ETV Bharat / state

'ಕೈ' ಕಾರ್ಯಕರ್ತರ ಪ್ರತಿಭಟನೆ: ಸಿಎಂ ಭೇಟಿ ಮಾಡಿದ ಗೃಹ ಸಚಿವ ಬೊಮ್ಮಾಯಿ

ಕಾಂಗ್ರೆಸ್ ಕಾರ್ಯಕರ್ತರು ರಾಜ್ಯವ್ಯಾಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಎಂ ಕಚೇರಿ ಕೃಷ್ಣಾಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದು ಸಿಎಂ ಬಿ.ಎಸ್.ಯಡಿಯೂರಪ್ಪನವರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಅವರು ವಿವರಿಸಿದ್ದಾರೆ.

Home Minister Basavaraj Bommai
author img

By

Published : Sep 4, 2019, 1:05 PM IST

ಬೆಂಗಳೂರು : ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನದ ನಂತರ ರಾಜ್ಯದ ಅಲ್ಲಲ್ಲಿ ಕಲ್ಲು ತೂರಾಟ, ಟೈ​ರ್‌ಗೆ ಬೆಂಕಿ ಹಚ್ಚಿ‌ದ ಘಟನೆಗಳು ನಡೆದಿದ್ದು ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು‌ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಿಎಂ ಭೇಟಿ ಮಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಡಿಕೆ ಶಿವಕುಮಾರ್ ಬಂಧನದ ಬಳಿಕ ನಿನ್ನೆ ರಾತ್ರಿಯಿಂದ ಕೆಲವೆಡೆ ಪ್ರತಿಭಟನೆ ಮತ್ತು ಕಲ್ಲು ತೂರಾಟದಂತಹ ಪ್ರಕರಣಗಳು ನಡೆದಿವೆ. ಎಲ್ಲಾ ಕಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ. ಬೆಳಗ್ಗೆ ಕೂಡ ಅಲ್ಲಲ್ಲಿ ಕಲ್ಲು ತೂರಾಟ, ಟೈ​ಗೆ ಬೆಂಕಿ ಹಚ್ಚಿರುವ ಘಟನೆಗಳು ನಡೆದಿದ್ದು, ಉನ್ನತ ಅಧಿಕಾರಿಗಳ‌ೊಂದಿಗೆ ಸಭೆ ನಡೆಸಿದ್ದೇನೆ ಎಂದರು.

ಸರ್ಕಾರದ ವತಿಯಿಂದ ಈವರೆಗೂ ಯಾರನ್ನೂ ಬಂಧಿಸಲು ಆದೇಶ ನೀಡಿಲ್ಲ. ಆದರೆ ಸಾಂದರ್ಭಿಕವಾಗಿ, ಸ್ಥಳೀಯವಾಗಿ ಬಂಧನ ಸಂಬಂಧ ಅಧಿಕಾರಿಗಳೇ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ರು.

Intro:

ಬೆಂಗಳೂರು:ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನದ ನಂತರ ರಾಜ್ಯದ ಅಲ್ಲಲ್ಲಿ ಕಲ್ಲು ತೂರಾಟ,ಟಯರ್ ಗೆ ಬೆಂಕಿ ಹಚ್ಚಿ‌ ಪ್ರತಿಭಟನೆ ನಡೆಸಲಾಗಿದ್ದು ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿ ಇದೆ ಎಂದು‌ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ ಶಿವಕುಮಾರ್ ಬೆಂಬಲಿಗ ಪ್ರತಿಭಟನೆ ಹಿನ್ನಲೆಯಲ್ಲಿ ಸಿಎಂ ಕಚೇರಿ ಕೃಷ್ಣಾಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು.‌ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೈಗೊಂಡ‌ ಕ್ರಮಗಳು,ಸಧ್ಯದ ಪರಿಸ್ಥಿತಿ ಕುರಿತು ವಿವರ ನೀಡಿದರು.ಕೆಲಕಾಲ ಕಾನೂನು ಸುವ್ಯವಸ್ಥೆ ಸಂಬಂಧ ಚರ್ಚೆ ನಡೆಸಿದರು.

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಡಿಕೆ ಶಿವಕುಮಾರ್ ಬಂಧನದ ನಂತರ ನಿನ್ನೆ ರಾತ್ರಿ ಯಿಂದ ಪ್ರತಿಭಟನೆ ಮತ್ತು ಕಲ್ಲು ತೂರಾಟ ನಡೆದಿದೆ ಎಲ್ಲಾ ಕಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ, ಬೆಳಗ್ಗೆ ಕೂಡ ಅಲ್ಲಲ್ಲಿ, ಕಲ್ಲು ತೂರಾಟ, ಟಯರ್ ಗೆ ಬೆಂಕಿ ಹಚ್ಚುವ ಘಟನೆ ನಡೆದಿದ್ದು ಬೆಳಗ್ಗೆ ಉನ್ನತ ಅಧಿಕಾರಿಗಳ‌ ಸಭೆ ನಡೆಸಿದ್ದೇನೆ,ಏನೇನು‌ ಸೂಚನೆ ಕೊಡಬೇಕು ಕೊಟ್ಟಿದ್ದೇನೆ ಎಂದರು.

ಈವರೆಗೂ ಯಾರನ್ನೂ ಬಂಧಿಸಲು ಆದೇಶ ನೀಡಿಲ್ಲ‌ ಆದರೆ ,‌ಸಾಂದರ್ಭಿಕವಾಗಿ, ಸ್ಥಳೀಯವಾಗಿ ಬಂಧನ ಸಂಬಂಧ ಅಧಿಕಾರಿಗಳೇ ನಿರ್ಣಯ ಕೈಗೊಳ್ಳಲಿದ್ದಾರೆ ಎಂದರು.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.