ETV Bharat / state

ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ: ಡಾ. ರವಿ ಸ್ಪಷ್ಟನೆ - ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಟೀಚರ್ ಅಸೋಸಿಯೇಷನ್

ಮಿಂಟೋ ಆಸ್ಪತ್ರೆ ವೈದ್ಯರ ಪ್ರತಿಭಟನೆ ವಿಚಾರಕ್ಕೆ‌ ಸಂಬಂಧಿಸಿದಂತೆ ರೆಡಿಯೋಲಾಜಿ ವಿಭಾಗದ ಮುಖ್ಯಸ್ಥ ಡಾ. ರವಿ, ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ‌‌‌.

ಡಾ.ರವಿ
author img

By

Published : Nov 6, 2019, 10:22 AM IST

ಬೆಂಗಳೂರು: ಮಿಂಟೋ ಆಸ್ಪತ್ರೆ ವೈದ್ಯರ ಪ್ರತಿಭಟನೆಗೆ ಅಲ್ಲಿನ‌ ಹೆಚ್​ಒಡಿಗಳೇ ಕುಮ್ಮಕ್ಕು ನೀಡಿದ್ದಾರೆ ಎಂಬ ವಿಚಾರಕ್ಕೆ‌ ಸಂಬಂಧಿಸಿದಂತೆ ರೆಡಿಯೋಲಾಜಿ ವಿಭಾಗದ ಮುಖ್ಯಸ್ಥ ಡಾ. ರವಿ, ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ‌‌‌.

ರೆಡಿಯೋಲಾಜಿ ವಿಭಾಗದ ಮುಖ್ಯಸ್ಥ ಡಾ. ರವಿ

ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ನಾನು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಟೀಚರ್ ಅಸೋಸಿಯೇಷನ್​ನ ಜನರಲ್ ಸೆಕ್ರೆಟರಿಯಾಗಿದ್ದೇನೆ. ಭಾರತದ ಯಾವುದೇ ಮೂಲೆಯಲ್ಲಿ ವೈದ್ಯರ ಮೇಲೆ ಹಲ್ಲೆಯಾದ್ರು ಪ್ರತಿಭಟನೆ ಮಾಡುತ್ತಾ ಬಂದಿದ್ದೇವೆ. ಬೀದರ್​ನಲ್ಲಿ ವೈದ್ಯರ ಮೇಲೆ ಹಲ್ಲೆಯಾದಾಗಲು ನಾನು ಪ್ರತಿಭಟನೆ ಮಾಡಿದ್ದೇನೆ. ಅದೇ ರೀತಿ ಸೆಕ್ರೆಟರಿ ಆಗಿ ನನ್ನ ವೈದ್ಯ ಮಿತ್ರರ ಮೇಲೆ ಹಲ್ಲೆಯಾದರೆ ನಾನು ಪ್ರತಿಭಟನೆ ನಡೆಸೋದು ಸೂಕ್ತ ಎಂದುಕೊಂಡಿದ್ದೇನೆ ಎಂದರು.

ಇನ್ನು ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ. ಈ ವಿಚಾರವಾಗಿ ಯಾವುದೇ ರಾಜಕೀಯ ಹೊಂದಾಣಿಕೆಯೂ ಇಲ್ಲ. ನಾನು ಬಿಜೆಪಿ ಅಥವಾ ಕಾಂಗ್ರೆಸ್ ಪರವಾಗಿಲ್ಲ. ಯಾವುದೇ ಪಕ್ಷದ ಪರವಾಗಿ ನಾನು ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Intro: ಕಿರಿಯ ವೈದ್ಯರ ಪ್ರತಿಭಟನೆ; ನಾನು ಬಿಜೆಪಿ ಅಥವಾ ಕಾಂಗ್ರೆಸ್ ಪರವಾಗಿಲ್ಲ; ಡಾ ರವಿ

