ETV Bharat / state

'ಪಿಎಸ್‌ಐ ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ' - home minister araga jnanendra

ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ. ಈ ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
author img

By

Published : Apr 21, 2022, 4:40 PM IST

ಬೆಂಗಳೂರು: ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆಪಾದನೆ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಇಂದು ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಶಾಸಕರೊಬ್ಬರ ಗನ್​ಮ್ಯಾನ್​ನನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸಿಐಡಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಅಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ತಪ್ಪಿತಸ್ಥರನ್ನು ಬಂಧಿಸಿ, ಕಾನೂನಿನ ಕ್ರಮಕ್ಕೆ ಒಳಪಡಿಸಲಾಗುವುದು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ತನಿಖೆಗೆ ಆದೇಶಿಸಲಾಗಿದೆ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: PSI ನೇಮಕಾತಿ ಅಕ್ರಮ: ಕೈ ಶಾಸಕರ ಗನ್‌ಮ್ಯಾನ್ ಸೇರಿ ಇಬ್ಬರು ಕಾನ್​ಸ್ಟೇಬಲ್​​ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.