ETV Bharat / state

ಕೊರೊನಾ ಕುರಿತು ಮಾಹಿತಿ ನೀಡುವ ಜವಾಬ್ದಾರಿ ಯಾರ ಹೆಗಲಿಗೆ? - ಎಸ್​​​​ಎಸ್​​​​ಎಲ್​​​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ

ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮಲು ಅವರನ್ನು ಕೇಳಿದರೆ, ಎಸ್​​​​ಎಸ್​​​​ಎಲ್​​​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಸಭೆ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತಿಳಿಸಲಾಗುತ್ತೆ ಎಂದು ಹೇಳಿದ್ದಾರೆ.

Health Minister Sriramulu press meet
ಆರೋಗ್ಯ ಸಚಿವ ಶ್ರೀರಾಮುಲು
author img

By

Published : Jun 1, 2020, 6:37 PM IST

ಬೆಂಗಳೂರು : ಎಸ್​​​​ಎಸ್​​​​ಎಲ್​​​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಇದೇ ಜೂನ್​​​ನಲ್ಲಿ ನಡಿಯುತ್ತಿದೆ. ಇದಕ್ಕಾಗಿ ಶಿಕ್ಷಣ ಇಲಾಖೆಯು ಜವಾಬ್ದಾರಿಯೊಂದಿಗೆ ಸಕಲ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿದೆ. ಈ ಕಾರಣದಿಂದಾಗಿ ಸಚಿವ ಸುರೇಶ್ ಕುಮಾರ್ ಅವರಿಗೆ ವಹಿಸಿದ್ದ ಕೋವಿಡ್-19 ಕುರಿತು ಮಾಹಿತಿ ನೀಡುವ ಜವಾಬ್ದಾರಿ ನಿನ್ನೆಯೇ ಮುಗಿದಿದೆ.

ಇದೀಗ ಇವತ್ತಿನ ಕೊರೊನಾ ವೈರಸ್ ಬಗೆಗಿನ ಮಾಹಿತಿಯನ್ನ ಯಾರು ನೀಡುತ್ತಾರೆ ಎಂಬ ಪ್ರಶ್ನೆ ಮೂಡುತ್ತಿದೆ. ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಇಬ್ಬರಲ್ಲಿ ಮಾಹಿತಿ ನೀಡುವವರು ಯಾರು? ಕೊರೊನಾ ಜವಾಬ್ದಾರಿ ಹೊರುವವರು ಯಾರು ಎಂಬ ಪ್ರಶ್ನೆ ಕಾಡಿದೆ.

ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮಲು ಅವರನ್ನು ಕೇಳಿದರೆ, ಎಸ್​​​​ಎಸ್​​​​ಎಲ್​​​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಸಭೆ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತಿಳಿಸಲಾಗುತ್ತೆ ಎಂದು ಹೇಳಿದ್ದಾರೆ. ಇತ್ತ ಆರೋಗ್ಯ ಇಲಾಖೆಯ ಅಧಿಕಾರಿಗಳು, ಅನಿವಾರ್ಯ ಕಾರಣದಿಂದಾಗಿ ಇಂದು ಬ್ರೀಫಿಂಗ್ ಇರೋದಿಲ್ಲ. ಕೇವಲ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡೋದಾಗಿ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.