ETV Bharat / state

ಕೊರೊನಾ ಭೀತಿ: ಸಣ್ಣಪುಟ್ಟ ಖಾಯಿಲೆಗೆ ರೋಗಿಗಳು ಆಸ್ಪತ್ರೆಗೆ ಬಾರದಂತೆ ಸೂಚನೆ - Coronavirus: Patients are advised not to hospital for minor ailment

ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಇಲಾಖೆ ತೀವ್ರ ಮನ್ನೆಚ್ಚರಿಕಾ ಕ್ರಮ ವಹಿಸಿದ್ದು, ಸಣ್ಣಪುಟ್ಟ ಕಾಯಿಲೆ ಇರುವವರು ಆಸ್ಪತ್ರೆಗಳಿಗೆ ಬಾರದಂತೆ ಆದೇಶ ಹೊರಡಿಸಿದೆ.

Health Department instructs patients not to be hospitalized for minor illness
ಸಣ್ಣಪುಟ್ಟ ಖಾಯಿಲೆಗೆ ರೋಗಿಗಳು ಆಸ್ಪತ್ರೆಗೆ ಬಾರದಂತೆ ಸೂಚನೆ
author img

By

Published : Mar 18, 2020, 11:31 PM IST

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗಳಿಗೆ ಬಾರದಂತೆ ಆರೋಗ್ಯ ಇಲಾಖೆ ಸೂಚಿಸಿದೆ.

Health Department instructs patients not to be hospitalized for minor illness
ಆರೋಗ್ಯ ಇಲಾಖೆಯ ಆದೇಶ

ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಿಲ್ಲಾಸ್ಪತ್ರೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ತುರ್ತು ಅಗತ್ಯ ಇದ್ದವರು ಮಾತ್ರ ಬರಬೇಕು. ಎರಡು ವಾರ ಅಥವಾ ಮುಂದಿನ ಆದೇಶದವರೆಗೆ ರೋಗಿಗಳು ಈ ಕ್ರಮವನ್ನು ಪಾಲಿಸುವಂತೆ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್​​ ಅಖ್ತರ್​​ ಆದೇಶ ಹೊರಡಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.