ಬೆಂಗಳೂರು: ಬಿಜೆಪಿ ಸರ್ಕಾರದ ಕಾರಣ ಪುರುಷ, ಅಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕುಟುಕಿದ್ದಾರೆ.
-
ಬಿಜೆಪಿ ಬಾಲಂಗೋಚಿ, ಬಿಜೆಪಿ ಬಿ ಟೀಮಿನ ಕ್ಯಾಪ್ಟನ್, ಆಪರೇಶನ್ ಕಮಲಯ್ಶ, ಸಿದ್ಧಸೂತ್ರಧಾರ, ಢೋಂಗಿ ಜಾತ್ಯತೀತ, ಆಶ್ರಯ ಕೊಟ್ಟ ಪಕ್ಷದ ಕತ್ತು ಸೀಳಲು ಹೊರಟ ಕೈಚಳಕದ ಕಲಿ.. ನಿಮ್ಮ ಅಸಲಿಯೆತ್ತು ರಾಜ್ಯಸಭೆ ಚುನಾವಣೆಯಲ್ಲೂ ನಡೆಯುತ್ತಾ? ಎಷ್ಟಾದರೂ ನೀವು ಆಪರೇಶನ್ ಕಮಲದ ಆಸಾಮಿ ಅಲ್ಲವೇ? 7/7#ಕಾಂಗ್ರೆಸ್_ಬಿಜೆಪಿ_ಭಾಯಿ_ಭಾಯಿ#ಆಪರೇಶನ್_ಕಮಲಯ್ಯ
— H D Kumaraswamy (@hd_kumaraswamy) May 31, 2022 " class="align-text-top noRightClick twitterSection" data="
">ಬಿಜೆಪಿ ಬಾಲಂಗೋಚಿ, ಬಿಜೆಪಿ ಬಿ ಟೀಮಿನ ಕ್ಯಾಪ್ಟನ್, ಆಪರೇಶನ್ ಕಮಲಯ್ಶ, ಸಿದ್ಧಸೂತ್ರಧಾರ, ಢೋಂಗಿ ಜಾತ್ಯತೀತ, ಆಶ್ರಯ ಕೊಟ್ಟ ಪಕ್ಷದ ಕತ್ತು ಸೀಳಲು ಹೊರಟ ಕೈಚಳಕದ ಕಲಿ.. ನಿಮ್ಮ ಅಸಲಿಯೆತ್ತು ರಾಜ್ಯಸಭೆ ಚುನಾವಣೆಯಲ್ಲೂ ನಡೆಯುತ್ತಾ? ಎಷ್ಟಾದರೂ ನೀವು ಆಪರೇಶನ್ ಕಮಲದ ಆಸಾಮಿ ಅಲ್ಲವೇ? 7/7#ಕಾಂಗ್ರೆಸ್_ಬಿಜೆಪಿ_ಭಾಯಿ_ಭಾಯಿ#ಆಪರೇಶನ್_ಕಮಲಯ್ಯ
— H D Kumaraswamy (@hd_kumaraswamy) May 31, 2022ಬಿಜೆಪಿ ಬಾಲಂಗೋಚಿ, ಬಿಜೆಪಿ ಬಿ ಟೀಮಿನ ಕ್ಯಾಪ್ಟನ್, ಆಪರೇಶನ್ ಕಮಲಯ್ಶ, ಸಿದ್ಧಸೂತ್ರಧಾರ, ಢೋಂಗಿ ಜಾತ್ಯತೀತ, ಆಶ್ರಯ ಕೊಟ್ಟ ಪಕ್ಷದ ಕತ್ತು ಸೀಳಲು ಹೊರಟ ಕೈಚಳಕದ ಕಲಿ.. ನಿಮ್ಮ ಅಸಲಿಯೆತ್ತು ರಾಜ್ಯಸಭೆ ಚುನಾವಣೆಯಲ್ಲೂ ನಡೆಯುತ್ತಾ? ಎಷ್ಟಾದರೂ ನೀವು ಆಪರೇಶನ್ ಕಮಲದ ಆಸಾಮಿ ಅಲ್ಲವೇ? 7/7#ಕಾಂಗ್ರೆಸ್_ಬಿಜೆಪಿ_ಭಾಯಿ_ಭಾಯಿ#ಆಪರೇಶನ್_ಕಮಲಯ್ಯ
— H D Kumaraswamy (@hd_kumaraswamy) May 31, 2022
ಸಿಂಗಾಪುರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಹೆಚ್ಡಿಕೆ ಈ ಕುರಿತು ಟ್ವೀಟ್ ಮಾಡಿ, ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ. 'ಭಾಷಣ ಒಂದು, ರಾಜಕಾರಣ ಇನ್ನೊಂದು!!', ಇದಯ್ಯ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. ಐದು ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? ಇದು ನ್ಯಾಯವೇ? ಎಂದು ಪ್ರಶ್ನಿಸಿದ್ದಾರೆ.
