ETV Bharat / state

ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಶಶಿಕಲಾ ಜೊಲ್ಲೆ - ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ

ನಾನು ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ. ಕಳೆದ 15 ದಿನಗಳಿಂದ ನನ್ನ ನೆರೆ ಪೀಡಿತ ಕ್ಷೇತ್ರದಲ್ಲಿ ಓಡಾಡಿದ್ದೆ. ಈ ಎಲ್ಲ ಚಟುವಟಿಕೆಯನ್ನು ಹೈ ಕಮಾಂಡ್ ಗುರುತಿಸಿ ನನಗೆ ಸೂಕ್ತ ಸ್ಥಾನಮಾನ ನೀಡುತ್ತದೆ ಎಂಬ ನಂಬಿಕೆ ಇದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.

ಶಶಿಕಲಾ ಜೊಲ್ಲೆ
author img

By

Published : Aug 19, 2019, 3:32 PM IST

ಬೆಂಗಳೂರು: ತಾವು ಪಕ್ಷಕ್ಕಾಗಿ ದುಡಿದಿದ್ದು, ಸಚಿವ ಸ್ಥಾನ‌ ಸಿಗುವ ನಿರೀಕ್ಷೆ ಇದೆ ಎಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ಹಲವು ವರ್ಷಗಳಿಂದ‌ ಪಕ್ಷಕ್ಕೆ ದುಡಿಯುತ್ತಿದ್ದೇನೆ. ಸುಮಾರು 15 -20 ವರ್ಷಗಳಿಂದ ಪಕ್ಷದ ಸಂಘಟನೆಗಾಗಿ ಕೆಲಸ‌ ಮಾಡಿದ್ದೇನೆ. ನಾಯಕರು ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಇದೀಗ ಸಂಪುಟ ರಚನೆ ಆಗುತ್ತಿದ್ದು, ಪಕ್ಷದಲ್ಲಿ ನನ್ನ ಸೇವೆಯನ್ನು ಹೈಕಮಾಂಡ್ ಗುರುತಿಸುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ

ನಾನು ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ. ಕಳೆದ 15 ದಿನಗಳಿಂದ ನನ್ನ ನೆರೆ ಪೀಡಿತ ಕ್ಷೇತ್ರದಲ್ಲಿ ಓಡಾಡಿದ್ದೆ. ಈ ಎಲ್ಲ ಚಟುವಟಿಕೆಯನ್ನು ಹೈ ಕಮಾಂಡ್ ಗುರುತಿಸಿ ನನಗೆ ಸೂಕ್ತ ಸ್ಥಾನಮಾನ ನೀಡುತ್ತದೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.

ಈವರೆಗೆ ನನಗೆ ಸಚಿವ ಸ್ಥಾನದ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಬಂದರೆ ರಾಜ್ಯದ ಸೇವೆ ಮಾಡಲು‌ ನಾನು ಸದಾ ಸಿದ್ಧನಿದ್ದೇನೆ ಎಂದರು.

Intro:GggBody:KN_BNG_01_SHASHIKALAJOLLE_BYTE_SCRIPT_7201951

ಸಚಿವ ಸ್ಥಾನ ಸಿಗುವ ವಿಶ್ವಾಸ ನನಗಿದೆ: ಶಶಿಕಲಾ ಜೊಲ್ಲೆ

ಬೆಂಗಳೂರು: ತಾವು ಪಕ್ಷಕ್ಕಾಗಿ ದುಡಿದಿದ್ದು, ಸಚಿವ ಸ್ಥಾನ‌ ಸಿಗುವ ನಿರೀಕ್ಷೆ ಇದೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ಹಲವು ವರ್ಷಗಳಿಂದ‌ ಪಕ್ಷಕ್ಕೆ ದುಡಿಯುತ್ತಿದ್ದೇನೆ. ಸುಮಾರು 15-20 ವರ್ಷಗಳಿಂದ ಪಕ್ಷದ ಸಂಘಟನೆಗಾಗಿ ಕೆಲಸ‌ ಮಾಡಿದ್ದೇನೆ. ನನಗೆ ಪಕ್ಷದ ನಾಯಕರು ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಇದೀಗ ಸಂಪುಟ ರಚನೆ ಆಗುತ್ತಿದ್ದು, ಪಕ್ಷದಲ್ಲಿನ ನನ್ನ‌ ಸೇವೆಯನ್ನು ಹೈಕಮಾಂಡ್ ಗುರುತಿಸುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ನಾನು ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ. ಕಳೆದ ಹದಿನೈದು ದಿನಗಳಿಂದ ನೆರೆ ಪೀಡಿತ ನನ್ನ‌ ಕ್ಷೇತ್ರದಲ್ಲಿ ಓಡಾಡಿದ್ದೆ. ಈ ಎಲ್ಲ ಚಟುವಟಿಕೆಯನ್ನು ಹೈ ಕಮಾಂಡ್ ಗುರುತಿಸಿ ನನಗೆ ಸೂಕ್ತ ಸ್ಥಾನಮಾನ ನೀಡುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಈವರೆಗೆ ನನಗೆ ಮಂತ್ರಿಗಿರಿ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಬಂದರೆ ರಾಜ್ಯದ ಸೇವೆ ಮಾಡಲು‌ ನಾನು ಸದಾ ಸಿದ್ಧನಿದ್ದೇನೆ. ಮಂತ್ರಿಗಿರಿ ಸಿಗುವ ವಿಶ್ವಾಸ ಇದೆ ಎಂದು ಸ್ಪಷ್ಟಪಡಿಸಿದರು.Conclusion:Ggg
ETV Bharat Logo

Copyright © 2025 Ushodaya Enterprises Pvt. Ltd., All Rights Reserved.