ETV Bharat / state

ಮಧ್ಯಾಹ್ನ ನಿಷೇಧಾಜ್ಞೆ ಜಾರಿ ಏಕೆ? : ಹೋಟೆಲ್ ಮಾಲೀಕರ ಸಂಘ ಅಸಮಾಧಾನ

ಮಧ್ಯಾಹ್ನದಿಂದ ನಿಷೇಧಾಜ್ಞೆ ಜಾರಿಗೊಳಿಸುವ ಬಗ್ಗೆ ಪ್ರತಿಕ್ರಿಯಿಸಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್, ಯಾವುದೇ ಆದೇಶ ಹೊರಡಿಸುವಾಗ ಚಿಂತನೆ ಮಾಡಬೇಕು, ಜೊತೆಗೆ ಚರ್ಚೆ ಮಾಡಬೇಕು ಎಂದರು.

author img

By

Published : Dec 31, 2020, 1:00 PM IST

banglore
ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ ರಾವ್

ಬೆಂಗಳೂರು: ನಿನ್ನೆ ರಾತ್ರಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಧ್ಯಾಹ್ನದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದು, ಈ ರೀತಿ ದಿನಕ್ಕೊಂದು ನಿಯಮ ಬದಲಾವಣೆ ಮಾಡುತ್ತಿರುವುದು ಶೋಚನೀಯ ಎಂದು ನಗರ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಪ್ರತಿಕ್ರಿಯೆ ನೀಡಿದರು.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ ರಾವ್

ಇಂದು ಮಧ್ಯಾಹ್ನ 12 ರಿಂದ ಸೆಕ್ಷನ್​​ 144 ಜಾರಿ ಮಾಡುವ ಅಗತ್ಯತೆ ಏನಿತ್ತು ಎಂದು ಯಾರಿಗೂ ತಿಳಿಯದು. ಯಾವುದೇ ಆದೇಶ ಹೊರಡಿಸುವಾಗ ಚಿಂತನೆ ಮಾಡಬೇಕು, ಜೊತೆಗೆ ಚರ್ಚೆ ಮಾಡಬೇಕು ಎಂದರು.

ಓದಿ: ಏಳು ವಾಹನಗಳ ನಡುವೆ ಸರಣಿ ರಸ್ತೆ ಅಪಘಾತ: ಮೂವರ ದುರ್ಮರಣ

ಇನ್ನು ಮಧ್ಯಾಹ್ನದಿಂದ ನಿಷೇಧಾಜ್ಞೆ ಜಾರಿಗೊಳಿಸುವುದರಿಂದ ನಗರದ ವ್ಯಾಪಾರ ವಹಿವಾಟಿಗೆ ಹೊಡೆತ ಬೀಳಲಿದ್ದು, ನಗರ ಪೊಲೀಸ್ ಆಯುಕ್ತರ ವಿರುದ್ಧ ಹೋಟೆಲ್ ಮಾಲೀಕರು ಸೇರಿದಂತೆ ಅಂಗಡಿ ಮಾಲೀಕರು ಕಿಡಿಕಾರುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.