ಬೆಂಗಳೂರು: ಮಿಂಟೋ ಆಸ್ಪತ್ರೆ ವೈದ್ಯರ ಪ್ರತಿಭಟನೆಗೆ ಅಲ್ಲಿನ‌ ಹೆಚ್.ಒ.ಡಿ ಗಳೇ ಕುಮ್ಮಕ್ಕು ನೀಡಿದ್ದಾರೆ ಎಂಬ ವಿಚಾರಕ್ಕೆ‌ ಸಂಬಂಧಿಸಿದಂತೆ,
ರೆಡಿಯೋಲಾಜಿ ವಿಭಾಗದ ಮುಖ್ಯಸ್ಥ ಡಾ.ರವಿ ಸ್ಪಷ್ಟನೆ ಪಡಿಸಿದ್ದಾರೆ‌‌‌..‌ ನಾನು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಟೀಚರ್ ಅಸೋಸಿಯೇಷನ್ ನ ಜನರಲ್ ಸೆಕ್ರೆಟರಿಯಾಗಿದ್ದೇನೆ. ಭಾರತದ ಯಾವುದೇ ಮೂಲೆಯಲ್ಲಿ ವೈದ್ಯರ ಮೇಲೆ ಹಲ್ಲೆಯಾದ್ರು ಪ್ರತಿಭಟನೆ ಮಾಡುತ್ತಾ ಬಂದಿದ್ದೇವೆ.. ಮಹಾರಾಷ್ಟ್ರ ದೋಲೆ ಪ್ರಕರಣ, ಬೀದರ್ ನಲ್ಲಿವೈದ್ಯರ ಮೇಲಿನ ಹಲ್ಲೆಯಾದಗಲು ನಾನು ಪ್ರತಿಭಟನೆ ಮಾಡಿದ್ದೇನೆ..‌

ಅದೇ ರೀತಿ ಸೆಕ್ರೆಟರಿ ಆಗಿ ನನ್ನ ವೈದ್ಯ ಮಿತ್ರರು ಮೇಲೆ ಹಲ್ಲೆಯಾದರೆ ನಾನು ಪ್ರತಿಭಟನೆ ನಡೆಸೋದು ಸೂಕ್ತ ಎಂದುಕೊಂಡಿದ್ದೇನೆ.. ಆದರೆ ನಾನು ಅನೈತಿಕವಾಗಿ ಪ್ರತಿಭಟನೆ ನಡೆಸುವಂತೆ ಯಾರಿಗೂ ಪ್ರಚೋದನೆ ನೀಡಿಲ್ಲ.. ವೈದ್ಯರ ಮೇಲೆ ಹಲ್ಲೆಯಾದಗಾ ಅಸೋಸಿಯೇಷನ್ ಸಹಾಯಕ್ಕೆ ಬರಬೇಕು.. ಅದೇ ರೀತಿ ವೈದ್ಯರಿಗೆ ನಮ್ಮ ಬೆಂಬಲವಿದೆ ಎಂದು ಸಂದೇಶ ಕಳಿಸಿದ್ದೇನೆ ಅಂತ ತಿಳಿಸಿದ್ದಾರೆ.. ‌ ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ, ಈ ವಿಚಾರವಾಗಿ ಯಾವುದೇ ರಾಜಕೀಯ ಹೊಂದಾಣಿಕೆ ಇಲ್ಲ.. ನಾನು ಬಿಜೆಪಿ ಅಥವಾ ಕಾಂಗ್ರೆಸ್ ಪರವಾಗಿಲ್ಲ, ಯಾವುದೇ ಪಕ್ಷದ ಪರವಾಗಿ ನಾನು ಕೆಲಸ ಮಾಡುತ್ತಿಲ್ಲ ಸ್ಪಷ್ಟ ಪಡಿಸಿದ್ದಾರೆ..

KN_BNG_4_MINTO_DR_RAVI_SCRIPT_7201801

BYTE: ಡಾ ರವಿ, ರೆಡಿಯೋಲಾಜಿ ವಿಭಾಗದ ಮುಖ್ಯಸ್ಥ

Body:..Conclusion:..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.