ETV Bharat / state

ಯಾರ ಸಹವಾಸದಿಂದ ಯಾರು ಕೆಟ್ಟರು ಸಿದ್ದರಾಮಯ್ಯನವರೆ ? : ಕುಮಾರಸ್ವಾಮಿ ಪ್ರಶ್ನೆ - ಕುಮಾರಸ್ವಾಮಿ ಪ್ರಶ್ನೆ

ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು. ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು. ಈ ' ಯಾರು' ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಯ್ಯರಿಗೆ ಟ್ವಿಟ್ಟರ್​ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿ ಪ್ರಶ್ನೆ
author img

By

Published : Oct 25, 2019, 4:47 AM IST

ಬೆಂಗಳೂರು : ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು. ಯಾರು ಯಾರಿಗೆ ಕೇಡು ಬಗೆದರು. ಆತ್ಮವಂಚನೆ ಇಲ್ಲದೇ ಹೇಳುವಿರಾ? ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆದ್ದರೆ, ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್ ಜೊತೆ ಸೇರಿ ಅನುಭವಿಸಿದ್ದು ಸಾಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದ ಟ್ವೀಟ್​ನಲ್ಲಿ ಗುಡುಗಿದ್ದಾರೆ.

  • ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ಸ್ಥಾನ ಗೆದ್ದರೆ ಬಿಎಸ್ವೈ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್ ಜತೆ ಸೇರಲ್ಲ. ಅವರ ಜೊತೆ ಸೇರಿ ಅನುಭಿವಿಸಿದ್ದು ಸಾಕು ಎಂದಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ?

    — H D Kumaraswamy (@hd_kumaraswamy) October 24, 2019 " class="align-text-top noRightClick twitterSection" data=" ">

ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು? ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ ಕೊಟ್ಟವರು ಯಾರು? ಪ್ರಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸೆದಿದ್ದು ಯಾರು? ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು ? ಎಂದು ಸಾಲು ಸಾಲು ಪ್ರಶ್ನೆಗಳ ಮೂಲಕ ಸಿದ್ದರಾಮಯ್ಯನವರನ್ನು ಕುಟುಕಿದ್ದಾರೆ.

  • ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು. ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ(?) ಕೊಟ್ಟವರು ಯಾರು? ಪಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸೆದಿದ್ದು ಯಾರು? ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು?

ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು. ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು. ಈ ' ಯಾರು' ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ ಎಂದು ಸವಾಲು ಹಾಕಿದ್ದಾರೆ.

ನೀವು ಕೊಟ್ಟ ಸಹಕಾರಕ್ಕೆ, ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ... ಎಂದು ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

  • ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ "ಯಾರು''ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ, ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ‌ ನಾನು ಮರೆಯಲಾರೆ.
    ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ...

Intro:ಬೆಂಗಳೂರು : ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು?. ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ? ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.Body:ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆದ್ದರೆ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್ ಜತೆ ಸೇರಲ್ಲ. ಅವೆ ಜೊತೆ ಸೇರಿ ಅನುಭವಿಸಿದ್ದು ಸಾಕು ಎಂದಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯನವರು ಎಂದು ಹೇಳಿದ್ದಾರೆ.
ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು. ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು?. ಸಹಕಾರ ಕೊಟ್ಟವರು ಯಾರು?. ಪ್ರಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸೆದಿದ್ದು ಯಾರು?. ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು? ಎಂದು ಕಿಡಿಕಾರಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು?. ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು?. ಈ ' ಯಾರು' ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ಎಂದು ಸವಾಲು ಹಾಕಿದ್ದಾರೆ.
ನೀವು ( ಸಿದ್ದರಾಮಯ್ಯ) ಕೊಟ್ಟ ಸಹಕಾರಕ್ಕೆ, ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ... ಎಂದು ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.