ETV Bharat / state

ಫೋನ್‌ ಕದ್ದಾಲಿಕೆ ತನಿಖೆ ರಾಜ್ಯದ ತನಿಖಾ ಸಂಸ್ಥೆಗೆ ವಹಿಸಬಹುದಿತ್ತು.. ಹೆಚ್ ಕೆ ಪಾಟೀಲ್ - CBI investigation

ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವ ಬದಲು ರಾಜ್ಯದ ತನಿಖಾ ಸಂಸ್ಥೆಗಳಿಗೆ ಕೊಡಬಹುದಿತ್ತು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹೆಚ್ ಕೆ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.

hk-patil-tweet-about-telephone-eavesdropping-case
author img

By

Published : Aug 18, 2019, 5:20 PM IST

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬಿಐ ತನಿಖೆಗೆವಹಿಸುವ ಬದಲು ರಾಜ್ಯದ ತನಿಖಾ ಸಂಸ್ಥೆಗಳಿಗೆ ಕೊಡಬಹುದಿತ್ತು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಹೆಚ್ ಕೆ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.

hk-patil-tweet-about-telephone-eavesdropping-case
ಹೆಚ್ ಕೆ ಪಾಟೀಲ್ ಟ್ವೀಟ್..

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ತನಿಖೆಯನ್ನ ಸಿಬಿಐಗೆ ವಹಿಸಿರುವುದಕ್ಕಿಂತ ರಾಜ್ಯದ ತನಿಖಾ ಸಂಸ್ಥೆಗಳಿಗೆ ವಹಿಸಬಹುದಿತ್ತು. ಫೋನ್ ಕದ್ದಾಲಿಕೆಯಿಂದ ಬಹಿರಂಗಗೊಳ್ಳುವ ಗಂಭೀರ ಪ್ರಕರಣಗಳನ್ನು, ರಾಜ್ಯ ದ್ರೋಹ ಕೆಲಸವನ್ನು ಸಿಬಿಐ ತನಿಖಾ ವ್ಯಾಪ್ತಿಗೆ ವಹಿಸಿ ಎಂದು ಸಲಹೆ ನೀಡಿದ್ದಾರೆ. ಅಂತಹ ಪ್ರಕರಣಗಳಲ್ಲಿ ಭಾಗಿಯಾದವರನ್ನು ಸಿಬಿಐ ತನಿಖಾ ವ್ಯಾಪ್ತಿಗೆ ವಹಿಸುವಂತೆ ಆಗ್ರಹ ಮಾಡುತ್ತೇನೆ ಎಂದಿದ್ದಾರೆ.

Intro:newsBody:ದೂರವಾಣಿ ಕದ್ದಾಲಿಕೆಯ ತನಿಖೆಯನ್ನು ರಾಜ್ಯಮಟ್ಟದ ತನಿಖಾ ಸಂಸ್ಥೆಗೆ ವಹಿಸಬಹುದಿತ್ತು: ಹೆಚ್ ಕೆ ಪಿ

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಯನ್ನು ಸಿ ಬಿ ಐ ತನಿಖೆಗೆ ವಹಿಸುವ ಬದಲು ರಾಜ್ಯದ ತನಿಖಾ ಸಂಸ್ಥೆಗಳಿಗೆ ಕೊಡಬಹುದಿತ್ತು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಚ್ ಕೆ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿ ಬಿ ಐ ಗೆ ವಹಿಸಿರುವುದಕ್ಕಿಂತ ರಾಜ್ಯದ ತನಿಖಾ ಸಂಸ್ಥೆಗಳಿಗೆ ವಹಿಸಬಹುದಿತ್ತು. ಫೋನ್ ಕದ್ದಾಲಿಕೆ ಯಿಂದ ಬಹಿರಂಗ ಗೊಳ್ಳುವ ಗಂಭೀರ ಪ್ರಕರಣಗಳನ್ನು, ರಾಜ್ಯ ದ್ರೋಹ ಕೆಲಸವನ್ನು ಸಿಬಿಐ ತನಿಖಾ ವ್ಯಾಪ್ತಿಗೆ ವಹಿಸಿ ಎಂದು ಸಲಹೆ ನೀಡಿದ್ದಾರೆ.
ಅಂತಹ ಪ್ರಕರಣಗಳಲ್ಲಿ ಭಾಗಿಯಾದವರನ್ನು ಸಿಬಿಐ ತನಿಖಾ ವ್ಯಾಪ್ತಿಗೆ ವಹಿಸುವಂತೆ ಆಗ್ರಹ ಮಾಡುತ್ತೇನೆ ಎಂದಿದ್ದಾರೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.