ETV Bharat / state

ಆರೋಗ್ಯ ವಿಚಾರಿಸಿದ ಉಪರಾಷ್ಟ್ರಪತಿಗೆ ಟ್ವೀಟ್ ಮೂಲಕ ಹೆಚ್​ಡಿಡಿ ಕೃತಜ್ಞತೆ - Vice President for Inquired about health

ದೇವೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ದು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಹೆಚ್​ಡಿಡಿ
ಹೆಚ್​ಡಿಡಿ
author img

By

Published : Apr 1, 2021, 5:48 PM IST

ಬೆಂಗಳೂರು: ಭಾರತದ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವರು ಇಂದು ನನ್ನೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದರು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ತಿಳಿಸಿದ್ದಾರೆ.

ದೇವೇಗೌಡ ದಂಪತಿಗೆ ಕೊರೊನಾ ಸೋಂಕು ತಗುಲಿದ್ದು, ಪರೀಕ್ಷೆಗೆ ಒಳಗಾದ ದೊಡ್ಡಗೌಡರಿಗೆ ನೆಗೆಟಿವ್ ಬಂದಿದೆ. ಅವರು ಜ್ವರದಿಂದ ಬಳಲುತ್ತಿದ್ದಾರೆ. ಗೌಡರ ಪತ್ನಿ ಚೆನ್ನಮ್ಮ ಅವರಿಗೆ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • Vice President of India and Chairman of Rajya Sabha, Mr. Venkaiah Naidu, spoke to me today. He enquired after the health of my wife and me. I am thankful to him. @VPSecretariat

    — H D Devegowda (@H_D_Devegowda) April 1, 2021 " class="align-text-top noRightClick twitterSection" data=" ">

ಹಾಗಾಗಿ ದೇಶದ ಹಲವು ರಾಜಕೀಯ ಗಣ್ಯರು ದೇವೇಗೌಡರ ಹಾಗೂ ಅವರ ಪತ್ನಿಯ ಆರೋಗ್ಯ ಕುಶಲೋಪರಿ ವಿಚಾರಿಸುತ್ತಿದ್ದಾರೆ. ಈ ಬೆನ್ನಲ್ಲೇ ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಹೆಚ್​​ಡಿಡಿ ಆರೋಗ್ಯ ವಿಚಾರಿಸಿದ್ದು ಅವರಿಗೆ ಟ್ವೀಟ್ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಮಲ್ಲೇಶ್ವರಂ ಅಪಾರ್ಟ್​ಮೆಂಟ್​ ಫ್ಲ್ಯಾಟ್​ನಲ್ಲಿ ಪೊಲೀಸರಿಂದ ಸ್ಥಳ ಮಹಜರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.