ETV Bharat / state

ಹೈಕಮಾಂಡ್ ಬುಲಾವ್; ನಾಳೆ ದಿಲ್ಲಿಗೆ ಸಿದ್ದರಾಮಯ್ಯ - ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ

ಹೈಕಮಾಂಡ್ ಆಹ್ವಾನದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.

high-command-bulao-siddaramaiah-going-to-delhi-tomorrow
ಹೈಕಮಾಂಡ್ ಬುಲಾವ್; ನಾಳೆ ದಿಲ್ಲಿಗೆ ಸಿದ್ದರಾಮಯ್ಯ
author img

By

Published : Jan 12, 2020, 12:26 PM IST

ಬೆಂಗಳೂರು: ಹೈಕಮಾಂಡ್ ಆಹ್ವಾನದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಬುಲಾವ್ ಮೇರೆಗೆ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ಇಲ್ಲಿ ಮಂಗಳವಾರ ಬೆಳಗ್ಗೆ ಹೈಕಮಾಂಡ್ ಮಟ್ಟದ ಹಿರಿಯ ನಾಯಕರನ್ನು ಭೇಟಿ ಮಾಡಿ ಸಮಾಲೋಚಿಸಲಿದ್ದಾರೆ. ರಾತ್ರಿ ಅವರು ಬೆಂಗಳೂರಿಗೆ ವಾಪಸಾಗುವ ಕಾರ್ಯಕ್ರಮವಿದೆ.

ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಇವರ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಸಫಲರಾಗಿದ್ದಾರೆ. ರಾಜೀನಾಮೆಯನ್ನು ಹಿಂಪಡೆಯುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂದಿ ಕೂಡ ಸೂಚಿಸಿದ್ದಾರೆ. ಅಲ್ಲದೇ ಈ ಕುರಿತು ಮಾತುಕತೆಗೆ ಆಗಮಿಸುವಂತೆ ಬುಲಾವ್ ಕೊಟ್ಟಿದ್ದಾರೆ. ಆರೋಗ್ಯ ಸುಧಾರಿಸಿಕೊಂಡು ದಿಲ್ಲಿಗೆ ಬನ್ನಿ ಎಂದು ಸೋನಿಯಾ ಗಾಂಧಿ ಸೂಚಿಸಿದ್ದರು. ಈ ಹಿನ್ನೆಲೆ ಸಿದ್ದರಾಮಯ್ಯ ನಾಳೆ ದಿಲ್ಲಿಗೆ ತೆರಳುತ್ತಿದ್ದಾರೆ.

high-command-bulao-siddaramaiah-going-to-delhi-tomorrow
ಹೈಕಮಾಂಡ್ ಬುಲಾವ್; ನಾಳೆ ದಿಲ್ಲಿಗೆ ಸಿದ್ದರಾಮಯ್ಯ

ತಮ್ಮ ಶಾಸಕಾಂಗ ಪಕ್ಷದ ರಾಜೀನಾಮೆ ಹಿಂಪಡೆಯಲಿರುವ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಹಾಗೂ ಇತರೆ ನಾಯಕರ ಜತೆ ಸಮಾಲೋಚಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಯಾರು ಸೂಕ್ತ ಎನ್ನುವ ಸಲಹೆ ಕೂಡ ನೀಡಿ ವಾಪಾಸಾಗಲಿದ್ದಾರೆ.

ತನ್ವೀರ್ ಸೇಠ್ ಭೇಟಿ:

ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಮಾಜಿ ಸಚಿವ ತನ್ವೀರ್ ಸೇಠ್ ಕಾವೇರಿ ನಿವಾಸಕ್ಕೆ ಭೇಟಿ ಕೊಟ್ಟು ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಸಮಾಲೋಚಿಸಿದ್ದಾರೆ. ದುಷ್ಕರ್ಮಿಯೊಬ್ಬ ನಡೆಸಿದ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ತನ್ವೀರ್ ಸೇಠ್ ಅವರು ಇಂದು ಭೇಟಿ ನೀಡಿದ ಸಂದರ್ಭ ಘಟನೆಯ ವಿವರ ಕೂಡ ಸಿದ್ದರಾಮಯ್ಯಗೆ ನೀಡಿದರು.

