— H D Kumaraswamy (@hd_kumaraswamy) December 22, 2019
(1/4)'ಮೂರೂವರೆ ವರ್ಷ ನಾನೇ ಸಿಎಂ, ಕುಮಾರಸ್ವಾಮಿ ಅಡ್ರೆಸ್‌ಗೆ ಇಲ್ಲದಂತಾಗಿದ್ದಾರೆ' ಎಂದಿದ್ದಾರೆ ಬಿಎಸ್ವೈ. ಶತಮಾನಗಳ ಕಾಲ ಭಾರತವನ್ನು ದಾಸ್ಯದಲ್ಲಿಟ್ಟುಕೊಂಡ ಬ್ರಿಟಿಷರ ಅಂಕುಶವಿಲ್ಲದಂತಿದ್ದ ಸಾಮ್ರಾಜ್ಯವನ್ನೇ ಈ ನೆಲದ ಜನ ಕೊನೆಗಾಣಿಸಿದ್ದಾರೆ. ಇನ್ನು ನಿಮ್ಮ ಮೂರು ವರ್ಷ ಯಾವ ಲೆಕ್ಕ?
— H D Kumaraswamy (@hd_kumaraswamy) December 22, 2019
(1/4)
ಅಧಿಕಾರದ ಅಮಲು ನಿಮ್ಮ ಮೂಲಕ ಏನೇನನ್ನೋ ಹೇಳಿಸುತ್ತಿದೆ. ಅಂಕುಶವಿಲ್ಲದಂತಿದ್ದ ಬಿಳಿಯರ ಸಾಮ್ರಾಜ್ಯವನ್ನೇ ಈ ಜನ ಅಂತ್ಯಗೊಳಿಸಿದ್ದಾರೆ. ಸಣ್ಣ ಪ್ರಾಂತ್ಯವನ್ನು ಮುನ್ನಡೆಸಿದರೂ ಉತ್ತಮ ಆಡಳಿತ ನೀಡಿದ ಕೆಂಪೇಗೌಡರ ಪ್ರಾಂತ್ಯವೂ ಇದೇ ನೆಲದಲ್ಲೇ ಅಳಿದಿದೆ. ಆದರೆ ಇಲ್ಲಿ ಉಳಿದಿದ್ದು ಹೆಸರು. ನಿಮ್ಮ–ನಮ್ಮ ವಿಚಾರದಲ್ಲೂ ಇದು ಅನ್ವಯ ಎಂದು ವಾಗ್ದಾಳಿ ನಡೆಸಿದ್ದಾರೆ.
-
ಅಧಿಕಾರದ ಅಮಲು ನಿಮ್ಮ ಮೂಲಕ ಏನೇನನ್ನೋ ಹೇಳಿಸುತ್ತಿದೆ. ಅಂಕುಶವಿಲ್ಲದಂತಿದ್ದ ಬಿಳಿಯರ ಸಾಮ್ರಾಜ್ಯವನ್ನೇ ಈ ಜನ ಅಂತ್ಯಗೊಳಿಸಿದ್ದಾರೆ. ಸಣ್ಣ ಪ್ರಾಂತ್ಯವನ್ನು ಮುನ್ನಡೆಸಿದರೂ, ಉತ್ತಮ ಆಡಳಿತ ನೀಡಿದ ಕೆಂಪೇಗೌಡರ ಪ್ರಾಂತ್ಯವೂ ಇದೇ ನೆಲದಲ್ಲೇ ಅಳಿದಿದೆ. ಆದರೆ, ಇಲ್ಲಿ ಉಳಿದಿದ್ದು ಹೆಸರು. ನಿಮ್ಮ–ನಮ್ಮ ವಿಚಾರದಲ್ಲೂ ಇದು ಅನ್ವಯ.
— H D Kumaraswamy (@hd_kumaraswamy) December 22, 2019 " class="align-text-top noRightClick twitterSection" data="
(3/4)
">ಅಧಿಕಾರದ ಅಮಲು ನಿಮ್ಮ ಮೂಲಕ ಏನೇನನ್ನೋ ಹೇಳಿಸುತ್ತಿದೆ. ಅಂಕುಶವಿಲ್ಲದಂತಿದ್ದ ಬಿಳಿಯರ ಸಾಮ್ರಾಜ್ಯವನ್ನೇ ಈ ಜನ ಅಂತ್ಯಗೊಳಿಸಿದ್ದಾರೆ. ಸಣ್ಣ ಪ್ರಾಂತ್ಯವನ್ನು ಮುನ್ನಡೆಸಿದರೂ, ಉತ್ತಮ ಆಡಳಿತ ನೀಡಿದ ಕೆಂಪೇಗೌಡರ ಪ್ರಾಂತ್ಯವೂ ಇದೇ ನೆಲದಲ್ಲೇ ಅಳಿದಿದೆ. ಆದರೆ, ಇಲ್ಲಿ ಉಳಿದಿದ್ದು ಹೆಸರು. ನಿಮ್ಮ–ನಮ್ಮ ವಿಚಾರದಲ್ಲೂ ಇದು ಅನ್ವಯ.
— H D Kumaraswamy (@hd_kumaraswamy) December 22, 2019
(3/4)ಅಧಿಕಾರದ ಅಮಲು ನಿಮ್ಮ ಮೂಲಕ ಏನೇನನ್ನೋ ಹೇಳಿಸುತ್ತಿದೆ. ಅಂಕುಶವಿಲ್ಲದಂತಿದ್ದ ಬಿಳಿಯರ ಸಾಮ್ರಾಜ್ಯವನ್ನೇ ಈ ಜನ ಅಂತ್ಯಗೊಳಿಸಿದ್ದಾರೆ. ಸಣ್ಣ ಪ್ರಾಂತ್ಯವನ್ನು ಮುನ್ನಡೆಸಿದರೂ, ಉತ್ತಮ ಆಡಳಿತ ನೀಡಿದ ಕೆಂಪೇಗೌಡರ ಪ್ರಾಂತ್ಯವೂ ಇದೇ ನೆಲದಲ್ಲೇ ಅಳಿದಿದೆ. ಆದರೆ, ಇಲ್ಲಿ ಉಳಿದಿದ್ದು ಹೆಸರು. ನಿಮ್ಮ–ನಮ್ಮ ವಿಚಾರದಲ್ಲೂ ಇದು ಅನ್ವಯ.
— H D Kumaraswamy (@hd_kumaraswamy) December 22, 2019
(3/4)
ಅಧಿಕಾರದ ಮದದಲ್ಲಿ ಆಣೆಗಳನ್ನಿಟ್ಟವರನ್ನೇ ನಮ್ಮ ಜನ ಬಿಟ್ಟಿಲ್ಲ. ಅವರಿಗೆ ನನ್ನ ಅಡ್ರೆಸ್ ತೋರಿಸಿದ್ದಾರೆ. ಇನ್ನು ನೀವು ಅಡ್ರೆಸ್ ಕೇಳಿದಾಗ್ಯೂ ಜನ ನನ್ನ ಅಡ್ರೆಸ್ ತೋರಿಸದೇ ಬಿಟ್ಟಾರೆಯೇ? ಎಚ್ಚರದಿಂದಿರಿ ಎಂದು ಎಚ್ಚರಿಕೆ ನೀಡಿದ್ದಾರೆ.