ETV Bharat / state

ಐಎಂಎ ಹಗರಣ: ಸರ್ಕಾರದ ಸಕ್ಷಮ ಪ್ರಾಧಿಕಾರ ರಚನೆಗೆ ಹೈಕೋರ್ಟ್ ನಕಾರ - ಐಎಂಎ ಬಹುಕೋಟೆ ವಂಚನೆ ಪ್ರಕರಣ

ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮುಖ್ಯ ಆರೋಪಿ ಮನ್ಸೂರ್ ಖಾನ್ ಅವರಿಗೆ ಸಂಬಂಧಿಸಿದ ಆಸ್ತಿ ಜಪ್ತಿ ಮಾಡಲು ಸರ್ಕಾರ ರಚಿಸ ಸಕ್ಷಮ ಪ್ರಾಧಿಕಾರ ಅಧಿಕಾರ ಆದೇಶಕ್ಕೆ ಹೈಕೋರ್ಟ್​ ತಡೆ ನೀಡಿ, ಆಕ್ಷೇಪಣೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

ಬಹುಕೋಟೆ ವಂಚನೆ ಪ್ರಕರಣ
author img

By

Published : Oct 11, 2019, 7:34 AM IST

ಬೆಂಗಳೂರು: ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣದ ಮುಖ್ಯ ಆರೋಪಿ ಮನ್ಸೂರ್ ಖಾನ್​ ಅವರ ಆಸ್ತಿ ಜಪ್ತಿ ಮಾಡಲು ಸರ್ಕಾರ ರಚಿಸಿರುವ ಸಕ್ಷಮ ಪ್ರಾಧಿಕಾರ ಅಧಿಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಗೊಳಿಸಲು ಕೋರಿ ಮನ್ಸೂರ್‌ಖಾನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಸರ್ಕಾರದ ಆದೇಶಕ್ಕೆ ತಡೆ ನೀಡಿ, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

High Court barriers to government order
ಬಹುಕೋಟೆ ವಂಚನೆ ಪ್ರಕರಣ

ಈ ಅರ್ಜಿಯನ್ನು ಅಕ್ಟೋಬರ್ 10ರಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಿ ಮುಂದೂಡಲಾಗಿದೆ.

Intro:ಐಎಂಎ ಹಗರಣ ;-
ಸಕ್ಷಮ ಪ್ರಾಧಿಕಾರ ರಚನೆ ತಡೆಗೆ ಹೈಕೋರ್ಟ್ ನಕಾರ

ಐಎಂಎ ವಂಚನೆ ಪ್ರಕರಣದಲ್ಲಿ ಸಕ್ಷಮ ಪ್ರಾಧಿಕಾರ ರಚಿಸಿರುವ ಸರಕಾರದ ಆದೇಶ ರದ್ದು ಕೋರಿ ಮನ್ಸೂರ್‌ಖಾನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸರಕಾರದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

ಬಹುಕೋಟಿ ವಂಚನೆ ಸಂಬಂಧ ಮನ್ಸೂರ್ ಖಾನ್ ಆಸ್ತಿ‌ ಜಪ್ತಿ ಮಾಡಲು ಸರಕಾರ ಈಗಾಗ್ಲೇ ಸಕ್ಷಮ ಪ್ರಾಧಿಕಾರ ಅಧಿಕಾರಿಯ ನೇಮಕ ಮಾಡಿದ್ದು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ
ನೀಡಬೇಕೆಂದು ಮನ್ಸೂರ್ ಹೈಕೋರ್ಟ್ಗೆ‌ಅರ್ಜಿ ಸಲ್ಲಿಕೆ ಮಾಡಿದ್ದರು .

ಈ ಅರ್ಜಿ ವಿಚಾರ ಇಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ನ್ಯಾಯಲಯ ಸರಕಾರಕ್ಕೆ ನೋಟೀಸ್ ಜಾರಿಗೊಳಿಸಿ ಮನ್ಸೂರ್ ಖಾನ್ ಅರ್ಜಿಗೆ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿಕೆ ಮಾಡಿದೆ.Body:KN_BNG_13_HIGCOURt_7204498Conclusion:KN_BNG_13_HIGCOURt_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.