ಇಂದು ಕೊಪ್ಪಳ ಪ್ರವಾಸ:

ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಕೊಪ್ಪಳಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಸಂಜೆ 3 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಕೊಪ್ಪಳಕ್ಕೆ ತೆರಳುವ ಅವರು, ಅಲ್ಲಿನ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 9ಕ್ಕೆ ಅಲ್ಲಿಂದ ಹೊರಟು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಂತರ ನಾಳೆ ಸಂಜೆ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

Intro:newsBody:ಹೈಕಮಾಂಡ್ ಬುಲಾವ್; ನಾಳೆ ದಿಲ್ಲಿಗೆ ಸಿದ್ದರಾಮಯ್ಯ

ಬೆಂಗಳೂರು: ಹೈಕಮಾಂಡ್ ಆಹ್ವಾನದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಬುಲಾವ್ ಮೇರೆಗೆ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ಇಲ್ಲಿ ಮಂಗಳವಾರ ಬೆಳಗ್ಗೆ ಹೈಕಮಾಂಡ್ ಮಟ್ಟದ ಹಿರಿಯ ನಾಯಕರನ್ನು ಭೇಟಿ ಮಾಡಿ ಸಮಾಲೋಚಿಸಲಿದ್ದಾರೆ. ರಾತ್ರಿ ಅವರು ಬೆಂಗಳೂರಿಗೆ ವಾಪಸಾಗುವ ಕಾರ್ಯಕ್ರಮವಿದೆ.
ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಇವರ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಸಫಲವಾಗಿದ್ದಾರೆ. ರಾಜೀನಾಮೆಯನ್ನು ಹಿಂಪಡೆಯುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂದಿ ಕೂಡ ಸೂಚಿಸಿದ್ದಾರೆ. ಅಲ್ಲದೇ ಈ ಕುರಿತು ಮಾತುಕತೆಗೆ ಆಗಮಿಸುವಂತೆ ಬುಲಾವ್ ಕೊಟ್ಟಿದ್ದಾರೆ. ಆರೋಗ್ಯ ಸುಧಾರಿಸಿಕೊಂಡು ದಿಲ್ಲಿಗೆ ಬನ್ನಿ ಎಂದು ಸೋನಿಯಾ ಗಾಂಧಿ ಸೂಚಿಸಿದ್ದರು. ಈ ಹಿನ್ನೆಲೆ ಸಿದ್ದರಾಮಯ್ಯ ನಾಳೆ ದಿಲ್ಲಿಗೆ ತೆರಳುತ್ತಿದ್ದಾರೆ.
ತಮ್ಮ ಶಾಸಕಾಂಗ ಪಕ್ಷದ ರಾಜೀನಾಮೆ ಹಿಂಪಡೆಯಲಿರುವ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಹಾಗೂ ಇತರೆ ನಾಯಕರ ಜತೆ ಸಮಾಲೋಚಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಯಾರು ಸೂಕ್ತ ಎನ್ನುವ ಸಲಹೆ ಕೂಡ ನೀಡಿ ವಾಪಾಸಾಗಲಿದ್ದಾರೆ.
ತನ್ವೀರ್ ಸೇಠ್ ಭೇಟಿ
ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಮಾಜಿ ಸಚಿವ ತನ್ವೀರ್ ಸೇಠ್ ಕಾವೇರಿ ನಿವಾಸಕ್ಕೆ ಭೇಟಿ ಕೊಟ್ಟು ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಸಮಾಲೋಚಿಸಿದ್ದಾರೆ. ದುಷ್ಕರ್ಮಿಯೊಬ್ಬ ನಡೆಸಿದ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ತನ್ವೀರ್ ಸೇಠ್ ಅವರು ಇಂದು ಭೇಟಿ ನೀಡಿದ ಸಂದರ್ಭ ಘಟನೆಯ ವಿವರ ಕೂಡ ಸಿದ್ದರಾಮಯ್ಯಗೆ ನೀಡಿದರು.
ಇಂದು ಕೊಪ್ಪಳ ಪ್ರವಾಸ
ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಕೊಪ್ಪಳಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಸಂಜೆ 3 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣ ಮೂಲಕ ಕೊಪ್ಪಳಕ್ಕೆ ತೆರಳುವ ಅವರು, ಅಲ್ಲಿನ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 9ಕ್ಕೆ ಅಲ್ಲಿಂದ ಹೊರಟು ಬೆಂಗಳೂರಿಗೆ ಆಗಮಿಸಲಿದ್ದಾರೆ.
Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.