ಬೆಂಗಳೂರು: ಕೆ.ಆರ್.ಮಾರ್ಕೆಟ್ನಲ್ಲಿ ವ್ಯಾಪಾರ-ವಹಿವಾಟು ಜೋರಾಗಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿತ್ತು.
ಮಾರ್ಕೆಟ್ಗೆ ಬರುವ ಗ್ರಾಹಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಹೂವು, ಹಣ್ಣು, ತರಕಾರಿಗಳ ವ್ಯಾಪಾರ ತಳ್ಳುವ ಗಾಡಿ ಮೂಲಕ ನಡೆಯುತ್ತಿದೆ. ಕೆ.ಆರ್.ಮಾರ್ಕೆಟ್ ಸುತ್ತಮುತ್ತ ಪೊಲೀಸರಿಂದ ಚೆಕ್ಕಿಂಗ್ ನಡೆದಿದ್ದು, ಜನರು ಗುಂಪು ಸೇರದಂತೆ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಗಣಿನಗರಿಯಲ್ಲಿ ದುಪ್ಪಟ್ಟು ದರದಲ್ಲಿ ರಸಗೊಬ್ಬರ, ಕೀಟನಾಶಕ ಮಾರಾಟ ಆರೋಪ