ETV Bharat / state

ಬೆಂಗಳೂರಲ್ಲಿ ಮತ್ತೊಂದು ಮೊಬೈಲ್ ಫೀವರ್ ಕ್ಲಿನಿಕ್​​​​​​ ಬಸ್​​​ಗೆ ಚಾಲನೆ - Mobile fever clinic bus

ಕೊರೊನಾ ವೈರಸ್​​ ಸೃಷ್ಟಿಸಿದ ಆತಂಕದ ಹಿನ್ನೆಲೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡುವ ನಿಟ್ಟಿನಲ್ಲಿ ಮೊಬೈಲ್ ಫೀವರ್ ಕ್ಲಿನಿಕ್​​ ಬಸ್​ ವ್ಯವಸ್ಥೆ ಮಾಡಲಾಗಿದೆ. ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಂಸದ ತೇಜಸ್ವಿ ಸೂರ್ಯ ಈ ಕಾರ್ಯಕ್ಕೆ ಚಾಲನೆ ನೀಡಿದರು.

Mobile fever clinic bus
ಮೊಬೈಲ್ ಫೀವರ್ ಕ್ಲೀನಿಕ್ ಬಸ್​
author img

By

Published : May 12, 2020, 4:06 PM IST

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ತಲ್ಲಣ ಸೃಷ್ಟಿ ಮಾಡುತ್ತಿರುವ ಹಿನ್ನೆಲೆ ಇಂದು ಮೊಬೈಲ್ ಫೀವರ್ ಕ್ಲಿನಿಕ್​​ಗೆ ನಗರ ಆಯುಕ್ತರ ಕಚೇರಿಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಸಂಸದ ತೇಜಸ್ವಿ ಸೂರ್ಯ ಚಾಲನೆ ನೀಡಿದರು.

ಮೊಬೈಲ್ ಫೀವರ್ ಕ್ಲಿನಿಕ್​​​​ ಬಸ್​ಗೆ ಚಾಲನೆ​

ಕೊರೊನಾ ಸೇರಿದಂತೆ ಸಾರ್ವಜನಿಕರ ಆರೋಗ್ಯ ಚಿಕಿತ್ಸೆಗಾಗಿ ಬೆಂಗಳೂರಿನಾದ್ಯಂತ ಸಂಚರಿಸಲಿರುವ ಈ ಮೊಬೈಲ್ ಫೀವರ್ ಕ್ಲಿನಿಕ್ ಬಸ್​​ನಲ್ಲಿ ಜ್ವರ, ಕೆಮ್ಮು ಸೇರಿದಂತೆ ಇನ್ನಿತರ ಕಾಯಿಲೆಗಳನ್ನು ಉಚಿತವಾಗಿ ಪರೀಕ್ಷಿಸಿಕೊಳ್ಳಬಹುದಾಗಿದೆ.

ಈ ಫೀವರ್​ ಕ್ಲಿನಿಕ್​ ಬಸ್​​​​​ನಲ್ಲಿ ರೋಗಿಗಳನ್ನು ಪರೀಕ್ಷಿಸಲು ವೈದ್ಯರ ತಂಡ ಕಾರ್ಯನಿರ್ವಹಿಸುತ್ತಿದ್ದು, ಇದೂವರೆಗೆ ಬೆಂಗಳೂರನಲ್ಲಿ ಒಟ್ಟು 3 ಮೊಬೈಲ್ ಫೀವರ್ ಕ್ಲಿನಿಕ್ ಬಸ್​ಗಳನ್ನು ಕೆಎಸ್ಆರ್​ಟಿಸಿ ವತಿಯಿಂದ ಬಿಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.