ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನ್ಮದಿನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಸುದೀರ್ಘ ಆಯಸ್ಸು, ಉತ್ತಮ ಆರೋಗ್ಯ ಕರುಣಿಸಿ ಇನ್ನಷ್ಟು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ಶಕ್ತಿ ನೀಡಿ ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.
-
ಮುಖ್ಯಮಂತ್ರಿ @BSBommai ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
— H D Devegowda (@H_D_Devegowda) January 28, 2022 " class="align-text-top noRightClick twitterSection" data="
ಭಗವಂತ ತಮಗೆ ಸುದೀರ್ಘ ಆಯಸ್ಸು, ಉತ್ತಮ ಆರೋಗ್ಯ ಕರುಣಿಸಿ ಇನ್ನಷ್ಟು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ಶಕ್ತಿ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. ಶುಭವಾಗಲಿ.
">ಮುಖ್ಯಮಂತ್ರಿ @BSBommai ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
— H D Devegowda (@H_D_Devegowda) January 28, 2022
ಭಗವಂತ ತಮಗೆ ಸುದೀರ್ಘ ಆಯಸ್ಸು, ಉತ್ತಮ ಆರೋಗ್ಯ ಕರುಣಿಸಿ ಇನ್ನಷ್ಟು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ಶಕ್ತಿ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. ಶುಭವಾಗಲಿ.ಮುಖ್ಯಮಂತ್ರಿ @BSBommai ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
— H D Devegowda (@H_D_Devegowda) January 28, 2022
ಭಗವಂತ ತಮಗೆ ಸುದೀರ್ಘ ಆಯಸ್ಸು, ಉತ್ತಮ ಆರೋಗ್ಯ ಕರುಣಿಸಿ ಇನ್ನಷ್ಟು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ಶಕ್ತಿ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. ಶುಭವಾಗಲಿ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಹೆಚ್ಡಿಕೆ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಜನಸೇವೆ ಮಾಡಲು ಅವರಿಗೆ ಆ ಭಗವಂತ ಇನ್ನೂ ಹೆಚ್ಚಿನ ಚೈತನ್ಯ, ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
-
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಜನಸೇವೆ ಮಾಡಲು ಅವರಿಗೆ ಆ ಭಗವಂತ ಇನ್ನೂ ಹೆಚ್ಚಿನ ಚೈತನ್ಯ, ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JvhveBJKcC
— H D Kumaraswamy (@hd_kumaraswamy) January 28, 2022 " class="align-text-top noRightClick twitterSection" data="
">ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಜನಸೇವೆ ಮಾಡಲು ಅವರಿಗೆ ಆ ಭಗವಂತ ಇನ್ನೂ ಹೆಚ್ಚಿನ ಚೈತನ್ಯ, ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JvhveBJKcC
— H D Kumaraswamy (@hd_kumaraswamy) January 28, 2022ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಜನಸೇವೆ ಮಾಡಲು ಅವರಿಗೆ ಆ ಭಗವಂತ ಇನ್ನೂ ಹೆಚ್ಚಿನ ಚೈತನ್ಯ, ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JvhveBJKcC
— H D Kumaraswamy (@hd_kumaraswamy) January 28, 2022
ಇದನ್ನೂ ಓದಿ: 'ಸಿಂಪಲ್ ಸಿಎಂ'ಗೆ ಹುಟ್ಟು ಹಬ್ಬದ ಸಂಭ್ರಮ: ಶುಭ ಕೋರಿದ ಬಿಎಸ್ವೈ, ಕಟೀಲ್