ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ರಾಜ್ಯದ 300 ಜನ ಭಾಗಿಯಾಗಿದ್ದರು. ಕರ್ನಾಟಕ ಮೂಲದ 300 ಜನರಲ್ಲಿ, 12 ಜನರ ವರದಿ ನೆಗೆಟಿವ್ ಬಂದಿದೆ ಅಂತಾ ಆರೋಗ್ಯ ಸಚಿವ ಬಿ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
-
ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 40 ಜನರನ್ನ ಪತ್ತೆ ಹಚ್ಚಿದ್ದು, ಎಲ್ಲರನ್ನೂ Quarantine ಮಾಡಲಾಗುತ್ತಿದೆ. ಇದರಲ್ಲಿ 12 ಜನರ #COVID19 ಪರೀಕ್ಷೆ ವರದಿ Negative ಎಂದಿದೆ.
— B Sriramulu (@sriramulubjp) April 1, 2020 " class="align-text-top noRightClick twitterSection" data="
">ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 40 ಜನರನ್ನ ಪತ್ತೆ ಹಚ್ಚಿದ್ದು, ಎಲ್ಲರನ್ನೂ Quarantine ಮಾಡಲಾಗುತ್ತಿದೆ. ಇದರಲ್ಲಿ 12 ಜನರ #COVID19 ಪರೀಕ್ಷೆ ವರದಿ Negative ಎಂದಿದೆ.
— B Sriramulu (@sriramulubjp) April 1, 2020ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 40 ಜನರನ್ನ ಪತ್ತೆ ಹಚ್ಚಿದ್ದು, ಎಲ್ಲರನ್ನೂ Quarantine ಮಾಡಲಾಗುತ್ತಿದೆ. ಇದರಲ್ಲಿ 12 ಜನರ #COVID19 ಪರೀಕ್ಷೆ ವರದಿ Negative ಎಂದಿದೆ.
— B Sriramulu (@sriramulubjp) April 1, 2020
ಆರೋಗ್ಯ ಇಲಾಖೆಯು 300 ಜನರ ಮಾಹಿತಿ ಪಡೆದಿದೆ. ಇದರಲ್ಲಿ 40 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುತ್ತಿದೆ. ಈ 40 ಜನರಲ್ಲಿ 12 ಜನರಿಗೆ ಕೊರೊನಾ ನೆಗೆಟಿವ್ ವರದಿ ಲಭ್ಯವಾಗಿದೆ.
-
ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ ಲಭಿಸಿದೆ. ಇದರಲ್ಲಿ 12 ಜನರನ್ನ ಪತ್ತೆ ಹಚ್ಚಿ Quarantine ಮಾಡಲಾಗುತ್ತಿದೆ. ತಮ್ಮ ದೇಶಕ್ಕೆ ಹಿಂತಿರುಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ Quarantine ಮಾಡಲಾಗುವುದು
— B Sriramulu (@sriramulubjp) April 1, 2020 " class="align-text-top noRightClick twitterSection" data="
">ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ ಲಭಿಸಿದೆ. ಇದರಲ್ಲಿ 12 ಜನರನ್ನ ಪತ್ತೆ ಹಚ್ಚಿ Quarantine ಮಾಡಲಾಗುತ್ತಿದೆ. ತಮ್ಮ ದೇಶಕ್ಕೆ ಹಿಂತಿರುಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ Quarantine ಮಾಡಲಾಗುವುದು
— B Sriramulu (@sriramulubjp) April 1, 2020ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ ಲಭಿಸಿದೆ. ಇದರಲ್ಲಿ 12 ಜನರನ್ನ ಪತ್ತೆ ಹಚ್ಚಿ Quarantine ಮಾಡಲಾಗುತ್ತಿದೆ. ತಮ್ಮ ದೇಶಕ್ಕೆ ಹಿಂತಿರುಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ Quarantine ಮಾಡಲಾಗುವುದು
— B Sriramulu (@sriramulubjp) April 1, 2020
ಇದರಲ್ಲಿ 62 ಇಂಡೋನೇಷ್ಯಾ ಹಾಗೂ ಮಲೇಶಿಯಾದ ಪ್ರಜೆಗಳೂ ಭಾಗಿಯಾಗಿದ್ದರು. ಈ 62 ಜನ ಕರ್ನಾಟಕಕ್ಕೆ ಬಂದಿದ್ದಾರೆ. ಅವರನ್ನೆಲ್ಲ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಟ್ವೀಟ್ ಮೂಲಕ ಆರೋಗ್ಯ ಸಚಿವ ಬಿ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.