-
ಅಲ್ಪಸಂಖ್ಯಾತರ ಬಗ್ಗೆ ಅಷ್ಟು ಮಮಕಾರ ಇದ್ದಿದ್ದರೆ ಮನ್ಸೂರ್ ಖಾನ್ ಅವರನ್ನೇ ಮೊದಲ ಅಭ್ಯರ್ಥಿ ಮಾಡಬೇಕಿತ್ತು. ಮಾಡಲಿಲ್ಲ ಯಾಕೆ? ನಿಮಗೆ ಜೈರಾಂ ರಮೇಶ್ ಹೆಚ್ಚೋ ಅಥವಾ ಮನ್ಸೂರ್ ಖಾನ್ ಹೆಚ್ಚೋ? ಇಲ್ಲವೇ ಬಿಜೆಪಿಯ 3ನೇ ಅಭ್ಯರ್ಥಿ ಹೆಚ್ಚೋ?? 5/7
— H D Kumaraswamy (@hd_kumaraswamy) May 31, 2022 " class="align-text-top noRightClick twitterSection" data="
">ಅಲ್ಪಸಂಖ್ಯಾತರ ಬಗ್ಗೆ ಅಷ್ಟು ಮಮಕಾರ ಇದ್ದಿದ್ದರೆ ಮನ್ಸೂರ್ ಖಾನ್ ಅವರನ್ನೇ ಮೊದಲ ಅಭ್ಯರ್ಥಿ ಮಾಡಬೇಕಿತ್ತು. ಮಾಡಲಿಲ್ಲ ಯಾಕೆ? ನಿಮಗೆ ಜೈರಾಂ ರಮೇಶ್ ಹೆಚ್ಚೋ ಅಥವಾ ಮನ್ಸೂರ್ ಖಾನ್ ಹೆಚ್ಚೋ? ಇಲ್ಲವೇ ಬಿಜೆಪಿಯ 3ನೇ ಅಭ್ಯರ್ಥಿ ಹೆಚ್ಚೋ?? 5/7
— H D Kumaraswamy (@hd_kumaraswamy) May 31, 2022ಅಲ್ಪಸಂಖ್ಯಾತರ ಬಗ್ಗೆ ಅಷ್ಟು ಮಮಕಾರ ಇದ್ದಿದ್ದರೆ ಮನ್ಸೂರ್ ಖಾನ್ ಅವರನ್ನೇ ಮೊದಲ ಅಭ್ಯರ್ಥಿ ಮಾಡಬೇಕಿತ್ತು. ಮಾಡಲಿಲ್ಲ ಯಾಕೆ? ನಿಮಗೆ ಜೈರಾಂ ರಮೇಶ್ ಹೆಚ್ಚೋ ಅಥವಾ ಮನ್ಸೂರ್ ಖಾನ್ ಹೆಚ್ಚೋ? ಇಲ್ಲವೇ ಬಿಜೆಪಿಯ 3ನೇ ಅಭ್ಯರ್ಥಿ ಹೆಚ್ಚೋ?? 5/7
— H D Kumaraswamy (@hd_kumaraswamy) May 31, 2022
ಸೋಲು ಖಚಿತ ಎಂದು ಗೊತ್ತಿದ್ದರೂ ಮನ್ಸೂರ್ ಖಾನ್ ಅವರನ್ನು ಬಲಿಪೀಠದ ಮುಂದೆ ನಿಲ್ಲಿಸಿದ್ದೀರಿ. ಏನಿದರ ಹಕೀಕತ್ತು?. ಮುಸ್ಲಿಂ ನಾಯಕರನ್ನು ಸಾಲು ಸಾಲಾಗಿ ರಾಜಕೀಯ ಗಿಲೋಟಿನ್ ಯಂತ್ರಕ್ಕೆ ತಳ್ಳುತ್ತಿರುವ ನಿಮ್ಮ 'ಮುಸ್ಲಿಂ ಮೂಲೋತ್ಪಾಟನಾ ರಾಜಕೀಯ'ಕ್ಕೆ ರಾಜ್ಯಸಭೆ ಚುನಾವಣೆಯನ್ನೂ ಬಳಸಿಕೊಳ್ಳುತ್ತಿದ್ದೀರಲ್ಲ? ಇದೆಂಥಾ ರಾಜಕೀಯವಯ್ಯಾ? ಎಂದು ಕಿಚಾಯಿಸಿದ್ದಾರೆ.
