ETV Bharat / state

ಹಿಜಾಬ್ ನಿರ್ಬಂಧ ಪ್ರಶ್ನಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ಪೂರ್ಣ.. ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - ಹೈಕೋರ್ಟ್​ನಲ್ಲಿ ಕರ್ನಾಟಕ ಹಿಜಾಬ್​ ವಿವಾದ

11ನೇ ದಿನವೂ ಅರ್ಜಿದಾರರು ಹಾಗೂ ಪ್ರತಿವಾದಿಗಳ ಪರ ವಕೀಲರ 2 ತಾಸು ವಾದ ಆಲಿಸಿದ ಪೀಠ, ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದೇವೆ. ತೀರ್ಪನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿತು.

high-court-finished-hearing-on-hijab-and-reserve-the-verdict
ಹಿಜಾಬ್ ನಿರ್ಬಂಧ ಪ್ರಶ್ನಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ಪೂರ್ಣ... ತೀರ್ಪು ಕಾಯ್ದಿರಿಸಿದ ಹೈಕೋರ್ಟ್
author img

By

Published : Feb 25, 2022, 4:20 PM IST

Updated : Feb 25, 2022, 4:27 PM IST

ಬೆಂಗಳೂರು : ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್ ಪೂರ್ಣ ಪೀಠ ತೀರ್ಪನ್ನು ಕಾಯ್ದಿರಿಸಿದೆ.

ಈ ಕುರಿತಂತೆ ಉಡುಪಿಯ ಸರ್ಕಾರಿ ಮಹಿಳಾ ಪಿಯು ಕಾಲೇಜು ವಿದ್ಯಾರ್ಥಿನಿ ರೇಷಮ್ ಹಾಗೂ ಇತರ ವಿದ್ಯಾರ್ಥಿನಿಯರ ಪರ ಪೋಷಕರು ಸಲ್ಲಿಸಿದ್ದ 9 ರಿಟ್ ಅರ್ಜಿಗಳು ಹಾಗೂ 35ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ಇದನ್ನೂ ಓದಿ: ಉಕ್ರೇನ್​ನಲ್ಲಿದ್ದಾರೆ ತುಮಕೂರಿನ 10 ವಿದ್ಯಾರ್ಥಿಗಳು: ಪೋಷಕರಲ್ಲಿ ಕ್ಷಣಕ್ಷಣವೂ ಆತಂಕ

11ನೇ ದಿನವೂ ಅರ್ಜಿದಾರರು ಹಾಗೂ ಪ್ರತಿವಾದಿಗಳ ಪರ ವಕೀಲರ 2 ತಾಸು ವಾದ ಆಲಿಸಿದ ಪೀಠ, ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದೇವೆ. ತೀರ್ಪನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿತು.

ಬೆಂಗಳೂರು : ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್ ಪೂರ್ಣ ಪೀಠ ತೀರ್ಪನ್ನು ಕಾಯ್ದಿರಿಸಿದೆ.

ಈ ಕುರಿತಂತೆ ಉಡುಪಿಯ ಸರ್ಕಾರಿ ಮಹಿಳಾ ಪಿಯು ಕಾಲೇಜು ವಿದ್ಯಾರ್ಥಿನಿ ರೇಷಮ್ ಹಾಗೂ ಇತರ ವಿದ್ಯಾರ್ಥಿನಿಯರ ಪರ ಪೋಷಕರು ಸಲ್ಲಿಸಿದ್ದ 9 ರಿಟ್ ಅರ್ಜಿಗಳು ಹಾಗೂ 35ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ಇದನ್ನೂ ಓದಿ: ಉಕ್ರೇನ್​ನಲ್ಲಿದ್ದಾರೆ ತುಮಕೂರಿನ 10 ವಿದ್ಯಾರ್ಥಿಗಳು: ಪೋಷಕರಲ್ಲಿ ಕ್ಷಣಕ್ಷಣವೂ ಆತಂಕ

11ನೇ ದಿನವೂ ಅರ್ಜಿದಾರರು ಹಾಗೂ ಪ್ರತಿವಾದಿಗಳ ಪರ ವಕೀಲರ 2 ತಾಸು ವಾದ ಆಲಿಸಿದ ಪೀಠ, ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದೇವೆ. ತೀರ್ಪನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿತು.

Last Updated : Feb 25, 2022, 4:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.