ಬೆಂಗಳೂರು: ಅಸಂಖ್ಯಾತ ಜನರ ನಿಸ್ವಾರ್ಥ ತ್ಯಾಗ-ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.
-
"ದೇಶವೆಂದರೆ ಕೇವಲ ಮಣ್ಣಲ್ಲ, ದೇಶವೆಂದರೆ ಅಲ್ಲಿನ ಜನರು, ಬಹುಸಂಸ್ಕೃತಿಯ ಮೆರವಣಿಗೆ, ಭಾವೈಕ್ಯದ ದೀವಿಗೆ". ಸಮಸ್ತ ನಾಗರಿಕರಿಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
— H D Kumaraswamy (@hd_kumaraswamy) August 14, 2020 " class="align-text-top noRightClick twitterSection" data="
ವ್ಯಕ್ತಿಗತ ಅಂತರದೊಂದಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸೋಣ.#IndependenceDay2020
2/2
">"ದೇಶವೆಂದರೆ ಕೇವಲ ಮಣ್ಣಲ್ಲ, ದೇಶವೆಂದರೆ ಅಲ್ಲಿನ ಜನರು, ಬಹುಸಂಸ್ಕೃತಿಯ ಮೆರವಣಿಗೆ, ಭಾವೈಕ್ಯದ ದೀವಿಗೆ". ಸಮಸ್ತ ನಾಗರಿಕರಿಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
— H D Kumaraswamy (@hd_kumaraswamy) August 14, 2020
ವ್ಯಕ್ತಿಗತ ಅಂತರದೊಂದಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸೋಣ.#IndependenceDay2020
2/2"ದೇಶವೆಂದರೆ ಕೇವಲ ಮಣ್ಣಲ್ಲ, ದೇಶವೆಂದರೆ ಅಲ್ಲಿನ ಜನರು, ಬಹುಸಂಸ್ಕೃತಿಯ ಮೆರವಣಿಗೆ, ಭಾವೈಕ್ಯದ ದೀವಿಗೆ". ಸಮಸ್ತ ನಾಗರಿಕರಿಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
— H D Kumaraswamy (@hd_kumaraswamy) August 14, 2020
ವ್ಯಕ್ತಿಗತ ಅಂತರದೊಂದಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸೋಣ.#IndependenceDay2020
2/2
ಈ ಸ್ವಾತಂತ್ರ್ಯವನ್ನು ಜಾಣತನದಿಂದ ಕಾಯ್ದುಕೊಂಡು ಹೋಗುವುದೇ ಸ್ವಾತಂತ್ರ್ಯವೀರರಿಗೆ ನಾವು ಸಲ್ಲಿಸಬಹುದಾದ ನಿಜವಾದ ಗೌರವ ಮತ್ತು ಅರ್ಥಪೂರ್ಣ ಸ್ವಾತಂತ್ರ್ಯ ಸಂಭ್ರಮವಾಗಲಿದೆ.
ಅಲ್ಲದೇ ದೇಶವೆಂದರೆ ಕೇವಲ ಮಣ್ಣಲ್ಲ, ದೇಶವೆಂದರೆ ಅಲ್ಲಿನ ಜನರು, ಬಹುಸಂಸ್ಕೃತಿಯ ಮೆರವಣಿಗೆ, ಭಾವೈಕ್ಯದ ದೀವಿಗೆ. ವ್ಯಕ್ತಿಗತ ಅಂತರದೊಂದಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವ ಸಂಭ್ರಮಿಸೋಣ ಎಂದು ಹೆಚ್‌ಡಿಕೆ ಟ್ವೀಟ್‌ನಲ್ಲಿ ಹೇಳಿದ್ದಾರೆ.