ETV Bharat / state

ನಾಡಪ್ರಭು ಕೆಂಪೇಗೌಡರ ಜಯಂತಿಗೆ ಶುಭ ಕೋರಿದ ಹೆಚ್​ಡಿಕೆ - H d kumaraswamy tweet news

ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನಾಡಿನ ಸಮಸ್ತ ಜನತೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.

Kumaraswamy
Kumaraswamy
author img

By

Published : Jun 27, 2020, 2:04 PM IST

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನಾಡಿನ ಸಮಸ್ತ ಜನತೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಜಾ ಹಿತಕ್ಕಾಗಿ ಕೆರೆ ಕಟ್ಟೆ, ಪೇಟೆ ಪಟ್ಟಣಗಳನ್ನು ನಿರ್ಮಿಸಿ, ನಮ್ಮ ನಾಡಿನ ಹೆಮ್ಮೆಯಾಗಿರುವ ಕೆಂಪೇಗೌಡರಿಗೆ ನನ್ನ ಗೌರವ ನಮನಗಳು ಎಂದು ‌ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.