ಬೆಂಗಳೂರು: "ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಮರ್ಥನೆ ಮಾಡಿಕೊಳ್ಳುವ ಸಿದ್ದಕಲೆ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ" ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
-
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023 " class="align-text-top noRightClick twitterSection" data="
">ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, "ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜ ಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ" ಎಂದು ತಿರುಗೇಟು ನೀಡಿದ್ದಾರೆ.
"ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ 'ಎತ್ತುವಳಿ ಗಿರಾಕಿ'ಗೆ ನಕಲಿ ಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು" ಎಂದು ಟೀಕಿದ್ದಾರೆ.
-
ನಿಮ್ಮ ಸಚಿವರ ವಿರುದ್ಧ ನಿಮ್ಮ @INCKarnataka ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? 4/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023 " class="align-text-top noRightClick twitterSection" data="
">ನಿಮ್ಮ ಸಚಿವರ ವಿರುದ್ಧ ನಿಮ್ಮ @INCKarnataka ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? 4/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023ನಿಮ್ಮ ಸಚಿವರ ವಿರುದ್ಧ ನಿಮ್ಮ @INCKarnataka ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? 4/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
"ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ?" ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
-
ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್'ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?? 5/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023 " class="align-text-top noRightClick twitterSection" data="
">ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್'ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?? 5/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್'ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?? 5/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
ಇದನ್ನೂ ಓದಿ: ಶಾಸಕರ ಶಿಫಾರಸ್ಸು ಪತ್ರ ಪರಿಶೀಲಿಸಿ ವಾರದೊಳಗೆ ಪೊಲೀಸರ ವರ್ಗಾವಣೆ: ಗೃಹ ಸಚಿವ ಜಿ. ಪರಮೇಶ್ವರ
"ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್'ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?" ಎಂದು ವ್ಯಂಗ್ಯವಾಡಿದ್ದಾರೆ.
-
ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ.
— Siddaramaiah (@siddaramaiah) August 7, 2023 " class="align-text-top noRightClick twitterSection" data="
ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ… pic.twitter.com/kPR5TQColK
">ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ.
— Siddaramaiah (@siddaramaiah) August 7, 2023
ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ… pic.twitter.com/kPR5TQColKಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ.
— Siddaramaiah (@siddaramaiah) August 7, 2023
ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ… pic.twitter.com/kPR5TQColK
ಸಚಿವ ಚಲುವರಾಯಸ್ವಾಮಿ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದು, ಅದರ ಆಧಾರದಲ್ಲಿ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪರಿಶೀಲಿಸುವಂತೆ ಸೂಚಿಸಿರುವ ಪತ್ರದ ಪ್ರತಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಈ ಕುರಿತು ನಿನ್ನೆಯಷ್ಟೇ ಟ್ವೀಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂಬುದು ಬಯಲಾಗಿದೆ ಎಂದು ತಿಳಿಸಿದ್ದರು.
ಜೊತೆಗೆ "ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ. ಬಿಜೆಪಿ ರಾಜ್ಯ ನಾಯಕರೇ, ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ "ಬ್ರದರ್ರೋ"? ಎಂದು ಹೆಚ್ ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದರು.
ಇದನ್ನೂ ಓದಿ: ನಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆದಿಲ್ಲ: ಸಚಿವ ಈಶ್ವರ್ ಖಂಡ್ರೆ