ETV Bharat / state

ವ್ಯಾಪಾರಿಗಳ ಅಕ್ರಮ ಪ್ರವೇಶ ಪ್ರಕರಣ: ಬಿಬಿಎಂಪಿಗೆ ಹೈಕೋರ್ಟ್​ ನೋಟಿಸ್​​ - ವ್ಯಾಪಾರಿಗಳ ಅಕ್ರಮ ಪ್ರವೇಶ ಪ್ರಕರಣ

ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಇರುವ ಅಂಡರ್ ಪಾಸ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳು ಸ್ಥಳವನ್ನು ಅತಿಕ್ರಮಣ ಮಾಡಿ ವ್ಯಾಪರ ‌ಮಾಡ್ತಿರುವುದನ್ನ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನ ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
author img

By

Published : May 31, 2019, 2:38 AM IST

ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಇರುವ ಅಂಡರ್ ಪಾಸ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳು ಸ್ಥಳವನ್ನು ಅತಿಕ್ರಮಣ ಮಾಡಿ ವ್ಯಾಪರ ‌ಮಾಡ್ತಿರುವುದನ್ನ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನ ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಮೆಜೆಸ್ಟಿಕ್ ಬಸ್ ನಿಲ್ದಾಣದ ಅಂಡರ್‌ ಪಾಸ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳು ಸ್ಥಳವನ್ನು ಅತಿಕ್ರಮಣ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿದೆ. ಹೀಗಾಗಿ ಅತಿಕ್ರಮಣವನ್ನು ತೆರವುಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಬಿಬಿಎಂಪಿ ಹಾಗೂ ನಗರ ಪೊಲೀಸ್ ಆಯುಕ್ತ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಇನ್ನು ಈ ಸಂಬಂಧ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ.

Intro:ಮೆಜೆಸ್ಟಿಕ್ ಬಸ್ ನಿಲ್ದಾಣದ ಅಂಡರ್ ಪಾಸ್‌ನಲ್ಲಿ ಸ್ಥಳ ಅತಿಕ್ರಮಣ ಪ್ರಕರಣ
ರಾಜ್ಯ ಸರಕಾರ ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್

ಭವ್ಯ

ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಇರುವ ಅಂಡರ್ ಪಾಸ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳು ಸ್ಥಳವನ್ನು ಅತಿಕ್ರಮಣ ಮಾಡಿ ವ್ಯಾಪರ ‌ಮಾಡ್ತಿರುವುದನ್ನ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರ ಪರ ವಾದಿಸಿದ ವಕೀಲರು ಮೆಜೆಸ್ಟಿಕ್ ಬಸ್ ನಿಲ್ದಾಣದ ಅಂಡರ್‌ ಪಾಸ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳು ಸ್ಥಳವನ್ನು ಅತಿಕ್ರಮಣ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿದೆ. ಹೀಗಾಗಿ ಅತಿಕ್ರಮಣವನ್ನು ತೆರವುಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು
ಬಿಬಿಎಂಪಿ ಹಾಗೂ ನಗರ ಪೊಲೀಸ್ ಆಯುಕ್ತ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ.Body:KN_BNG_09_30_MEJESTIC_7204498_BHAVYAConclusion:KN_BNG_09_30_MEJESTIC_7204498_BHAVYA
ETV Bharat Logo

Copyright © 2024 Ushodaya Enterprises Pvt. Ltd., All Rights Reserved.