ETV Bharat / state

ಡಿಕೆಶಿ ಮರುಪರಿಶೀಲನೆ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - High Court reserved judgment

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಹೈಕೋರ್ಟ್
author img

By

Published : Oct 11, 2019, 6:16 PM IST

ಬೆಂಗಳೂರು: ಇಡಿ ಸಮನ್ಸ್​​ ಸಮರ್ಥಿಸಿ ನೀಡಿದ್ದ ತೀರ್ಪನ್ನು ಮರುಪರಿಶೀಲಿಸಬೇಕೆಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಹೈಕೋರ್ಟ್​ನಲ್ಲಿ ಇಡಿ ಸಮನ್ಸ್​​ ರದ್ದುಪಡಿಸಲು ನಿರಾಕರಿಸಿ ನೀಡಿದ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ಡಿ.ಕೆ. ಶಿವಕುಮಾರ್ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಈ ಪ್ರಕರಣ ಬಗ್ಗೆ ವಾದ ವಿವಾದವನ್ನು ಆಲಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.

ಪ್ರಕರಣವೇನು?:

2017ರ ಆಗಸ್ಟ್‌ 2 ರಂದು ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ಗೆ ಸೇರಿದ ಬೆಂಗಳೂರು ಮತ್ತು ನವದೆಹಲಿಯ ಮನೆಗಳ ಮೇಲೆ ದಾಳಿ ಮಾಡಿ ₹ 8,59,69,100 ಮೊತ್ತವನ್ನು ಜಪ್ತಿ ಮಾಡಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್, ಸಚಿನ್‌ ನಾರಾಯಣ, ಸುನಿಲ್‌ ಕುಮಾರ್‌ ಶರ್ಮ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧ ಆದಾಯ ತೆರಿಗೆ ಕಾಯ್ದೆ–1961ರ ಕಲಂ 277 ಮತ್ತು 278 ಹಾಗೂ ಭಾರತೀಯ ದಂಡ ಸಂಹಿತೆಯ ಕಲಂ 120 ಬಿ, 193 ಹಾಗೂ 199ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಸದ್ಯ ಡಿಕೆ ಇಡಿ ಬಂಧನದಲ್ಲಿದ್ದಾರೆ.

Intro:KN_bNG_11_DK_7204498Body:KN_bNG_11_DK_7204498Conclusion:ಇಡಿ ಸಮನ್ಸ್
ಡಿಕೆಶಿ ಮರುಪರಿಶೀಲನೆ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಇಡಿ ಸಮನ್ಸ ಸಮರ್ಥಿಸಿ ನೀಡಿದ್ದ ತಿರ್ಪನ್ನ ಮರುಪರಿಶಿಲಿಸಬೇಕೆಂದು ಜಾರಿನಿರ್ದೇಶನಲಾಯದ ಪ್ರಕರಣದಲ್ಲಿ ಬಂಧನದಲ್ಲಿರುವ ‌ಮಾಜಿ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನ ಹೈಕೋರ್ಟ್ ಪೂರ್ಣ ಗೊಳಿಸಿ ತಿರ್ಪು ಕಾಯ್ದಿರಿಸಿದೆ.

ಹೈಕೋರ್ಟ್ ನಲ್ಲಿ ಇಡಿ ಸಮನ್ಸನ್ನ ರದ್ದು ಪಡಿಸಲು ನಿರಾಕರಿಸಿ ನೀಡಿದ ತೀರ್ಪನ್ನ ಮರು ಪರಿಶೀಲನೆ ಮಾಡಬೇಕೆಂದು ಡಿಕೆ ಶಿವಕುಮಾರ್ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಮನವಿ ಮಾಡಿಕೊಂಡಿದ್ದರು . ಹೀಗಾಗಿ ಈ ಪ್ರಕರಣ ಬಗ್ಗೆ ವಾದ ವಿವಾದವನ್ನ ಆಲಿಸಿದ ನ್ಯಾಯಲಯ ಈಗ ತಿರ್ಪು ಕಾಯ್ದಿರಿಸಿದೆ.

ಪ್ರಕರಣವೇನು?:
2017ರ ಆಗಸ್ಟ್‌ 2ರಂದು ಆದಾಯ ತೆರಿಗೆ (ಐ.ಟಿ) ಅಧಿಕಾರಿಗಳು ಡಿ.ಕೆ.ಶಿವಕುಮಾರ್‌ಗೆ ಸೇರಿದ ಬೆಂಗಳೂರು ಮತ್ತು ನವದೆಹಲಿಯ ಮನೆಗಳ ಮೇಲೆ ದಾಳಿ ಮಾಡಿ ₹ 8,59,69,100 ಮೊತ್ತವನ್ನು ಜಪ್ತಿ ಮಾಡಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್, ಸಚಿನ್‌ ನಾರಾಯಣ, ಸುನಿಲ್‌ ಕುಮಾರ್‌ ಶರ್ಮ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧ ಆದಾಯ ತೆರಿಗೆ ಕಾಯ್ದೆ–1961ರ ಕಲಂ 277 ಮತ್ತು 278 ಹಾಗೂ ಭಾರತೀಯ ದಂಡ ಸಂಹಿತೆಯ ಕಲಂ 120 ಬಿ, 193 ಹಾಗೂ 199ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಸದ್ಯ ಡಿಕೆ ಇಡಿ ಬಂಧನದಲ್ಲಿದ್ದಾರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.