ETV Bharat / state

ನಟ ದರ್ಶನ್ ಹಲ್ಲೆ ಆರೋಪ: ತಪ್ಪಿದ್ದರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ- ಕುಮಾರಸ್ವಾಮಿ - attack on darshan

ಇಂದ್ರಜಿತ್​ ಲಂಕೇಶ್​ ಅವರು ದರ್ಶನ್​ ಬಗ್ಗೆ ಆರೋಪ ಮಾಡಿದ್ದಾರೆ. ಈ ಸಂಬಂಧ ಹೆಚ್.​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

hdk-reaction-about-darshan-matter
ತಪ್ಪಿದ್ದರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ- ಕುಮಾರಸ್ವಾಮಿ
author img

By

Published : Jul 15, 2021, 6:11 PM IST

ಬೆಂಗಳೂರು: ನಟ ದರ್ಶನ್ ಹಲ್ಲೆ ಮಾಡಿರುವ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇದು ಮತ್ತೊಂದು ರೀತಿಯ ತಿರುವು ಪಡೆಯಲಿದೆ. ಹಾಗಾಗಿ, ಇಂತಹ ವಿಚಾರದಲ್ಲಿ ಪ್ರತಿಕ್ರಿಯೆ ಕೊಡೋದಿಲ್ಲ ಎಂದರು.

ತಪ್ಪಿದ್ದರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ- ಕುಮಾರಸ್ವಾಮಿ

ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಇಂದು ಜಿಲ್ಲಾವಾರು ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಪ್ಪಿದ್ದರೆ ಸರ್ಕಾರ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಿ. ಈ ವಿಚಾರದಲ್ಲಿ ಹೆಚ್ಚಿಗೆ ಏನೂ ಹೇಳುವುದಿಲ್ಲ ಎಂದಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದು ಅವರವರಿಗೆ ಸೇರಿದ್ದು ಎಂದು ಮಾರ್ಮಿಕವಾಗಿ ನುಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.