ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರ ಜನುಮದಿನದ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಿಮ್ಮ ಜೀವನ ಸದಾ ಸುಖ ಸಂತೋಷ, ಶಾಂತಿ, ನೆಮ್ಮದಿ, ಆರೋಗ್ಯ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಆಶಿಸಿದ್ದಾರೆ.