ಬೆಂಗಳೂರು: ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರೈತರ ಮೇಲೆ ಗುಂಡಿಕ್ಕಲು, ಕಾನೂನು ಅಸ್ತ್ರ ಪ್ರಯೋಗಕ್ಕೆ ಸರ್ಕಾರ ತುದಿಗಾಲಲ್ಲಿ ನಿಂತಂತಿದೆ: ಹೆಚ್ಡಿಕೆ ಕಿಡಿ - ಹೆಚ್ಡಿಕೆ ಟ್ವೀಟ್ ಸುದ್ದಿ
ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶದ ಕುರಿತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರೈತರ ಮೇಲೆ ಗುಂಡಿಕ್ಕಲು, ಕಾನೂನು ಅಸ್ತ್ರ ಪ್ರಯೋಗಿಸಲು ತುದಿಗಾಲಲ್ಲಿ ನಿಂತಂತಿದೆ ಎಂದು ಟೀಕಿಸಿದ್ದಾರೆ.
ಹೆಚ್ಡಿಕೆ ಕಿಡಿ
ಬೆಂಗಳೂರು: ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.