ETV Bharat / state

ಭೀಷ್ಮ ಕೆರೆ ಆವರಣದಲ್ಲಿ ಅಭಿವದ್ಧಿ ಕಾಮಗಾರಿಗೆ ಹೈಕೋರ್ಟ್ ತಡೆ - ಅಭಿವದ್ಧಿ ಕಾಮಗಾರಿಗೆ ಹೈಕೋರ್ಟ್ ತಡೆ

ಗದಗ ನಗರದ ಭೀಷ್ಮ ಕೆರೆ ಆವರಣದಲ್ಲಿ ಅಮೃತ ಸಿಟಿ ಯೋಜನೆ ಅಡಿ ನಡೆಯುತ್ತಿರುವ ಅಭಿವದ್ಧಿ ಕಾಮಗಾರಿಗೆ ಸದ್ಯ ಹೈಕೋರ್ಟ್ ತಡೆ ನೀಡಿ ರಾಜ್ಯ ಸರ್ಕಾರಕ್ಕೆ ಮೂರು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಭೀಷ್ಮ ಕೆರೆ ಆವರಣದಲ್ಲಿ ಅಭಿವದ್ಧಿ ಕಾಮಗಾರಿಗೆ ಹೈಕೋರ್ಟ್ ತಡೆ
author img

By

Published : Sep 18, 2019, 12:50 PM IST

ಬೆಂಗಳೂರು: ಗದಗ ನಗರದ ಭೀಷ್ಮ ಕೆರೆ ಆವರಣದಲ್ಲಿ ಅಮೃತ ಸಿಟಿ ಯೋಜನೆ ಅಡಿ ನಡೆಯುತ್ತಿರುವ ಅಭಿವದ್ಧಿ ಕಾಮಗಾರಿಗೆ ಸದ್ಯ ಹೈಕೋರ್ಟ್ ತಡೆ ನೀಡಿ ರಾಜ್ಯ ಸರ್ಕಾರಕ್ಕೆ ಮೂರು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಈ ಕುರಿತು ನಜೀರಾ ಅಹ್ಮದ್ ಹೆಚ್. ಅಂಗಡಿ ಸೇರಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ನ್ಯಾಯಪೀಠದಲ್ಲಿ ಇಂದು ನಡೆಯಿತು.

ಈ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲರು‌, ಗದಗದ ಭೀಷ್ಮ ಕೆರೆ ಆವರಣದ ಮುಂಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಓಪನ್ ಜಿಮ್, ಫುಡ್ ಪಾರ್ಕ್, ವಸ್ತು ಪ್ರದರ್ಶನ ಮಳಿಗೆ ಸೇರಿ ಇನ್ನಿತರ ಅಭಿವದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ‌ಇದರಿಂದ‌ ಕೆರೆ ಒತ್ತುವರಿಯಾಗಲಿದೆ. ಹೀಗಾಗಿ ಇದಕ್ಕೆ ತಡೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ವಕೀಲರ ವಾದ ಆಲಿಸಿದ ನ್ಯಾಯಲಯ‌, ಸದ್ಯ ನಡೆಯುತ್ತಿರುವ ಕಾಮಗಾರಿಗೆ ತಡೆ ನೀಡಿ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿಕೆ ಮಾಡಿದೆ.

Intro:ಭೀಷ್ಮ ಕೆರೆ ಆವರಣದಲ್ಲಿ ಅಭಿವದ್ಧಿ ಕಾಮಗಾರಿ ವಿಚಾರ
ಸದ್ಯದ ಕಾಮಗಾರಿಗೆ ತಡೆ ನೀಡಿ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ

ಬೆಂಗಳೂರು

ಗದಗ ನಗರದ ಭೀಷ್ಮ ಕೆರೆ ಆವರಣದಲ್ಲಿ ಅಮೃತ ಸಿಟಿ ಯೋಜನೆ ಅಡಿ ನಡೆಯುತ್ತಿರುವ ಅಭಿವದ್ಧಿ ಕಾಮಗಾರಿಗೆ ಸದ್ಯ ಹೈಕೋರ್ಟ್ ತಡೆ ನೀಡಿ ರಾಜ್ಯ ಸರಕಾರಕ್ಕೆ ಮೂರು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಈ ಕುರಿತು ನಜೀರಾ ಅಹ್ಮದ್ ಎಚ್. ಅಂಗಡಿ ಸೇರಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ನ್ಯಾಯಪೀಠದಲ್ಲಿ ಇಂದು
ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲರು‌ ಗದಗದ ಭೀಷ್ಮ ಕೆರೆ ಆವರಣದ ಮುಂಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಓಪನ್ ಜಿಮ್, ಪುಡ್ ಪಾರ್ಕ್, ವಸ್ತು ಪ್ರದರ್ಶನ ಮಳಿಗೆ ಸೇರಿ ಇನ್ನಿತರ ಅಭಿವದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ‌ಇದರಿಂದ‌ ಕೆರೆ ಒತ್ತುವರಿಯಾಗಲಿದೆ. ಹೀಗಾಗಿ ಇದಕ್ಕೆ ತಡೆ ನೀಡಬೇಕೆಂದು ನ್ಯಾಯಾಲಯಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಲಯ‌ ಸದ್ಯ ನಡೆಯುತ್ತಿರುವ ಕಾಮಗಾರಿಗೆ ತಡೆ ನೀಡಿ ರಾಜ್ಯ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲು
ಸೂಚಿಸಿ ವಿಚಾರಣೆ ಮುಂದೂಡಿಕೆ ಮಾಡಿದೆ.Body:KN_BNG_HIGCOURT_7204498Conclusion:KN_BNG_HIGCOURT_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.