ETV Bharat / state

ಮನೆ ಬೀಗ ಮುರಿದು ಕಳ್ಳತನ: ಇಬ್ಬರು ಆರೋಪಿಗಳು ಅಂದರ್​ - ಬೆಂಗಳೂರು

ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆರ್​ಆರ್​ ನಗರ ಪೊಲೀಸರು ಬಂಧಿಸಿದ್ದಾರೆ. ನರಸಿಂಹ ರೆಡ್ಡಿ ಹಾಗೂ ರಾಕೇಶ್ ರಾವ್ ಬಂಧಿತ ಆರೋಪಿಗಳು.

Two accused arrested
ನರಸಿಂಹ ರೆಡ್ಡಿ ಹಾಗೂ ರಾಕೇಶ್ ರಾವ್ ಬಂಧಿತರು
author img

By

Published : Feb 2, 2021, 2:43 PM IST

ಬೆಂಗಳೂರು: ರಾತ್ರಿ ವೇಳೆ ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆರ್​ಆರ್​ ನಗರ ಪೊಲೀಸರು ಬಂಧಿಸಿದ್ದಾರೆ.

ನರಸಿಂಹ ರೆಡ್ಡಿ ಹಾಗೂ ರಾಕೇಶ್ ರಾವ್ ಬಂಧಿತ ಆರೋಪಿಗಳು. ಬಂಧಿತರಿಂದ 17,20,000 ರೂ. ಮೌಲ್ಯದ 352 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳನ್ನು ಬಂಧಿಸಿ‌ ವಿಚಾರಣೆ ನಡೆಸಿದಾಗ ಆರ್​​ಆರ್ ನಗರ ಠಾಣೆ ವ್ಯಾಪ್ತಿಯಲ್ಲಿಯೇ ಎರಡು ಕಡೆ ಕನ್ನ ಹಾಕಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎನ್ನಲಾಗ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.