ETV Bharat / state

ಆಶಾ ಮತ್ತು ತಂಡದ ಅನಾಥ ಶವಗಳ ಅಂತ್ಯಸಂಸ್ಕಾರ ಇತರರಿಗೆ ಮಾದರಿ: ಹೆಚ್‌ಡಿಕೆ ಟ್ವೀಟ್ - Bangalore latest news

ಚನ್ನಪಟ್ಟಣದ ಆಶಾ ಮತ್ತವರ ತಂಡದ ಸದಸ್ಯರು ಅನಾಥ ಶವಗಳಿಗೆ ಅಂತ್ಯ ಸಂಸ್ಕಾರ ಮಾಡುತ್ತ ಇತರರಿಗೆ ಮಾದರಿ ಆಗಿದ್ದಾರೆ. ಅವರ ಕಾರ್ಯ ಜನ ಮೆಚ್ಚುವಂಥದ್ದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

H.D kumaraswamy
H.D kumaraswamy
author img

By

Published : Jul 9, 2020, 5:46 PM IST

ಬೆಂಗಳೂರು: ಕೊರೊನಾ ಭೀತಿಯ ಇತ್ತೀಚೆಗಿನ ದಿನಗಳಲ್ಲಿ ಶವಸಂಸ್ಕಾರ ಮಾಡಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆದ್ರೆ, ಒಂದಿಷ್ಟು ಮಂದಿ ಅನಾಥ ಶವಗಳಿಗೆ ಸಂಸ್ಕಾರ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್‌ ಮೂಲಕ ಶ್ಲಾಘಿಸಿದ್ದಾರೆ.

HDK tweet
ಹೆಚ್.ಡಿ.ಕೆ ಟ್ವೀಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.