ETV Bharat / state

ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ತಡೆಯುವ ಪಿಐಎಲ್ ಅರ್ಜಿ ವಜಾ - ವೈದ್ಯರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ತಡೆಯುವ ಪಿಐಎಲ್ ಅರ್ಜಿ ವಜಾ,

ಹಲ್ಲೆ ಪ್ರಕರಣಗಳು ನಡೆದಾಗ, ಆ ಪ್ರಕರಣಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ದೂರು ನೀಡಿದಲ್ಲಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಹುದು ಎಂದು ನ್ಯಾಯಪೀಠ ಹೇಳಿ ಅರ್ಜಿ ವಜಾಗೊಳಿಸಿತು..

High court dismissal PIL, High court dismissal of Doctors and staff prevent onslaught PIL, High court news, ಪಿಐಎಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್​, ವೈದ್ಯರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ತಡೆಯುವ ಪಿಐಎಲ್ ಅರ್ಜಿ ವಜಾ, ಹೈಕೋರ್ಟ್​ ಸುದ್ದಿ,
ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ತಡೆಯುವ ಪಿಐಎಲ್ ಅರ್ಜಿ ವಜಾ
author img

By

Published : Dec 3, 2021, 11:55 AM IST

ಬೆಂಗಳೂರು : ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಬಂಧಿಗಳಿಂದ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ತಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಹುಬ್ಬಳ್ಳಿಯ ಡಾ.ವಿನೋದ್ ಕುಲಕರ್ಣಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥೆ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ. ಸರ್ಕಾರಿ ಹಾಗೂ ಖಾಸಗಿ ವೈದ್ಯರ ರಕ್ಷಣೆ ನೀಡಲು ಸರ್ಕಾರಕ್ಕೆ 'ವ್ಯಾಪಕ ಆದೇಶ' (ಬ್ಲಾಂಕೆಟ್ ಆರ್ಡರ್) ನೀಡಲು ಸಾಧ್ಯವಿಲ್ಲ ಎಂದು ಹೇಳಿತು.

ಹಲ್ಲೆ ಪ್ರಕರಣಗಳು ನಡೆದಾಗ, ಆ ಪ್ರಕರಣಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ದೂರು ನೀಡಿದಲ್ಲಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಹುದು ಎಂದು ನ್ಯಾಯಪೀಠ ಹೇಳಿ ಅರ್ಜಿ ವಜಾಗೊಳಿಸಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.