ರಾಮನ ಹೆಸರು, ರಾವಣ ರಾಜಕೀಯ!! ನಿಮಗೆ ನೀವೇ ಸಾಟಿ. ಜಾತ್ಯತೀತತೆಯ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ, ಜಾತಿಗೊಂದು ಸಮಾವೇಶ ನಡೆಸಿಕೊಂಡು ಅಲ್ಪಸಂಖ್ಯಾತ ವ್ಯಕ್ತಿಯನ್ನು 2ನೇ ಅಭ್ಯರ್ಥಿ ಮಾಡಿದ ಒಳಗುಟ್ಟು ಏನು?. ಆಪರೇಷನ್ ಕಮಲದ ಅಮಲು ಇನ್ನೂ ಇಳಿದಿಲ್ಲವೆ? ಎಂದು ಹೆಚ್ಡಿಕೆ ಕಿಡಿಕಾರಿದ್ದಾರೆ.
-
ಸೋಲು ಖಚಿತ ಎಂದು ಗೊತ್ತಿದ್ದರೂ ಮನ್ಸೂರ್ ಖಾನ್ ಅವರನ್ನು ಬಲಿಪೀಠದ ಮುಂದೆ ನಿಲ್ಲಿಸಿದ್ದಿರಿ. ಏನಿದರ ಹಕೀಕತ್ತು?
— H D Kumaraswamy (@hd_kumaraswamy) May 31, 2022 " class="align-text-top noRightClick twitterSection" data="
ಮುಸ್ಲಿಂ ನಾಯಕರನ್ನು ಸಾಲು ಸಾಲಾಗಿ ರಾಜಕೀಯ ಗಿಲೋಟಿನ್ ಯಂತ್ರಕ್ಕೆ ತಳ್ಳುತ್ತಿರುವ ನಿಮ್ಮ 'ಮುಸ್ಲಿಂ ಮೂಲೋತ್ಪಾಟನಾ ರಾಜಕೀಯ'ಕ್ಕೆ ರಾಜ್ಯಸಭೆ ಚುನಾವಣೆಯನ್ನೂ ಬಳಸಿಕೊಳ್ಳುತ್ತಿದ್ದೀರಲ್ಲ? ಇದೆಂಥಾ ರಾಜಕೀಯವಯ್ಯಾ? 3/7
">ಸೋಲು ಖಚಿತ ಎಂದು ಗೊತ್ತಿದ್ದರೂ ಮನ್ಸೂರ್ ಖಾನ್ ಅವರನ್ನು ಬಲಿಪೀಠದ ಮುಂದೆ ನಿಲ್ಲಿಸಿದ್ದಿರಿ. ಏನಿದರ ಹಕೀಕತ್ತು?
— H D Kumaraswamy (@hd_kumaraswamy) May 31, 2022
ಮುಸ್ಲಿಂ ನಾಯಕರನ್ನು ಸಾಲು ಸಾಲಾಗಿ ರಾಜಕೀಯ ಗಿಲೋಟಿನ್ ಯಂತ್ರಕ್ಕೆ ತಳ್ಳುತ್ತಿರುವ ನಿಮ್ಮ 'ಮುಸ್ಲಿಂ ಮೂಲೋತ್ಪಾಟನಾ ರಾಜಕೀಯ'ಕ್ಕೆ ರಾಜ್ಯಸಭೆ ಚುನಾವಣೆಯನ್ನೂ ಬಳಸಿಕೊಳ್ಳುತ್ತಿದ್ದೀರಲ್ಲ? ಇದೆಂಥಾ ರಾಜಕೀಯವಯ್ಯಾ? 3/7ಸೋಲು ಖಚಿತ ಎಂದು ಗೊತ್ತಿದ್ದರೂ ಮನ್ಸೂರ್ ಖಾನ್ ಅವರನ್ನು ಬಲಿಪೀಠದ ಮುಂದೆ ನಿಲ್ಲಿಸಿದ್ದಿರಿ. ಏನಿದರ ಹಕೀಕತ್ತು?
