ETV Bharat / state

11 ದಿನದೊಳಗೆ ಮತ್ತೆ ನಿಂಬಾಳ್ಕರ್ ಎತ್ತಂಗಡಿ.. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ವರ್ಗ - Hemant Nimbalkar transfer

ಈ ಹಿಂದೆ ನಗರ ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಐಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್​ ಅವರನ್ನು ರಾಜ್ಯ ಆಂತರಿಕಾ ಭದ್ರತಾ ಇಲಾಖೆಯ( ಐಎಸ್ ಡಿ) ಐಜಿಪಿಯನ್ನಾಗಿ ವರ್ಗಾವಣೆಯಾಗಿ ಡಿ.31ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು..

dsd
ಹೇಮಂತ್ ನಿಂಬಾಳ್ಕರ್ ವರ್ಗಾವಣೆ
author img

By

Published : Jan 11, 2021, 10:21 PM IST

ಬೆಂಗಳೂರು : ನಿರ್ಭಯಾ ಸೇಫ್ ಸಿಟಿ ಟೆಂಡರ್ ಅವ್ಯವಹಾರ ಸಂಬಂಧ ಐಪಿಎಸ್ ಅಧಿಕಾರಿಗಳ ಶೀತಲ ಸಮರದ ಬೆನ್ನಲೇ ಕೆಲ ದಿನಗಳ ಹಿಂದೆ ವರ್ಗಾವಣೆಯಾಗಿದ್ದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನ ಮತ್ತೆ ಎತ್ತಂಗಡಿ ಮಾಡಲಾಗಿದೆ.

ಈ ಹಿಂದೆ ನಗರ ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಐಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್​ ಅವರನ್ನು ರಾಜ್ಯ ಆಂತರಿಕಾ ಭದ್ರತಾ ಇಲಾಖೆಯ( ಐಎಸ್ ಡಿ) ಐಜಿಪಿಯನ್ನಾಗಿ ವರ್ಗಾವಣೆಯಾಗಿ ಡಿ.31ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

11 ದಿನಗಳ ಅಂತರದಲ್ಲೇ ಐಎಸ್​ಡಿಯಿಂದ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಆದೇಶ ರದ್ದುಪಡಿಸಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ವರ್ಗಾವಣೆ ಮಾಡಿ ಪರಿಷ್ಕೃತ ಆದೇಶ ಹೊರಡಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.