ETV Bharat / state

ನೆಲಮಂಗಲ: ಆತ್ಮಹತ್ಯೆಗೆ ಶರಣಾದ ಗೃಹಿಣಿ - committed sucide

ನೆಲಮಂಗಲ ಪಟ್ಟಣದ ಇಂದಿರಾ ನಗರದ ನಿವಾಸಿ ವಿನುತಾ ಎಂಬುವರು ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಮೃತಪಟ್ಟ ವಿನುತಾ
author img

By

Published : Aug 4, 2019, 10:14 AM IST

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ಇಂದಿರಾ ನಗರದ ನಿವಾಸಿ ವಿನುತಾ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಪಟ್ಟ ವಿನುತಾ

ಎರಡು ವರ್ಷದ ಹಿಂದೆ ಪಟ್ಟಣದ ನಿವಾಸಿ ಸಂತೋಷಕುಮಾರ್ ಎಂಬುವವರ ಜತೆ ವಿವಾಹವಾಗಿತ್ತು. ಕೌಟುಂಬಿಕ ಕಲಹದಿಂದ ವಿನುತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಪೊಲೀಸರು ಪತಿ ಸಂತೋಷ್ ಕುಮಾರ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ದಾಂಪತ್ಯ ಜೀವನದಲ್ಲಿ ವಿರಸ ಆತ್ಮಹತ್ಯೆಗೆ ಶರಣಾದ ಗೃಹಿಣಿ
Body:ನೆಲಮಂಗಲ: ಸಂಸಾರಿಕ ಜೀವನದಿಂದ ಜಿಗುಪ್ಸೆಗೊಂಡ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಪಟ್ಟಣದ ಇಂದಿರಾನಗರದಲ್ಲಿ ಘಟನೆ ನಡೆದಿದೆ. ಇಂದಿರಾನಗರದ ನಿವಾಸಿ ವಿನುತ(26) ನೇಣಿಗೆ ಶರಣಾಗುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಎರಡು ವರ್ಷದ ಹಿಂದೆ ಪಟ್ಟಣದ ನಿವಾಸಿ ಸಂತೋಷಕುಮಾರ್ ಜೊತೆ ವಿವಾಹವಾಗಿತ್ತು. ಇಬ್ಬರ ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಇರಲಿಲ್ಲ. ಇದೇ ವಿಷಯಕ್ಕೆ ದಂಪತಿಗಳ ನಡುವೆ ಜಗಳವಾಗುತ್ತಿತ್ತು. ದಾಂಪತ್ಯ ಜೀವನದಿಂದ ಜಿಗುಪ್ಸೆಗೊಂಡಿದ್ದ ವಿನುತ ರೂಮಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಪತ್ನಿ ವಿನುತ ಆತ್ಮಹತ್ಯೆ ಹಿನ್ನೆಲೆ ಪತಿ ಸಂತೋಷ್ ಕುಮಾರ್ ಪೋಲಿಸರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.