ETV Bharat / state

ನೈಋತ್ಯ ಮುಂಗಾರು ಚುರುಕು: ಎರಡು ದಿನಗಳ ಕಾಲ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ

author img

By

Published : Jun 26, 2022, 7:04 PM IST

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ಹೇಳಿದೆ.

ಮಳೆ
ಮಳೆ

ಬೆಂಗಳೂರು: ನೈಋತ್ಯ ಮುಂಗಾರಿನ ಪರಿಣಾಮ ನಾಳೆಯಿಂದ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್​ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಜಧಾನಿಯಲ್ಲಿ ಭಾರಿ ಮಳೆ: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಓದಿ: ನಮ್ಮ ಸಮಾಜ ಜಾತಿ ವ್ಯವಸ್ಥೆ ಕಾರಣಕ್ಕಾಗಿ ಅಸಮಾನತೆಯಿಂದ ಕೂಡಿದೆ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.