ETV Bharat / state

'ಸಿಎಎ ಹೋರಾಟ, ಬಡತನ, ನಿರುದ್ಯೋಗ ಕಾಣದಂತೆ ಮೋದಿ ಯಾವ ಗೋಡೆ ಕಟ್ಟಿಸುತ್ತಾರೆ?' - ಟ್ವಿಟರ್​ ನಲ್ಲಿ ಮೋದಿ ವಿರುದ್ಧ ಹೆಚ್​ಡಿಕೆ ವ್ಯಂಗ್ಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹ್ಮದಾಬಾದ್​ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಟ್ವಿಟ್​ ಮಾಡುವ ಮೂಲಕ ಪ್ರಧಾನಿ ಮೋದಿ ಕಾಲೆಳೆದಿದ್ದಾರೆ.

H.D Kumaraswamy
ಹೆಚ್.ಡಿ. ಕುಮಾರಸ್ವಾಮಿ
author img

By

Published : Feb 18, 2020, 9:19 AM IST

Updated : Feb 18, 2020, 10:53 AM IST

ಬೆಂಗಳೂರು: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹ್ಮದಾಬಾದ್​ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯಭರಿತ ಟ್ವೀಟ್ ಮಾಡಿದ್ದಾರೆ.

  • ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹ್ಮದಾಬಾದ್ ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ!
    ಆದರೆ ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ?
    1/2

    — H D Kumaraswamy (@hd_kumaraswamy) February 18, 2020 " class="align-text-top noRightClick twitterSection" data=" ">
  • ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ?
    2/2

ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ? ಎಂದು ಟ್ವೀಟ್ ನಲ್ಲಿ ಹೆಚ್​ಡಿಕೆ ಪ್ರಶ್ನಿಸಿದ್ದಾರೆ.

Last Updated : Feb 18, 2020, 10:53 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.