— H D Kumaraswamy (@hd_kumaraswamy) May 31, 2022
ಮುಸ್ಲಿಂ ನಾಯಕರನ್ನು ಸಾಲು ಸಾಲಾಗಿ ರಾಜಕೀಯ ಗಿಲೋಟಿನ್ ಯಂತ್ರಕ್ಕೆ ತಳ್ಳುತ್ತಿರುವ ನಿಮ್ಮ 'ಮುಸ್ಲಿಂ ಮೂಲೋತ್ಪಾಟನಾ ರಾಜಕೀಯ'ಕ್ಕೆ ರಾಜ್ಯಸಭೆ ಚುನಾವಣೆಯನ್ನೂ ಬಳಸಿಕೊಳ್ಳುತ್ತಿದ್ದೀರಲ್ಲ? ಇದೆಂಥಾ ರಾಜಕೀಯವಯ್ಯಾ? 3/7
ಅಲ್ಪಸಂಖ್ಯಾತರ ಬಗ್ಗೆ ಅಷ್ಟು ಮಮಕಾರ ಇದ್ದಿದ್ದರೆ ಮನ್ಸೂರ್ ಖಾನ್ ಅವರನ್ನೇ ಮೊದಲ ಅಭ್ಯರ್ಥಿ ಮಾಡಬೇಕಿತ್ತು. ಮಾಡಲಿಲ್ಲ ಯಾಕೆ? ನಿಮಗೆ ಜೈರಾಮ್ ರಮೇಶ್ ಹೆಚ್ಚೋ ಅಥವಾ ಮನ್ಸೂರ್ ಖಾನ್ ಹೆಚ್ಚೋ? ಇಲ್ಲವೇ ಬಿಜೆಪಿಯ 3ನೇ ಅಭ್ಯರ್ಥಿ ಹೆಚ್ಚೋ?? ಎಂದು ಪ್ರಶ್ನಿಸಿದ್ದಾರೆ.
ಇಕ್ಬಾಲ್ ಅಹಮದ್ ಸರಡಗಿ ಆಯಿತು. ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಆಯಿತು. ರೋಷನ್ ಬೇಗ್ ಕಥೆಯನ್ನು ಮುಗಿಸಿದಿರಿ. ತನ್ವೀರ್ ಸೇಠ್ ನಿಮ್ಮ ಹಿಟ್ ಲಿಸ್ಟಿನಲ್ಲಿ ಇದ್ದಾರೆ. ಸತ್ಯ ಹೇಳಿದ ಸಲೀಂರನ್ನು ಸಲೀಸಾಗಿ ಸೈಡಿಗಟ್ಟಿದಿರಿ. ಒಂದೇ ಕಲ್ಲಿನಲ್ಲಿ ಅನೇಕ ಹಕ್ಕಿಗಳನ್ನು ಹೊಡೆಯೋದು ಅಂದರೆ ಇದೇನಾ? ಎಂದು ಟಾಂಗ್ ನೀಡಿದ್ದಾರೆ.
-
'ಭಾಷಣ ಒಂದು, ರಾಜಕಾರಣ ಇನ್ನೊಂದು!!', ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. ಐದು ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? ಇದು ನ್ಯಾಯವೇ? 2/7
— H D Kumaraswamy (@hd_kumaraswamy) May 31, 2022 " class="align-text-top noRightClick twitterSection" data="
">'ಭಾಷಣ ಒಂದು, ರಾಜಕಾರಣ ಇನ್ನೊಂದು!!', ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. ಐದು ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? ಇದು ನ್ಯಾಯವೇ? 2/7
— H D Kumaraswamy (@hd_kumaraswamy) May 31, 2022'ಭಾಷಣ ಒಂದು, ರಾಜಕಾರಣ ಇನ್ನೊಂದು!!', ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. ಐದು ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? ಇದು ನ್ಯಾಯವೇ? 2/7
— H D Kumaraswamy (@hd_kumaraswamy) May 31, 2022
ಬಿಜೆಪಿ ಬಾಲಂಗೋಚಿ, ಬಿಜೆಪಿ ಬಿ ಟೀಂನ ಕ್ಯಾಪ್ಟನ್, ಆಪರೇಷನ್ ಕಮಲಯ್ಶ, ಸಿದ್ಧಸೂತ್ರಧಾರ, ಢೋಂಗಿ ಜಾತ್ಯತೀತ, ಆಶ್ರಯ ಕೊಟ್ಟ ಪಕ್ಷದ ಕತ್ತು ಸೀಳಲು ಹೊರಟ ಕೈಚಳಕದ ಕಲಿ.. ನಿಮ್ಮ ಅಸಲಿಯತ್ತು ರಾಜ್ಯಸಭೆ ಚುನಾವಣೆಯಲ್ಲೂ ನಡೆಯುತ್ತಾ? ಎಷ್ಟಾದರೂ ನೀವು ಆಪರೇಶನ್ ಕಮಲದ ಆಸಾಮಿ ಅಲ್ಲವೇ? ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ‘ನನಗೆ ಶಕ್ತಿ ಮತ್ತು ಉತ್ಸಾಹದ ಕೊರತೆಯಿದೆ’.. ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಬ್ರಿಜೇಶ್ ಕಾಳಪ್ಪ!